ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೊರೋನಾ ಪಾಸಿಟಿವ್

Spread the love

ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೊರೋನಾ ಪಾಸಿಟಿವ್

ಮಂಗಳೂರು: ದಕ ಜಿಲ್ಲಾ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ

ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.

ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ. ಎಂದು ಬರೆದುಕೊಂಡಿದ್ದಾರೆ.


Spread the love