30.5 C
Mangalore
Thursday, November 20, 2025
Home Authors Posts by Mangalorean News Desk

Mangalorean News Desk

2247 Posts 0 Comments

ಮಂಗಳೂರು: ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಾಘಾತದಿಂದ ಮೃತ್ಯು

ಮಂಗಳೂರು: ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಾಘಾತದಿಂದ ಮೃತ್ಯು ಮಂಗಳೂರು: ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕರೊಬ್ಬರು ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ. ಮೂಲತಃ ಬಜಾಲ್...

ಸಚಿವ ಎಂ.ಬಿ.ಪಾಟೀಲ್ ಕ್ಷಮೆಯಾಚನೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗ್ರಹ

ಸಚಿವ ಎಂ.ಬಿ.ಪಾಟೀಲ್ ಕ್ಷಮೆಯಾಚನೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗ್ರಹ ಮಂಗಳೂರು: ಪರಿಶಿಷ್ಟ ಸಮುದಾಯದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಕೆಐಎಡಿಬಿ ಯಲ್ಲಿನ ನಿವೇಶನಗಳ ನಿಯಮಬಾಹಿರ ಮತ್ತು ಅಕ್ರಮ...

ಮೇಯರ್ ಪಾಲಿಕೆಯ ಆರ್ಥಿಕತೆ ಬಗ್ಗೆ ಶ್ವೇತಪತ್ರ ಹೊರಡಿಸಲಿ: ಪ್ರವೀಣ್ ಚಂದ್ರ ಆಳ್ವ ಒತ್ತಾಯ

ಮೇಯರ್ ಪಾಲಿಕೆಯ ಆರ್ಥಿಕತೆ ಬಗ್ಗೆ ಶ್ವೇತಪತ್ರ ಹೊರಡಿಸಲಿ: ಪ್ರವೀಣ್ ಚಂದ್ರ ಆಳ್ವ ಒತ್ತಾಯ ಮಂಗಳೂರು: ಪಾಲಿಕೆಯ ಸದಸ್ಯರ ಲೋಕಲ್ ಏರಿಯಾ ಡೆವೆಲಪ್ ಮೆಂಟ್ ನಿಧಿ ಅನುದಾನ ನೀಡದೆ ವಾರ್ಡ್ ಗಳ ಕೆಲಸ ಮಾಡಲು ತೊಂದರೆಯಾಗಿದೆ....

ಪ್ರಾಸಿಕ್ಯೂಷನ್ ರದ್ದು ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿ : ಸೆ.9ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಪ್ರಾಸಿಕ್ಯೂಷನ್ ರದ್ದು ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿ : ಸೆ.9ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌ ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ...

ಲೈಂಗಿಕ ಕಿರುಕುಳ ಪ್ರಕರಣ: ಅರುಣ್ ಕುಮಾರ್ ಪುತ್ತಿಲಗೆ ಜಾಮೀನು ಮಂಜೂರು

ಲೈಂಗಿಕ ಕಿರುಕುಳ ಪ್ರಕರಣ: ಅರುಣ್ ಕುಮಾರ್ ಪುತ್ತಿಲಗೆ ಜಾಮೀನು ಮಂಜೂರು ಪುತ್ತೂರು: ಲೈಂಗಿಕ ಆರೋಪದಲ್ಲಿ ಮಹಿಳೆಯೋರ್ವರು ದೂರು ನೀಡಿದ ಹಿನ್ನಲೆಯಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಸೋಮವಾರ ಪುತ್ತೂರಿನ ಪ್ರಿನ್ಸಿಪಾಲ್...

ಲೈಂಗಿಕ ದೌರ್ಜನ್ಯ ಆರೋಪ: ಅರುಣ್ ಕುಮಾರ್ ಪುತ್ತಿಲ ವಿರುದ್ದ ಪ್ರಕರಣ ದಾಖಲು

ಲೈಂಗಿಕ ದೌರ್ಜನ್ಯ ಆರೋಪ: ಅರುಣ್ ಕುಮಾರ್ ಪುತ್ತಿಲ ವಿರುದ್ದ ಪ್ರಕರಣ ದಾಖಲು ಮಂಗಳೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್...

ಮಂಗಳೂರು ಮನಪಾ ವ್ಯಾಪ್ತಿಯ 33 ಕಡೆ ಬೀದಿಬದಿ ವ್ಯಾಪಾರ ವಲಯ ಸ್ಥಾಪನೆ: ಮೇಯ‌ರ್ ಫೋನ್ ಇನ್ ಕಾರ್ಯಕ್ರಮ

ಮಂಗಳೂರು ಮನಪಾ ವ್ಯಾಪ್ತಿಯ 33 ಕಡೆ ಬೀದಿಬದಿ ವ್ಯಾಪಾರ ವಲಯ ಸ್ಥಾಪನೆ: ಮೇಯ‌ರ್ ಫೋನ್ ಇನ್ ಕಾರ್ಯಕ್ರಮ ಮಹಾನಗರ ಪಾಲಿಕೆ ವ್ಯಾಪ್ತಿಯ 33 ಕಡೆಗಳಲ್ಲಿ ಬೀದಿ ಬದಿ ವ್ಯಾಪಾರ ವಲಯ ತೆರೆಯಲು ನಿರ್ಧರಿಸಲಾ ಗಿದೆ....

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರ ; ಸೆ.2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರ ; ಸೆ.2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌ ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ...

ಬನ್ನೂರು ಕರ್ಮಲ ಬಳಿ ವೈಶಾವಾಟಿಕೆ ಆರೋಪ – ಪೊಲೀಸರಿಂದ ವಿಚಾರಣೆ

ಬನ್ನೂರು ಕರ್ಮಲ ಬಳಿ ವೈಶಾವಾಟಿಕೆ ಆರೋಪ - ಪೊಲೀಸರಿಂದ ವಿಚಾರಣೆ ಪುತ್ತೂರು: ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೈಶಾವಾಟಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಬಂದು...

ಸ್ಥಿರಾಸ್ತಿ : ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ

ಸ್ಥಿರಾಸ್ತಿ : ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ ಮಂಗಳೂರು:  ಕರ್ನಾಟಕ ಸರ್ಕಾರದ 2024-25 ಸಾಲಿನ ಆಯವ್ಯಯ ಭಾಷಣದಲ್ಲಿ ಎಲ್ಲಿ ಬೇಕಾದರು (ಂಟಿಥಿ Wheಡಿe) ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿರುತ್ತದೆ. ಈ...

Members Login

Obituary

Congratulations