24.2 C
Mangalore
Friday, August 15, 2025
Home Authors Posts by Mangalorean News Desk

Mangalorean News Desk

1802 Posts 0 Comments

ಯಾದಗಿರಿ ಪಿಎಸ್ ಐ ಪರಶುರಾಮ್ ಹೃದಯಾಘಾತದಿಂದ ನಿಧನ!

ಯಾದಗಿರಿ ಪಿಎಸ್ ಐ ಪರಶುರಾಮ್ ಹೃದಯಾಘಾತದಿಂದ ನಿಧನ! ಯಾದಗಿರಿ: ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಗುರುವಾರ...

ಶಿರಾಡಿ ಘಾಟಿಯಲ್ಲಿ ಭೂಕುಸಿತ. ಸಂಚಾರ ಬಂದ್, ಕೆಸರಿನಲ್ಲಿ ಹೂತುಹೋದ ವಾಹನಗಳು

ಶಿರಾಡಿ ಘಾಟಿಯಲ್ಲಿ ಭೂಕುಸಿತ. ಸಂಚಾರ ಬಂದ್, ಕೆಸರಿನಲ್ಲಿ ಹೂತುಹೋದ ವಾಹನಗಳು   ಮಂಗಳೂರು: ಕೇರಳದ ವಯನಾಡಿನ ಬೆನ್ನಲ್ಲೇ ಕರ್ನಾಟಕದ ಹಾಸನದ ಶಿರಾಡಿ ಘಾಟ್ ರಸ್ತೆಯಲ್ಲೂ ಮಂಗಳವಾರ ಅಪರಾಹ್ನ ಭಾರೀ ಭೂಕುಸಿತ ಸಂಭವಿಸಿದ್ದು ಹಲವು ವಾಹನಗಳು ಮಣ್ಣಿನಡಿ...

ನಂತೂರು ಬಳಿ ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸಾವು

ನಂತೂರು ಬಳಿ ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸಾವು ಮಂಗಳೂರು: ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸಾವಿಗೀಡಾದ ಘಟನೆ ಇಂದು ಬೆಳಿಗ್ಗೆ ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ. ...

ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ, 100ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ, 100ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಮಂಗಳವಾರ ಮುಂಜಾನೆ ಭಾರೀ ಭೂಕುಸಿತ ಸಂಭವಿಸಿದ್ದು, ನೂರಾರು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತೊಂದರೆಗೀಡಾಗಿರುವ...

ಮೂಡುಬಿದಿರೆ: ಗೀಸರ್ ನಿಂದ ವಿಷಾನಿಲ ಸೋರಿಕೆ: ಯುವಕ ಮೃತ್ಯು

ಮೂಡುಬಿದಿರೆ: ಗೀಸರ್ ನಿಂದ ವಿಷಾನಿಲ ಸೋರಿಕೆ: ಯುವಕ ಮೃತ್ಯು   ಮೂಡುಬಿದಿರೆ: ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ. ಕೋಟೆಬಾಗಿಲಿನ...

ಆಪ್ತನ ಜಾಗ ವಿಲೇವಾರಿಗೆ ಒಪ್ಪದೇ ಇದ್ದುದಕ್ಕೆ ದಕ್ಷ ಅಧಿಕಾರಿಯ ವರ್ಗ: ಜಿಲ್ಲೆಯಾದ್ಯಂತ ಸಾರ್ವಜನಿಕರ ಆಕ್ರೋಶ

ಆಪ್ತನ ಜಾಗ ವಿಲೇವಾರಿಗೆ ಒಪ್ಪದೇ ಇದ್ದುದಕ್ಕೆ ದಕ್ಷ ಅಧಿಕಾರಿಯ ವರ್ಗ: ಜಿಲ್ಲೆಯಾದ್ಯಂತ ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಾಜಿ ಶಾಸಕರೊಬ್ಬರ ಒತ್ತಡದಿಂದ ದಕ್ಷ ಅಧಿಕಾರಿಯಾದ ಕುಂದಾಪುರ ಉಪವಿಭಾಗದ ಎಸಿ ರಶ್ಮಿ ಎಸ್.ಆರ್ ಅವರನ್ನು ದಿಢೀರ್...

ಸುರತ್ಕಲ್: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುರತ್ಕಲ್: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು ಸುರತ್ಕಲ್: ಭಾರೀ ಗಾಳಿ-ಮಳೆಗೆ ಜೋಕಟ್ಟೆಯ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ...

ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಗುರು ವಂ ಅಂತೋನಿ ಪೀಟರ್ ಅಪಘಾತದಲ್ಲಿ ಮೃತ್ಯು

ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಗುರು ವಂ ಅಂತೋನಿ ಪೀಟರ್ ಅಪಘಾತದಲ್ಲಿ ಮೃತ್ಯು ಶಿವಮೊಗ್ಗ:  ಜಿಲ್ಲೆಯ ಶಿಕಾರಿಪುರ ವ್ಯಾಪ್ತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಗುರು ಫಾದರ್ ಅಂತೋನಿ ಪೀಟರ್ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ. ...

ನಿಯಮ ಮೀರಿ ವರ್ಗಾವಣೆ: ಪಿಎಸ್ಐ ಮನವಿ ಪುರಸ್ಕರಿಸಿದ ಕೋರ್ಟ್; ಮತ್ತೆ ಗಂಗೊಳ್ಳಿ ಠಾಣೆಗೆ ಹರೀಶ್ ಆರ್ ನಾಯ್ಕ್!

ನಿಯಮ ಮೀರಿ ವರ್ಗಾವಣೆ: ಪಿಎಸ್ಐ ಮನವಿ ಪುರಸ್ಕರಿಸಿದ ಕೋರ್ಟ್; ಮತ್ತೆ ಗಂಗೊಳ್ಳಿ ಠಾಣೆಗೆ ಹರೀಶ್ ಆರ್ ನಾಯ್ಕ್! ಕುಂದಾಪುರ: ಕಳೆದ‌ ಒಂದು ವರ್ಷಗಳಿಂದ ಗಂಗೊಳ್ಳಿ ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿ ಯಶಸ್ವಿ ಸೇವೆ ಸಲ್ಲಿಸಿ ಒಂದು ವಾರಗಳ...

ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೊಳಗಾಗಿ ಯುವತಿ ಮೃತ್ಯು

ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೊಳಗಾಗಿ ಯುವತಿ ಮೃತ್ಯು ಮಂಗಳೂರು: ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೊಳಗಾಗಿ ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ...

Members Login

Obituary

Congratulations