Mangalorean News Desk
ಮಂಗಳೂರಿನ ಲಾಡ್ಜ್ನಲ್ಲಿ ವ್ಯಕ್ತಿ ಆತ್ಮಹತ್ಯೆ: ಸೆಕ್ಸ್ಗೆ ಬಳಸಿಕೊಂಡು ಮೋಸ ಮಾಡಿದ್ರಾ CISF ಮಹಿಳಾ ಅಧಿಕಾರಿ?
ಮಂಗಳೂರಿನ ಲಾಡ್ಜ್ನಲ್ಲಿ ವ್ಯಕ್ತಿ ಆತ್ಮಹತ್ಯೆ: ಸೆಕ್ಸ್ಗೆ ಬಳಸಿಕೊಂಡು ಮೋಸ ಮಾಡಿದ್ರಾ CISF ಮಹಿಳಾ ಅಧಿಕಾರಿ?
ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬ...
ಕಾನೂನಿಗೆ ಗೌರವ ಕೊಟ್ಟು ಸುಮ್ಮನಿರುವುದು ನಮ್ಮ ದೌರ್ಬಲ್ಯವಲ್ಲ: ಬಿಜೆಪಿ ವಿರುದ್ಧ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಕ್ರೋಶ
ಕಾನೂನಿಗೆ ಗೌರವ ಕೊಟ್ಟು ಸುಮ್ಮನಿರುವುದು ನಮ್ಮ ದೌರ್ಬಲ್ಯವಲ್ಲ: ಬಿಜೆಪಿ ವಿರುದ್ಧ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಕ್ರೋಶ
ಮಂಗಳೂರು: ಕುಲಶೇಖರದ ಕೃಷ್ಣ ಭಜನಾ ಮಂದಿರದ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ ಹಲ್ಲೆ ನಡೆಸಿ ದೌರ್ಜನ್ಯ...
ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಆರೋಪ: ಶಾಸಕ ವೇದವ್ಯಾಸ ಕಾಮತ್ ಸಹಿತ 12 ಮಂದಿ ವಿರುದ್ಧ ಎಫ್.ಐ.ಆರ್. ದಾಖಲು
ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಆರೋಪ: ಶಾಸಕ ವೇದವ್ಯಾಸ ಕಾಮತ್ ಸಹಿತ 12 ಮಂದಿ ವಿರುದ್ಧ ಎಫ್.ಐ.ಆರ್. ದಾಖಲು
ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ನಡೆದಿರುವ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಮಂಗಳೂರು ನಗರ ದಕ್ಷಿಣ ಶಾಸಕ...
ಪುತ್ತೂರು| ಬಸ್ – ರಿಕ್ಷಾ ಢಿಕ್ಕಿ: ಮಹಿಳೆ, ಮಗು ಸ್ಥಳದಲ್ಲೇ ಮೃತ್ಯು
ಪುತ್ತೂರು| ಬಸ್ - ರಿಕ್ಷಾ ಢಿಕ್ಕಿ: ಮಹಿಳೆ, ಮಗು ಸ್ಥಳದಲ್ಲೇ ಮೃತ್ಯು
ಪುತ್ತೂರು: ಕೆಎಸ್ಆರ್ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳೆ ಮತ್ತು ಮಗು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ರಿಕ್ಷಾ...
ಕಾರ್ಕಳ: ಯುವತಿಯರನ್ನು ಬೆದರಿಸಿ ಹಣ ಪಡೆಯುತ್ತಿದ್ದ ಆರೋಪಿ ಸೆರೆ
ಕಾರ್ಕಳ: ಯುವತಿಯರನ್ನು ಬೆದರಿಸಿ ಹಣ ಪಡೆಯುತ್ತಿದ್ದ ಆರೋಪಿ ಸೆರೆ
ಮಂಗಳೂರು: ಸಾಮಾಜಿಕ ಜಾಲತಾಣ ಮೂಲಕ ಯುವತಿಯರ ಮೊಬೈಲ್ ಸಂಖ್ಯೆಗಳನ್ನು ಪಡೆದು ಅವರ ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಸಿ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಕಾರ್ಕಳ...
ಡಿಕೆಶಿಯವರಿಗೆ ಹಿಂದುತ್ವದ ಭದ್ರಕೋಟೆ ಕರಾವಳಿಗೆ ಸ್ವಾಗತ ಕೋರಿದ ಸುನೀಲ್ ಕುಮಾರ್!
ಡಿಕೆಶಿಯವರಿಗೆ ಹಿಂದುತ್ವದ ಭದ್ರಕೋಟೆ ಕರಾವಳಿಗೆ ಸ್ವಾಗತ ಕೋರಿದ ಸುನೀಲ್ ಕುಮಾರ್!
ಉಡುಪಿ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಉಡುಪಿ ಜಿಲ್ಲೆಯ ಮೂರು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಕಾಪು...
ಕಂಬಳದಲ್ಲಿ ನಿಲ್ಲಿಸಿ ಹೋಗುತ್ತಿದ್ದ ಬೈಕ್ ಗಳೇ ಟಾರ್ಗೆಟ್ ; 20ಕ್ಕೂ ಹೆಚ್ಚು ಕದ್ದ ಬೈಕ್ ಪತ್ತೆ ನಾಲ್ವರ ಸೆರೆ
ಕಂಬಳದಲ್ಲಿ ನಿಲ್ಲಿಸಿ ಹೋಗುತ್ತಿದ್ದ ಬೈಕ್ ಗಳೇ ಟಾರ್ಗೆಟ್ ; 20ಕ್ಕೂ ಹೆಚ್ಚು ಕದ್ದ ಬೈಕ್ ಪತ್ತೆ ನಾಲ್ವರ ಸೆರೆ
ಮಂಗಳೂರು: ಜಾತ್ರೆ, ಕಂಬಳೋತ್ಸವ, ಬಸ್, ರೈಲ್ವೇ ನಿಲ್ದಾಣಗಳಲ್ಲಿ ನಿಲ್ಲಿಸಿ ಹೋಗುವ ಬೈಕ್, ದ್ವಿಚಕ್ರ ವಾಹನಗಳನ್ನು...
ಫರಂಗಿಪೇಟೆ ನಿವಾಸಿ ದಿಗಂತ್ ನಾಪತ್ತೆ ಪ್ರಕರಣ: ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಫರಂಗಿಪೇಟೆ ನಿವಾಸಿ ದಿಗಂತ್ ನಾಪತ್ತೆ ಪ್ರಕರಣ: ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಮಂಗಳೂರು: ಫರಂಗಿಪೇಟೆಯ ಅಮೆಮಾರ್ ನಿವಾಸಿ ಯುವಕ 19 ವರ್ಷ ಪ್ರಾಯದ ದಿಗಂತ್ ಫೆಬ್ರವರಿ 25 ರಿಂದ ನಾಪತ್ತೆಯಾಗಿದ್ದಾನೆ. ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ...
ತೌಡುಗೋಳಿ ಜಂಕ್ಷನ್ ನ ಅಂಗಡಿಯಿಂದ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ!
ತೌಡುಗೋಳಿ ಜಂಕ್ಷನ್ ನ ಅಂಗಡಿಯಿಂದ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ!
ಕೊಣಾಜೆ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಜಂಕ್ಷನ್ ನ ಅಂಗಡಿಯೊಂದರಿಂದ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದ...
ಹಾಮದ್ ಸಾವಿಗೆ ತೇಜಸ್ವಿನಿ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ: ಡಿವೈಎಫ್ಐ ಸಂತೋಷ್ ಬಜಾಲ್
ಹಾಮದ್ ಸಾವಿಗೆ ತೇಜಸ್ವಿನಿ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ: ಡಿವೈಎಫ್ಐ ಸಂತೋಷ್ ಬಜಾಲ್
ತೇಜಸ್ವಿನಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಒಳಗಾಗಿ ಸಾವನ್ನಪ್ಪಿದ ಪಂಜಿಮೊಗರು ನಿವಾಸಿ ಹಾಮದ್ ಎಂಬವರ ಸಾವಿಗೆ ನ್ಯಾಯ ಒದಗಿಸುವ ಮತ್ತು ಸಂತ್ರಸ್ತ ಕುಟುಂಬಕ್ಕೆ...