10ನೇ ಕಾಮನ್ವೆಲ್ತ್ ಸಂಸದೀಯ ಸಂಘ ಸಮ್ಮೇಳನದಲ್ಲಿ ಯು.ಟಿ.ಖಾದರ್ ಫರೀದ್

Spread the love

10ನೇ ಕಾಮನ್ವೆಲ್ತ್ ಸಂಸದೀಯ ಸಂಘ ಸಮ್ಮೇಳನದಲ್ಲಿ ಯು.ಟಿ.ಖಾದರ್ ಫರೀದ್

ನವದೆಹಲಿ: ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಶ್ರೀ ಯು.ಟಿ.ಖಾದರ್ ಫರೀದ್ ಅವರು ನವದೆಹಲಿಯ ಸಂಸತ್ ಭವನದಲ್ಲಿ ಸನ್ಮಾನ್ಯ ಲೋಕ ಸಭಾಧ್ಯಕ್ಷರಾದ  ಓಂ ಬಿರ್ಲಾ ಅವರ ಅಧ್ಯಕ್ಷತೆ ಯಲ್ಲಿ ನಡೆದ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಕಾರ್ಯಕಾರಿ ಸಮಿತಿ ಸಭೆ ಯಲ್ಲಿ ಭಾಗವಹಿಸಿದರು.

ತದನಂತರ ಸನ್ಮಾನ್ಯ ಸಭಾಧ್ಯಕ್ಷರು 10ನೇ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನ ದಲ್ಲಿ ಭಾಗವಹಿಸಿ “ the role of legislative bodies in the attainment of sustainable and inclusive development “ ಎಂಬ ವಿಷಯದ ಬಗ್ಗೆ ತಮ್ಮ ನಿಲುವನ್ನು ಮಂಡಿಸಿದರು.


Spread the love
Subscribe
Notify of

0 Comments
Inline Feedbacks
View all comments