Home Mangalorean News Kannada News ಸೆಪ್ಟೆಂಬರ್ 3: ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಸೆಪ್ಟೆಂಬರ್ 3: ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆ

Spread the love

ಸೆಪ್ಟೆಂಬರ್ 3: ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಉಡುಪಿ: ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ಇದರ ಕಾರ್ಯಕರ್ತರ ಸಭೆಯು ಸಪ್ಟೆಂಬರ್ 3ರಂದು ಸಂಜೆ 4 ಗಂಟೆಗೆ ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಳಿಯ ರಾಧ್ಮಾ ರೆಸಿಡೆನ್ಸಿಯಲ್ಲಿ ನಡೆಯಲಿದೆ.

ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ದನ ತೋನ್ಸೆ ಹಾಗೂ ಕಾಂಗ್ರೆಸ್ ಮುಖಂಡರುಗಳು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಗ್ರಾಮೀಣ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ


Spread the love

Exit mobile version