Mangalorean News Desk
ಟಿಕೆಟ್ ತಪ್ಪಿಸಲು ಉಡುಪಿ ಚಿಕ್ಕಮಗಳೂರಿನಲ್ಲಿ ಪಿತೂರಿ: ಶೋಭಾ ಕರಂದ್ಲಾಜೆ
ಟಿಕೆಟ್ ತಪ್ಪಿಸಲು ಉಡುಪಿ ಚಿಕ್ಕಮಗಳೂರಿನಲ್ಲಿ ಪಿತೂರಿ: ಶೋಭಾ ಕರಂದ್ಲಾಜೆ
ಬೆಳಗಾವಿ: ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಫೋಟಕ...
ಲೋಕಸಭಾ ಚುನಾವಣೆ: ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಲೋಕಸಭಾ ಚುನಾವಣೆ: ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸರಣಿ ಸಭೆಗಳ ನಂತರ ಅಂತಿಮವಾಗಿ...
ಉಡುಪಿ: ನಿಂತಿದ್ದ ಕಾರಿಗೆ ಬೈಕ್ ಢಿಕ್ಕಿ: ಸವಾರ ಮೃತ್ಯು
ಉಡುಪಿ: ನಿಂತಿದ್ದ ಕಾರಿಗೆ ಬೈಕ್ ಢಿಕ್ಕಿ: ಸವಾರ ಮೃತ್ಯು
ಉಡುಪಿ: ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ.
ಮೃತರನ್ನು...
2- 3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ
2- 3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೀದರ್: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ...
ಸುಳ್ಯ: ಪರೀಕ್ಷೆ ಭಯದಿಂದ ವಿಷ ಸೇವಿಸಿದ್ದ ಯುವತಿ ಸಾವು
ಸುಳ್ಯ: ಪರೀಕ್ಷೆ ಭಯದಿಂದ ವಿಷ ಸೇವಿಸಿದ್ದ ಯುವತಿ ಸಾವು
ಸುಳ್ಯ: ಪರೀಕ್ಷೆ ಭಯದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಮಾ. 4ರಂದು ಮೃತಪಟ್ಟಿದ್ದಾರೆ.
ಸುಳ್ಯ ತಾಲೂಕಿನ ಕೊಳ್ತಿಗೆ...
ಥಾರ್ ಜೀಪ್ ಆವಾಂತರ: ಕಾರ್, ಬೈಕ್ ಗೆ ಢಿಕ್ಕಿ, ಕೊಲ್ಯ ನಿವಾಸಿ ದಾರುಣ ಸಾವು
ಥಾರ್ ಜೀಪ್ ಆವಾಂತರ: ಕಾರ್, ಬೈಕ್ ಗೆ ಢಿಕ್ಕಿ, ಕೊಲ್ಯ ನಿವಾಸಿ ದಾರುಣ ಸಾವು
ಉಳ್ಳಾಲ: ಒಂದೇ ಧಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ...
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ ಪ್ರಕರಣ: ಮೂವರ ಬಂಧನ
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಮೂವರ ಬಂಧನ
ಬೆಂಗಳೂರು: ವಿಧಾನಸೌಧದ ಆವರಣದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ...
ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ, ಆರೋಪಿ ವಶಕ್ಕೆ
ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ, ಆರೋಪಿ ವಶಕ್ಕೆ
ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯ ಮೇಲೆ ವಿದ್ಯಾರ್ಥಿಯೊಬ್ಬ ಆ್ಯಸಿಡ್ ದಾಳಿ ಮಾಡಿದ್ದು, ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡಬ ಸರಕಾರಿ...
ಮೂಲ್ಕಿ: ಬೈಕ್ ಢಿಕ್ಕಿ; ಮಹಿಳೆ ಸಾವು
ಮೂಲ್ಕಿ: ಬೈಕ್ ಢಿಕ್ಕಿ; ಮಹಿಳೆ ಸಾವು
ಮೂಲ್ಕಿ: ಆದಿತ್ಯವಾರ ಸಂಜೆ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಅವರು ತೀವ್ರವಾಗಿ ಗಾಯಗೊಂಡರು.
ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು.
ಮೃತ...
ಎಸಿಪಿ ಗೀತಾ ಕುಲಕರ್ಣಿ ಸೇರಿದಂತೆ 9 ಮಂದಿ ಡಿವೈಎಸ್‌ಪಿ (ಸಿವಿಲ್) ವರ್ಗಾವಣೆ
ಎಸಿಪಿ ಗೀತಾ ಕುಲಕರ್ಣಿ ಸೇರಿದಂತೆ 9 ಮಂದಿ ಡಿವೈಎಸ್‌ಪಿ (ಸಿವಿಲ್) ವರ್ಗಾವಣೆ
ಮಂಗಳೂರು: ಪೊಲೀಸ್ ಸಿಬ್ಬಂದಿ ಮಂಡಳಿಯ ನಿರ್ಣಯದಂತೆ ಮತ್ತು ಲೋಕಸಭಾ ಚುನಾವಣೆ ಅಂಗವಾಗಿ ಮಂಗಳೂರು ನಗರ ಸಂಚಾರಿ ಉಪವಿಭಾಗದ ಎಸಿಪಿ ಗೀತಾ ಕುಲಕರ್ಣಿ...