Home Mangalorean News Kannada News ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್‍ನ ಮಹಿಳಾ ಸದಸ್ಯರು ಪ್ರಥಮ

ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್‍ನ ಮಹಿಳಾ ಸದಸ್ಯರು ಪ್ರಥಮ

Spread the love

ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್‍ನ ಮಹಿಳಾ ಸದಸ್ಯರು ಪ್ರಥಮ

ಮಂಗಳೂರು: ಉಡುಪಿ ಜಿಲ್ಲೆಯ ಕೋಟಾದಲ್ಲಿ ಇತ್ತೀಚೆಗೆ ನಡೆದ ದ.ಕ. ಮತ್ತು ಉಡುಪಿ ಜಿಲ್ಲೆಗಳ ಪಂಚಾಯತ್ ಜನಪ್ರತಿನಿಧಿಗಳ ಕ್ರೀಡಾ- ಸಾಂಸ್ಕøತಿಕ ಉತ್ಸವದಲ್ಲಿ ದ.ಕ. ಜಿಲ್ಲಾ ಪಂಚಾಯತ್‍ನ ಮಹಿಳಾ ಸದಸ್ಯರು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

zp-sports

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ ಮತ್ತು ಸದಸ್ಯರು ಇದ್ದರು.


Spread the love

Exit mobile version