ಶಾಸಕ ಹರೀಶ್ ಪೂಂಜ ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Spread the love

ಶಾಸಕ ಹರೀಶ್ ಪೂಂಜ ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಉಜಿರೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾಯಿತ ಶಾಸಕ ಹರೀಶ್ ಪೂಂಜ ಮಂಗಳವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಹೆಗ್ಗಡೆಯವರು ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.


Spread the love