29 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Spread the love

29 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: 29 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕದ್ರಿ ಪೋಲಿಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೊಡಗು ಸೋಮವಾರ ಪೇಟೆ ನಿವಾಸಿ ಈರಪ್ಪ ಎಂದು ಗುರುತಿಸಲಾಗಿದೆ.

ಆರೋಪಿಯ ವಿರುದ್ದ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು 29 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು ಪಿಎಸ್ ಐ ಉಮೇಶ್ ಕುಮಾರ್ ಮತ್ತು ಅವರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


Spread the love