30.5 C
Mangalore
Thursday, November 30, 2023
Home Authors Posts by Mangalorean News Desk

Mangalorean News Desk

47 Posts 0 Comments

ಮಂಗಳೂರು: ಕಾನೂನು ನೆರವು ಅಭಿರಕ್ಷಕರ ಕಚೇರಿಗೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು: ಕಾನೂನು ನೆರವು ಅಭಿರಕ್ಷಕರ ಕಚೇರಿಗೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಕಾನೂನು ನೆರವು ಅಭಿರಕ್ಷಕರ ಕಚೇರಿಗೆ ಅಗತ್ಯವಿರುವ ಹುದ್ದೆಗಳಿಗೆ ಆರು ತಿಂಗಳ ಅವಧಿಗೆ ಸಂಪೂರ್ಣ...

ಪೌರಕಾರ್ಮಿಕರ ನೇಮಕಾತಿ: ಮಹಾನಗರಪಾಲಿಕೆ ಸ್ಪಷ್ಟೀಕರಣ 

ಪೌರಕಾರ್ಮಿಕರ ನೇಮಕಾತಿ: ಮಹಾನಗರಪಾಲಿಕೆ ಸ್ಪಷ್ಟೀಕರಣ  ಮಂಗಳೂರು: ಮಂಗಳೂರು ಮಹಾನಗರಪಾಲಿಕೆಗೆ ನೇರಪಾವತಿಯಡಿ ಆಯ್ಕೆಗೊಂಡಿರುವ ಪೌರಕಾರ್ಮಿಕರ ವಿಚಾರಕ್ಕೆ ಸಂಬಂಧಿಸಿದಂತೆ ಮಹಾನಗರಪಾಲಿಕೆ  ವತಿಯಿಂದ ಈ ಕೆಳಗಿನಂತೆ ಸ್ಪಷ್ಟೀಕರಣ ನೀಡಲಾಗಿದೆ. ಮಂಗಳೂರು ಮಹಾನಗರಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೊರಗುತ್ತಿಗೆ ಪೌರಕಾರ್ಮಿಕರನ್ನು ಪಾಲಿಕೆಯ ವೃಂದ...

ಮಂಗಳೂರಿನಲ್ಲಿ ಅನೈತಿಕ ಪೊಲೀಸ್ ಗಿರಿ: ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರಿನಲ್ಲಿ ಅನೈತಿಕ ಪೊಲೀಸ್ ಗಿರಿ: ಇಬ್ಬರು ಪೊಲೀಸ್ ವಶಕ್ಕೆ ಮಂಗಳೂರು: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಅಂಗಡಿಯೊಂದರ ಇಬ್ಬರು ಉದ್ಯೋಗಿಗಳ ಮೇಲೆ ಅನೈತಿಕ ಪೊಲೀಸ್ಗಿರಿ ಎಸಗಿದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದಿರುವವರನ್ನು ಅಕ್ಷಯ್...

ಹೆಮ್ಮಾಡಿಯ ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವುದು ಗಮನಾರ್ಹ – ಶ್ರೀಕಾಂತ ಹೆಮ್ಮಾಡಿ

ಹೆಮ್ಮಾಡಿಯ ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವುದು ಗಮನಾರ್ಹ - ಶ್ರೀಕಾಂತ ಹೆಮ್ಮಾಡಿ   ಕುಂದಾಪುರ: ಪ್ರಾಥಮಿಕ ಹಂತದಲ್ಲೇ ವಿದ್ಯಾರ್ಥಿಗಳನ್ನು ಕ್ರೀಡೆಯಲ್ಲಿ ತರಬೇತುಗೊಳಿಸಿದರೆ ಮುಂದೆ ಅವರ ಸಾಧನೆಗೆ ದಾರಿ ದೀಪವಾಗುತ್ತದೆ. ಹೆಮ್ಮಾಡಿಯಂತಹ ಗ್ರಾಮೀಣ ಭಾಗದ ಮೈದಾನಗಳಲ್ಲಿ ತರಬೇತಿ...

ಪುತ್ತೂರು: ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡುವಲ್ಲಿ ವಿಫಲ: ಬೇಸರಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ

ಪುತ್ತೂರು: ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡುವಲ್ಲಿ ವಿಫಲ: ಬೇಸರಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ ಪುತ್ತೂರು: ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡುವಲ್ಲಿ ವಿಫಲವಾದ ಬೇಸರದಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ...

ಕಂಬಳ ನೋಡಲು ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ಅಪಘಾತದಲ್ಲಿ ಮೃತ್ಯು

ಕಂಬಳ ನೋಡಲು ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ಅಪಘಾತದಲ್ಲಿ ಮೃತ್ಯು ಬೆಂಗಳೂರು: ಮೊದಲ ಬಾರಿಗೆ ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಕೋಣಗಳ ಓಟ ನೋಡಲು ಬೆಂಗಳೂರಿನ ಮೂಲೆ ಮೂಲೆಗಳಿಂದ ಆಗಮಿಸಿದ್ದು ಈ ಕಂಬಳವನ್ನು ನೋಡಲು...

ಬೆಂಗಳೂರಿನಲ್ಲಿ ಕಂಬಳ ಪ್ರತಿ ವರ್ಷ ಮುಂದುವರೆಸುವಂತಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಕಂಬಳ ಪ್ರತಿ ವರ್ಷ ಮುಂದುವರೆಸುವಂತಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುವುದಾಗಿ ಮುಖ್ಯಮಂತ್ರಿ...

ಮರಣದ ದೃಢೀಕರಣ ಪತ್ರ ನೀಡಲು ಲಂಚ – ಚೇಳ್ಯಾರು ಗ್ರಾಮಕರಣಿಕ ಬಂಧನ

ಮರಣದ ದೃಢೀಕರಣ ಪತ್ರ ನೀಡಲು ಲಂಚ - ಚೇಳ್ಯಾರು ಗ್ರಾಮಕರಣಿಕ ಬಂಧನ ಮಂಗಳೂರು: ಮರಣ ಪ್ರಮಾಣ ಪತ್ರ ನೀಡಲು ಲಂಚ ಸ್ವೀಕರಿಸುತ್ತಿದ್ದ ಚೇಳ್ಯಾರು ಗ್ರಾಮ ಆಡಳಿತ ಅಧಿಕಾರಿಯನ್ನು ಲೋಕಾಯುಕ್ತ ಪೆÇಲೀಸರು ಸ್ಥಳದಲ್ಲಿಯೇ ಬಂಧಿಸಿದ್ದಾರೆ. ಇಲ್ಲಿನ ನಿವಾಸಿಯೊಬ್ಬರು,...

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ನೇಮಕ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ನೇಮಕ ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರನ್ನು ನೇಮಕ ರಾಜ್ಯ ಸರ್ಕಾರ ಮಂಗಳವಾರ ಆದೇಶ...

ವಿಶ್ವಕಪ್ ಕಿರೀಟ ನಮ್ಮದಾಗಲಿ

ವಿಶ್ವಕಪ್ ಕಿರೀಟ ನಮ್ಮದಾಗಲಿ ಮಣಿಪಾಲ್ ಸ್ಯಾಂಡ್ ಹಾರ್ಟ್ ನ ಕಲಾವಿದರಾದ ಶ್ರೀನಾಥ್ ಮಣಿಪಾಲ್, ರವಿಹಿರೆಬೆಟ್ಟು  ಕಾಪು ಕಡಲಕಿನಾರೆಯಲ್ಲಿ ವಿಶ್ವಕಪ್ ಕ್ರಿಕೆಟ್ನಲ್ಲಿ ಫೈನಲ್ ಪ್ರವೇಶಿಸಿದ ಭಾರತ ತಂಡಕ್ಕೆ ಶುಭ ಹಾರೈಸಿ ಮರಳುಶಿಲ್ಪವನ್ನು...

Members Login

Obituary

Congratulations