13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Spread the love

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಜಪ್ಪಿನಮೊಗರು ನಿವಾಸಿ ಪ್ರೀತಮ್ ಆಚಾರ್ಯ (38) ಎಂದು ಗುರುತಿಸಲಾಗಿದೆ.

ಆರೋಪಿ ಪ್ರಕರಣದ ವಿಚಾರಣೆಗೆ ನ್ಯಾಯಾಲಯದ ಹಾಜರಾಗದೇ ಇದ್ದು ಈತನ ಮೇಲೆ ಎಲ್ ಪಿ ಸಿ ವಾರಂಟ್ ಜ್ಯಾರಿಯಾಗಿದ್ದು, ಅದರಂತೆ ಈತನು ಮುಂಬೈನಲ್ಲಿ ಹೋಟೆಲ್ ಒಂದರಲ್ಲಿ ಮ್ಯಾನೇಜರ್ ಆಗಿ ಕೆಲಸದಲ್ಲಿರುವುದಾಗಿ ದೊರೆತ ಖಚಿತ ಮಾಹಿತಿಯಂತೆ ಮುಂಬೈಗೆ ತೆರಳಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.


Spread the love

Leave a Reply

Please enter your comment!
Please enter your name here