Home Mangalorean News Kannada News ಶಿವಮೊಗ್ಗ: ರೌಡಿ ಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ: ರೌಡಿ ಶೀಟರ್ ಬರ್ಬರ ಹತ್ಯೆ

Spread the love

ಶಿವಮೊಗ್ಗ: ರೌಡಿ ಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿ ಶೀಟರೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಶಿವಮೊಗ್ಗದ ಸೂರ್ಯ ಕಂಫರ್ಟ್ ಬಳಿ ಇಂದು ರಾತ್ರಿ ಸುಮಾರು 9:45 ರ ವೇಳೆಗೆ ನಡೆದಿದೆ.

ಹತ್ಯೆಯಾದ ರೌಡಿ ಶೀಟರನ್ನು ಮಾರ್ಕೇಟ್ ಗಿರಿ ಎಂದು ಗುರುತಿಸಲಾಗಿದ್ದು, ಹಳೇ ವೈಷಮ್ಯದ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿದ್ದು, ಮೃತ ಶರೀರವನ್ನು ಮೆಗ್ಗಾನ್ ಶವಾಗಾರಕ್ಕೆ ರವಾನಿಸಲಾಗಿದೆ.


Spread the love

Exit mobile version