29.5 C
Mangalore
Tuesday, May 26, 2026
Home Authors Posts by Mangalorean News Desk

Mangalorean News Desk

2934 Posts 0 Comments

ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್: ಜೆಪಿ ಹೆಗ್ಡೆ, ಪದ್ಮರಾಜ್ ಸಹಿತ ಐವರು ಸಚಿವರ ಮಕ್ಕಳಿಗೆ ಟಿಕೆಟ್!

ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್: ಜೆಪಿ ಹೆಗ್ಡೆ, ಪದ್ಮರಾಜ್ ಸಹಿತ ಐವರು ಸಚಿವರ ಮಕ್ಕಳಿಗೆ ಟಿಕೆಟ್! ಬೆಂಗಳೂರು: ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ಚುನಾವಣಾ ಸಮಿತಿಯು ಬಾಕಿಯಿದ್ದ...

ಹರೇಕಳ ಕೊಲೆಯತ್ನ ಪ್ರಕರಣ: ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಹರೇಕಳ ಕೊಲೆಯತ್ನ ಪ್ರಕರಣ: ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ ಉಳ್ಳಾಲ: ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹರೇಕಳ ಕಡವಿನಬಳಿಯ ಅಂಗಡಿ ಮಾಲೀಕನ ದರೋಡೆ ಮತ್ತು ಕೊಲೆಯತ್ನ ಪ್ರಕರಣಕ್ಕೆ ಸಂಬAಧಿಸಿದ ಉಳ್ಳಾಲ...

ಗಾಂಜಾ ಬೇಟೆ: ಎಸಿಪಿ ನೇತೃತ್ವದ ಮಾದಕವಿರೋಧಿ ಪೊಲೀಸ್ ತಂಡದಿಂದ ನಾಲ್ವರ ಬಂಧನ

ಗಾಂಜಾ ಬೇಟೆ: ಎಸಿಪಿ ನೇತೃತ್ವದ ಮಾದಕವಿರೋಧಿ ಪೊಲೀಸ್ ತಂಡದಿಂದ ನಾಲ್ವರ ಬಂಧನ ಕೊಣಾಜೆ: ಅಕ್ರಮವಾಗಿ ಗಾಂಜಾ ಸಾಗಾಟ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ಕು ಮಂದಿಯನ್ನು ಮಂಗಳೂರು ಗ್ರಾಮಾಂತರ, ಕಂಕನಾಡಿ ಹಾಗೂ ಕೊಣಾಜೆ ಪೊಲೀಸ್...

FATHER MULLER CHARITABLE INSTITUTIONS || GRADUATION CEREMONY 2024 – Live

FATHER MULLER CHARITABLE INSTITUTIONS || GRADUATION CEREMONY 2024 https://youtu.be/BeMGi3ssl4I

ಕಾಂಗ್ರೆಸ್ ಮುಖಂಡರಿಂದ ಲೋಕಸಭಾ ಟಿಕೆಟ್ ಭರವಸೆ – ಸದಾನಂದ ಗೌಡ

ಕಾಂಗ್ರೆಸ್ ಮುಖಂಡರಿಂದ ಲೋಕಸಭಾ ಟಿಕೆಟ್ ಭರವಸೆ – ಸದಾನಂದ ಗೌಡ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ತಪ್ಪಿದೆ. ಪಕ್ಷದ ಈ...

FATHER MULLER CHARITABLE INSTITUTIONS || GRADUATION CEREMONY 2024 – Live

FATHER MULLER CHARITABLE INSTITUTIONS || GRADUATION CEREMONY 2024 - Live https://youtu.be/aw3AryS0hCo

ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿ ಬಹಿರಂಗಪಡಿಸುವಂತೆ ಎಸ್ಬಿಐಗೆ ಸುಪ್ರೀಂ ಗಡುವು

ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿ ಬಹಿರಂಗಪಡಿಸುವಂತೆ ಎಸ್ಬಿಐಗೆ ಸುಪ್ರೀಂ ಗಡುವು ನವದೆಹಲಿ: ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದಂತೆ ಆಯ್ದ ಮಾಹಿತಿಯನ್ನು ಮಾತ್ರ ಏಕೆ ಸಾರ್ವಜನಿಕಗೊಳಿಸಲಾಗುತ್ತಿದೆ, ಎಲ್ಲಾ ಮಾಹಿತಿಗಳನ್ನು ಬಹಿರಂಗಪಡಿಸಲಾಗುತ್ತಿಲ್ಲ ಎಂದು ಎಸ್ಬಿಐಗೆ...

ತಲಪಾಡಿ: ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಬೇಕರಿ ಮಾಲೀಕ ಸಾವು

ತಲಪಾಡಿ: ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಬೇಕರಿ ಮಾಲೀಕ ಸಾವು ಉಳ್ಳಾಲ: ಪಾದಚಾರಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ತಲಪಾಡಿ ಹಳೆಯ ಬಸ್ಸು ತಂಗುದಾಣ...

ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ, ಬಂಡಾಯ ಸ್ಪರ್ಧೆ ಖಚಿತ ಎಂದ ಕೆಎಸ್ ಈಶ್ವರಪ್ಪ

ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ, ಬಂಡಾಯ ಸ್ಪರ್ಧೆ ಖಚಿತ ಎಂದ ಕೆಎಸ್ ಈಶ್ವರಪ್ಪ ಶಿವಮೊಗ್ಗ: ನಾಳೆ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಬಂಡಾಯ ಘೋಷಣೆ...

ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ಜಾಮೀನು

ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ಜಾಮೀನು ಸುರತ್ಕಲ್ : ಇಲ್ಲಿನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಮೂರು ಆರೋಪಿಗಳಿಗೆ ರಾಜ್ಯ ಉಚ್ಛ ನ್ಯಾಯಾಲಯ ಶರತ್ತುಬದ್ಧ...

Members Login

Obituary

Congratulations