7 ವರ್ಷಗಳಿಂದ ತಪ್ಪಿಸಿಕೊಂಡು ತಿರುಗಾಡುತ್ತಿದ್ದ ನಟೋರಿಯಸ್ ಆರೋಪಿ ಬಂಧನ

7 ವರ್ಷಗಳಿಂದ ತಪ್ಪಿಸಿಕೊಂಡು ತಿರುಗಾಡುತ್ತಿದ್ದ ನಟೋರಿಯಸ್ ಆರೋಪಿ ಬಂಧನ

ಮಂಗಳೂರು: ಹಲವಾರು ವರ್ಷಗಳಿಂದ ವಿವಿಧ ಪ್ರಕರಣಗಳಲ್ಲಿ ಪೊಲೀಸರಿಂದ ತಪ್ಪಿಸಿಕೊಂಡು ಒಡಾಡುತ್ತಿದ್ದ ನಟೋರಿಯಸ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನ್ನನ್ನು ಉಳಾಯಿಬೆಟ್ಟು ನಿವಾಸಿ ಅನ್ಸಾರ್ ಎಂದು ಗುರುತಿಸಲಾಗಿದೆ.
.ಆರೋಪಿಯು ಕಳೆದ 7 ವರ್ಷಗಳಿಂದ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ಪೊಲೀಸರಿಂದ ತಪ್ಪಿಸಿಕೊಂಡಿದ್ದು ಶುಕ್ರವಾರ ಬಂಧಿಸಿದ್ದಾರೆ.