28.5 C
Mangalore
Tuesday, October 14, 2025
Home Authors Posts by Mangalorean News Desk

Mangalorean News Desk

2071 Posts 0 Comments

ಕಾರವಾರ: ಹೊಳೆಯಲ್ಲಿ ಮುಳುಗುತ್ತಿರುವವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು

ಕಾರವಾರ: ಹೊಳೆಯಲ್ಲಿ ಮುಳುಗುತ್ತಿರುವವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು ಕಾರವಾರ: ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ...

ಉಡುಪಿ: ಎಬಿವಿಪಿಯಿಂದ ಬೇಡಿಕೆ ಈಡೇರಿಕೆಗೆ ಪ್ರತಿಭಟನೆ – ಡಿಸಿ ಕಚೇರಿ ಮುತ್ತಿಗೆ ಯತ್ನ  

ಉಡುಪಿ: ಎಬಿವಿಪಿಯಿಂದ ಬೇಡಿಕೆ ಈಡೇರಿಕೆಗೆ ಪ್ರತಿಭಟನೆ - ಡಿಸಿ ಕಚೇರಿ ಮುತ್ತಿಗೆ ಯತ್ನ   ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ರಾಜ್ಯ ಸರಕಾರವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ವಿದ್ಯಾರ್ಥಿಗಳ...

ಸಹಕಾರಿ ಬ್ಯಾಂಕುಗಳ ಸಾಲದ ಮೇಲಿನ ಬಡ್ಡಿ ಮನ್ನಾ – ಸಿದ್ದರಾಮಯ್ಯ ಘೋಷಣೆ

ಸಹಕಾರಿ ಬ್ಯಾಂಕುಗಳ ಸಾಲದ ಮೇಲಿನ ಬಡ್ಡಿ ಮನ್ನಾ - ಸಿದ್ದರಾಮಯ್ಯ ಘೋಷಣೆ ಬೆಳಗಾವಿ: ಸಹಕಾರಿ ಬ್ಯಾಂಕ್ಗಳ ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ...

ಮಂಗಳೂರು:  ಈಜುಕೊಳದಲ್ಲಿ ಮುಳುಗಿ ಹರ್ಯಾಣದ ಯುವಕ ಮೃತ್ಯು

ಮಂಗಳೂರು:  ಈಜುಕೊಳದಲ್ಲಿ ಮುಳುಗಿ ಹರ್ಯಾಣದ ಯುವಕ ಮೃತ್ಯು ಮಂಗಳೂರು: ನಗರದ ಮಂಗಳಾ ಈಜುಕೊಳದಲ್ಲಿ ಮಂಗಳವಾರ ಯುವಕನೊಬ್ಬ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೃತ ಯುವಕನನ್ನುಅಭಿಷೇಕ್ ಆನಂದ್ (30) ಎಂದು ಗುರುತಿಸಲಾಗಿದೆ. ಈತ ಹರಿಯಾಣದ...

ಉಡುಪಿ: ಪತ್ರಕರ್ತರ ವಾಹನಗಳಿಗೆ ಕ್ಯೂಆರ್ ಕೋಡ್ ಸಹಿತ ಮೀಡಿಯಾ ಸ್ಟಿಕ್ಕರ್ ಬಿಡುಗಡೆ

ಉಡುಪಿ: ಪತ್ರಕರ್ತರ ವಾಹನಗಳಿಗೆ ಕ್ಯೂಆರ್ ಕೋಡ್ ಸಹಿತ ಮೀಡಿಯಾ ಸ್ಟಿಕ್ಕರ್ ಬಿಡುಗಡೆ ಉಡುಪಿ: ಪ್ರಜಾಪ್ರಭುತ್ವದ ಮೂರು ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಯಾವ ರೀತಿ ಕೆಲಸ ಮಾಡುತ್ತಾದೆ ಎಂಬ ವಿಮರ್ಶೆ ಮಾಡುವ ಕೆಲಸವನ್ನು...

ಉಳ್ಳಾಲ: ಕುಖ್ಯಾತ ಡ್ರಗ್ ಪೆಡ್ಲರ್ ಬಂಧನ

ಉಳ್ಳಾಲ: ಕುಖ್ಯಾತ ಡ್ರಗ್ ಪೆಡ್ಲರ್ ಬಂಧನ ಮಂಗಳೂರು: ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ (ಐಪಿಎಸ್) ರವರ ನಿರ್ದೇಶನದಂತೆ, ಮಂಗಳೂರು ನಗರದ ಉಪ-ಪೊಲೀಸ್ ಆಯುಕ್ತರು ಸಿದ್ಧಾರ್ಥ ಗೋಯಲ್, ದಿನೇಶ್ ಕುಮಾರ್ ರವರ ಮಾರ್ಗದರ್ಶನದಂತೆ ಮಂಗಳೂರು...

ಕಥೊಲಿಕ್ ಸಭಾ ವತಿಯಿಂದ ಚುನಾವಣಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಕಥೊಲಿಕ್ ಸಭಾ ವತಿಯಿಂದ ಚುನಾವಣಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಉಡುಪಿ: ಸಂಘಟನೆಯ ಅಭಿವೃದ್ಧಿಗೆ ಉತ್ತಮ ಹಾಗೂ ಕ್ರಿಯಾಶೀಲ ಪದಾಧಿಕಾರಿಗಳನ್ನು ಆಯ್ಕೆ ಮಾಡುವಲ್ಲಿ ಪ್ರತಿಯೊಬ್ಬ ಚುನಾವಣಾಧಿಕಾರಿಗಳ ಜವಾಬ್ದಾರಿ ಪ್ರಮುಖವಾಗಿರುತ್ತದೆ ಎಂದು ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ...

ಸೋಮೇಶ್ವರ: ದ್ವಿತೀಯ ಪಿಯುಸಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

ಸೋಮೇಶ್ವರ: ದ್ವಿತೀಯ ಪಿಯುಸಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು ಉಳ್ಳಾಲ: ಸೋಮೇಶ್ವರ ಸಮುದ್ರತೀರಕ್ಕೆ ವಿಹಾರಕ್ಕೆಂದು ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಮುದ್ರಪಾಲಾಗಿರುವ ಘಟನೆ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳಿಗಾಗಿ ಸ್ಥಳೀಯ ಈಜುಗಾರರು...

ಕನ್ನಡ ಸಿನಿಮಾ ರಂಗದ ಹೆಸರಾಂತ ನಟಿ ಲೀಲಾವತಿ ನಿಧನ

ಕನ್ನಡ ಸಿನಿಮಾ ರಂಗದ ಹೆಸರಾಂತ ನಟಿ ಲೀಲಾವತಿ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ...

ಭಜರಂಗದಳದ ಕಾರ್ಯಕರ್ತನನ್ನು ವರಿಸಿದ ಮುಸ್ಲಿಂ ಯುವತಿ!

ಭಜರಂಗದಳದ ಕಾರ್ಯಕರ್ತನನ್ನು ವರಿಸಿದ ಮುಸ್ಲಿಂ ಯುವತಿ! ಮಂಗಳೂರು: ಲವ್ ಜಿಹಾದ್ ವಿರುದ್ದ ಧ್ವನಿಯೆತ್ತುವ ಭಜರಂಗದಳದಲ್ಲೇ ಅಂತರ್ಧರ್ಮೀಯ ವಿವಾಹ ಜರುಗಿದ್ದು ಮುಸ್ಲಿಂ ಯುವತಿಯೋರ್ವಳು ಭಜರಂಗದಳದ ಕಾರ್ಯಕರ್ತನನ್ನೇ ವರಿಸಿದ ಘಟನೆ ಮಂಗಳೂರಿನ ಸುರತ್ಕಲ್ ಸಮೀಪ ಸಂಭವಿಸಿದೆ. ಹಿಂದೂ ಸಂಘಟನೆಯಲ್ಲಿ...

Members Login

Obituary

Congratulations