Home Mangalorean News Kannada News ಸೆ. 19: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ಪ್ರತಿಭಟನೆ

ಸೆ. 19: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ಪ್ರತಿಭಟನೆ

Spread the love

ಸೆ. 19: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ಪ್ರತಿಭಟನೆ

ಉಡುಪಿ:  ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಜಂಟಿ ಆಶ್ರಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವೈಫಲ್ಯಗಳ ವಿರುದ್ಧ ಬೃಹತ್ ಪ್ರತಿಭಟನಾ ಕಾರ್ಯಕ್ರಮವು ಸೆಪ್ಟೆಂಬರ್ 19 ರಂದು ಶನಿವಾರ ಸಂಜೆ 3.00 ಗಂಟೆಗೆ ಸರಿಯಾಗಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ವಾಗ್ಳೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version