ಸಿಎಎ ಪ್ರತಿಭಟನೆ ; ಡಿ. 22ರ ರಾತ್ರಿ 12 ಗಂಟೆಯವರೆಗೆ ಕರ್ಫ್ಯೂ ಜಾರಿ

Spread the love

ಸಿಎಎ ಪ್ರತಿಭಟನೆ ; ಡಿ. 22ರ ರಾತ್ರಿ 12 ಗಂಟೆಯವರೆಗೆ ಕರ್ಫ್ಯೂ ಜಾರಿ

ಮಂಗಳೂರು: ಸಿಎಎ ವಿರುದ್ಧದ ಪ್ರತಿಭಟನೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿ. 22ರ ರಾತ್ರಿ12 ಗಂಟೆಯವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪಿ. ಎಸ್. ಹರ್ಷಾ ತಿಳಿಸಿದ್ದಾರೆ.


Spread the love