ಸೋದೆ ವಾದಿರಾಜ ಮಠಕ್ಕೆ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾ ಮಲೈ ಭೇಟಿ

Spread the love

ಸೋದೆ ವಾದಿರಾಜ ಮಠಕ್ಕೆ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾ ಮಲೈ ಭೇಟಿ

ಕಾರವಾರ: ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾ ಮಲೈ ಅವರು ತಮ್ಮ ಸ್ನೇಹಿತರೊಂದಿಗೆ ಸೋದೆ ವಾದಿರಾಜ ಮಠಕ್ಕೆ ಭೇಟಿ ನೀಡಿ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಅಣ್ಣಾಮಲೈ ಅವರು ಶ್ರೀಗಳೊಂದಿಗೆ ಆಧ್ಯಾತ್ಮದ ಕುರಿತು ಚರ್ಚೆಯನ್ನು ನಡೆಸಿದರು.


Spread the love