Mangalorean News Desk
ಆರ್.ಎಸ್.ಎಸ್.ಗೆ ತಳ ಸಮುದಾಯಗಳ ಬಗ್ಗೆ ಕಾಳಜಿ ಇಲ್ಲ – ಡಾ.ಸಿ.ಎಸ್.ದ್ವಾರಕಾನಾಥ್
ಆರ್.ಎಸ್.ಎಸ್.ಗೆ ತಳ ಸಮುದಾಯಗಳ ಬಗ್ಗೆ ಕಾಳಜಿ ಇಲ್ಲ - ಡಾ.ಸಿ.ಎಸ್.ದ್ವಾರಕಾನಾಥ್
ಉಡುಪಿ: 100 ವರ್ಷಗಳ ಆರ್ಎಸ್ಎಸ್ ಇತಿಹಾಸದಲ್ಲಿ ಎಂದೂ ಜಾತಿ ಪದ್ಧತಿ, ಅಸ್ಪೃಶ್ಯತೆ, ಬಡತನವನ್ನು ಪ್ರಶ್ನೆ ಮಾಡಿಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ...
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪಿಗೆ 20 ವರ್ಷ ಕಠಿಣ ಸಜೆ
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪಿಗೆ 20 ವರ್ಷ ಕಠಿಣ ಸಜೆ
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಕಠಿಣ...
ಕಾರ್ಕಳ: ಜ.27 ರಂದು ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆ
ಕಾರ್ಕಳ: ಜ.27 ರಂದು ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆ
ಕಾರ್ಕಳ: ಇಲ್ಲಿನ ಬೈಲೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆ ಕಾರ್ಯಕ್ರಮ ಜನವರಿ 27 ರಂದು ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಪರಶುರಾಮ ಥೀಮ್ ಪಾರ್ಕ್ ಉದ್ಘಾಟನೆ ಪೂರ್ವಭಾವಿಯಾಗಿ ವಿದ್ಯುತ್ ದೀಪಾಲಂಕಾರ ಉದ್ಘಾಟನೆ
ಪರಶುರಾಮ ಥೀಮ್ ಪಾರ್ಕ್ ಉದ್ಘಾಟನೆ ಪೂರ್ವಭಾವಿಯಾಗಿ ವಿದ್ಯುತ್ ದೀಪಾಲಂಕಾರ ಉದ್ಘಾಟನೆ
ಕಾರ್ಕಳ: ಕಾರ್ಕಳ ಬೈಲೂರಿನಲ್ಲಿ ಜ.27-29 ರವರೆಗೆ ನಡೆಯುವ ಪರಶುರಾಮ ಥೀಮ್ ಪಾರ್ಕ್ ಉದ್ಘಾಟನೆಯ ಪೂರ್ವಭಾವಿಯಾಗಿ ವಿದ್ಯುತ್ ದೀಪಾಲಂಕಾರದ ಉದ್ಘಾಟನೆ ಬೈಲೂರು ಮುಖ್ಯ ಪೇಟೆಯ...
ಮಂಗಳೂರು: ಯೋಧ ಮುರಳೀಧರ್ ರೈ ಹೃದಯಾಘಾತದಿಂದ ಸಾವು
ಮಂಗಳೂರು: ಯೋಧ ಮುರಳೀಧರ್ ರೈ ಹೃದಯಾಘಾತದಿಂದ ಸಾವು
ಮಂಗಳೂರು: ಸಶಸ್ತ್ರ ಸೀಮಾಬಲ್ನಲ್ಲಿ ಭೋಪಾಲ್ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್ ಮುರಳೀಧರ್ ರೈ ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
...
ಗಾಂಜಾ ಪ್ರಕರಣದಲ್ಲಿ ಪೊಲೀಸರಿಂದ ಅಧಿಕಾರ ದುರುಪಯೋಗ ಆರೋಪ – ಹೈಕೋರ್ಟ್ ಮೊರೆ ಹೋಗಲು ನಿರ್ಧಾರ
ಗಾಂಜಾ ಪ್ರಕರಣದಲ್ಲಿ ಪೊಲೀಸರಿಂದ ಅಧಿಕಾರ ದುರುಪಯೋಗ ಆರೋಪ – ಹೈಕೋರ್ಟ್ ಮೊರೆ ಹೋಗಲು ನಿರ್ಧಾರ
ಮಂಗಳೂರು: ಮಂಗಳೂರಿನಲ್ಲಿ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಪ್ರಕರಣದಲ್ಲಿ ಪೊಲೀಸರ ತನಿಖೆಯಲ್ಲಿ ನಿರ್ಲಕ್ಷ್ಯ ಮಾಡಲಾಗಿದ್ದು ತನಿಖೆ...
ಹಿರಿಯ ಗಮಕಿ, ಕಲಾವಿದ ಚಂದ್ರಶೇಖರ್ ಕೆದ್ಲಾಯ ನಿಧನ
ಹಿರಿಯ ಗಮಕಿ, ಕಲಾವಿದ ಚಂದ್ರಶೇಖರ್ ಕೆದ್ಲಾಯ ನಿಧನ
ಉಡುಪಿ: ಹಿರಿಯ ಆಕಾಶವಾಣಿ ಕಲಾವಿದ, ನಿವೃತ್ತ ಶಿಕ್ಷಕ, ಗಮಕಿ ಚಂದ್ರಶೇಖರ್ ಕೆದ್ಲಾಯ ಅವರು ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು.
1950 ಏಪ್ರಿಲ್...
ಮಂಗಳೂರು: ಪಟಾಕಿ ಅಂಗಡಿ ಉದ್ಯಮಿಗೆ ಕೊಲೆ ಬೆದರಿಕೆ
ಮಂಗಳೂರು: ಪಟಾಕಿ ಅಂಗಡಿ ಉದ್ಯಮಿಗೆ ಕೊಲೆ ಬೆದರಿಕೆ
ಮಂಗಳೂರು: ಹಪ್ತಾ ನೀಡಬೇಕು ಇಲ್ಲವಾದರೆ ಕೊಲ್ಲುವುದಾಗಿ ಉದ್ಯಮಿಯೋರ್ವರಿಗೆ ಬೆದರಿಕೆ ಹಾಕಿರುವ ಕುರಿತು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಬಂದರ್ ರಸ್ತೆಯಲ್ಲಿರುವ ಮಂಜುನಾಥ ಪಟಾಕಿ ಅಂಗಡಿ ಮ್ಹಾಲಕರಾದ...
ಮಿನುಗುತಿದೆ ಅತ್ತೂರು ಸಂತ ಲಾರೆನ್ಸ್ ಬಸಿಲಿಕ!
ಮಿನುಗುತಿದೆ ಅತ್ತೂರು ಸಂತ ಲಾರೆನ್ಸ್ ಬಸಿಲಿಕ!
ವಾರ್ಷಿಕ ಮಹೋತ್ಸವದ ಪ್ರಯುಕ್ತ ವಿದ್ಯುದ್ದೀಪಗಳಿಂದ ಮಿನುಗುತ್ತಿರುವ ಅತ್ತೂರು ಕಾರ್ಕಳ ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ನೋಟ
ಉಡುಪಿ: ಜ.26ರಂದು ಭಾರತ ಸಂವಿಧಾನ, ಧರ್ಮ ರಾಜಕಾರಣ ವಿಚಾರ ಸಂಕಿರಣ
ಉಡುಪಿ: ಜ.26ರಂದು ಭಾರತ ಸಂವಿಧಾನ, ಧರ್ಮ ರಾಜಕಾರಣ ವಿಚಾರ ಸಂಕಿರಣ
ಉಡುಪಿ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಸಮಿತಿಯಿಂದ ಜ.26ರಂದು ಬೆಳಿಗ್ಗೆ 10ಕ್ಕೆ ಉಡುಪಿಯ ಮದರ್ ಸಾರೋಸ್ ಚರ್ಚ್ನ ಡಾನ್ಬಾಸ್ಕೊ ಸಭಾಂಗಣದಲ್ಲಿ ಭಾರತದ ಸಂವಿಧಾನ...