ಸೆ. 17: ಉಡುಪಿ ಜಿಲ್ಲೆಯಲ್ಲಿ 120 ಮಂದಿಗೆ ಕೊರೋನಾ ಪಾಸಿಟಿವ್

Spread the love

ಸೆ. 17: ಉಡುಪಿ ಜಿಲ್ಲೆಯಲ್ಲಿ 120 ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಗುರುವಾರ 120  ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 14398 ಕ್ಕೇರಿಕೆಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೂ 12907 ಸೋಂಕಿತರು ಗುಣಮುಖರಾಗಿದ್ದು, 1358 ಸಕ್ರಿಯ ಪ್ರಕರಣಗಳಿಗವೆ. ಇದುವರೆಗೆ ಜಿಲ್ಲೆಯಲ್ಲಿ ಮೃತ ಸೋಂಕಿತರ ಸಂಖ್ಯೆ 133 ಆಗಿದೆ.


Spread the love