Home Mangalorean News Kannada News ಸಿ.ಎಮ್ ಬಿ,ಎಸ್,ವೈ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೋನಾ ಪಾಸಿಟಿವ್

ಸಿ.ಎಮ್ ಬಿ,ಎಸ್,ವೈ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೋನಾ ಪಾಸಿಟಿವ್

Spread the love

ಸಿ.ಎಮ್ ಬಿ,ಎಸ್,ವೈ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೋನಾ ಪಾಸಿಟಿವ್ 

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ದೃಢಗೊಂಡ ಬೆನ್ನಲ್ಲೇ ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕೂಡ ಕೋವಿಡ್-19 ಸೋಂಕು ತಗುಲಿದ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.


Spread the love

Exit mobile version