Mangalorean News Desk
ಮಂಗಳೂರು | ಆನ್ಲೈನ್ ಟ್ರೇಡಿಂಗ್ನಲ್ಲಿ 24 ಲಕ್ಷ ರೂ.ಕಳೆದುಕೊಂಡ ಹೂಡಿಕೆದಾರ
ಮಂಗಳೂರು | ಆನ್ಲೈನ್ ಟ್ರೇಡಿಂಗ್ನಲ್ಲಿ 24 ಲಕ್ಷ ರೂ.ಕಳೆದುಕೊಂಡ ಹೂಡಿಕೆದಾರ
ಮಂಗಳೂರು : ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿ ವ್ಯಕ್ತಿಯೋರ್ವರು 24 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ...
ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ, ಖಾದರ್ ವಿರುದ್ಧ ಅವಹೇಳನ ಆರೋಪ : ಪ್ರಕರಣ ದಾಖಲು
ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ, ಖಾದರ್ ವಿರುದ್ಧ ಅವಹೇಳನ ಆರೋಪ : ಪ್ರಕರಣ ದಾಖಲು
ಮಂಗಳೂರು: ‘ಪಿರ್ಸ ಎಪ್ಪೊಲುಂ ಇಕ್ಕಟ್ಟ್ ’ ಎಂಬ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ...
‘ತಲ್ವಾರ್ ಹಿಡಿದು ಬೈಕ್ ಸವಾರರ ಸಂಚಾರʼ : ಸುಳ್ಳು ವಾಯ್ಸ್ ಕ್ಲಿಪ್ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು
'ತಲ್ವಾರ್ ಹಿಡಿದು ಬೈಕ್ ಸವಾರರ ಸಂಚಾರʼ : ಸುಳ್ಳು ವಾಯ್ಸ್ ಕ್ಲಿಪ್ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು
ಮಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ "ತಲ್ವಾರ್ ಹಿಡಿದ ಬೈಕ್ ಸವಾರರ ಫೋಟೊ ಮತ್ತು ವಾಯ್ಸ್...
ಬಂಟ್ವಾಳ: ಸ್ನಾನಕ್ಕೆಂದು ಕೆರೆಗೆ ಇಳಿದ ವಿದ್ಯಾರ್ಥಿ ಕೆರೆಯಲ್ಲಿ ಮುಳುಗಿ ಮೃತ್ಯು
ಬಂಟ್ವಾಳ: ಸ್ನಾನಕ್ಕೆಂದು ಕೆರೆಗೆ ಇಳಿದ ವಿದ್ಯಾರ್ಥಿ ಕೆರೆಯಲ್ಲಿ ಮುಳುಗಿ ಮೃತ್ಯು
ಬಂಟ್ವಾಳ : ಸ್ನಾನಕ್ಕೆಂದು ಕೆರೆಗೆ ಇಳಿದ ವಿದ್ಯಾರ್ಥಿಯೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕಾರಿಂಜ ಕಂಗಿಹಿತ್ಲು ನಿವಾಸಿ ಶ್ರೀಧರ್...
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಬಕ್ರೀದ್’ ಆಚರಣೆ
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ 'ಬಕ್ರೀದ್' ಆಚರಣೆ
ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಶನಿವಾರ ಸಂಭ್ರಮ ಸಡಗರದಿಂದ ಆಚರಿಸಿದರು.
ನಗರದ ಬ್ರಹ್ಮಗಿರಿ ಹಾಶಿಮಿ ಮಸೀದಿಯಲ್ಲಿ ಪ್ರಾರ್ಥನೆಯ ಬಳಿಕ ಸಂದೇಶ ನೀಡಿದ ಇಮಾಮರಾದ...
ನಿವೃತ್ತ ಅಧಿಕಾರಿಯನ್ನು ಪುನರ್ ಪ್ರತಿಷ್ಠಾಪಿಸುವ ಪ್ರಯತ್ನಕ್ಕೆ ಆಕ್ಷೇಪ
ನಿವೃತ್ತ ಅಧಿಕಾರಿಯನ್ನು ಪುನರ್ ಪ್ರತಿಷ್ಠಾಪಿಸುವ ಪ್ರಯತ್ನಕ್ಕೆ ಆಕ್ಷೇಪ
ಯುವಕರ ಪರಿಗಣನೆ ಆಗದೆ ಇದ್ದಲ್ಲಿ ಸಿಎಂ ಗಮನಕ್ಕೆ ತರುವ ಎಚ್ಚರಿಕೆ
ಉಡುಪಿ: ಇತ್ತೀಚೆಗಷ್ಟೆ ನಿವೃತ್ತರಾಗಿರುವ ಸರ್ಕಾರಿ ಅಧಿಕಾರಿಯೊಬ್ಬರಿಗೆ ಪುನರ್ ವಸತಿ ಕಲ್ಪಿಸುವ ಉದ್ದೇಶವನ್ನುನಿರಿಸಿಕೊಂಡು ಸರ್ಕಾರಿ ಇಲಾಖೆಯ...
ಬೆಂಗಳೂರು ಕಾಲ್ತುಳಿತ: ಸಿಎಂ ರಾಜಕೀಯ ಕಾರ್ಯದರ್ಶಿಗೆ ಗೇಟ್‌ಪಾಸ್; ಗುಪ್ತಚರ ಇಲಾಖೆ ಎಡಿಜಿಪಿ ನಿಂಬಾಳ್ಕರ್ ವರ್ಗಾವಣೆ
ಬೆಂಗಳೂರು ಕಾಲ್ತುಳಿತ: ಸಿಎಂ ರಾಜಕೀಯ ಕಾರ್ಯದರ್ಶಿಗೆ ಗೇಟ್‌ಪಾಸ್; ಗುಪ್ತಚರ ಇಲಾಖೆ ಎಡಿಜಿಪಿ ನಿಂಬಾಳ್ಕರ್ ವರ್ಗಾವಣೆ
ಬೆಂಗಳೂರು: ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿದ್ದ ಗೋವಿಂದರಾಜ್ ಅವರಿಗೆ ಹುದ್ದೆಯಿಂದ ತಕ್ಷಣವೇ ಬಿಡುಗಡೆ...
ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ
ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ
ಬ್ರಹ್ಮಾವರ: ಇಲ್ಲಿನ ಮೆಸ್ಕಾಂ ಸಹಾಯಕ ಇಂಜಿನಿಯರ್ ಒಬ್ಬರು ತಮ್ಮ ಕಚೇರಿಯಲ್ಲಿ 20 ಸಾವಿರ ರೂ. ಲಂಚದ ಹಣ ಪಡೆಯುತ್ತಿದ್ದಾಗಲೇ ಶುಕ್ರವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬಂಧಿತ...
ಬೆಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ
ಬೆಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ
ಬೆಂಗಳೂರು : ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ಸರಕಾರ...
ಸತತ ಕಾರ್ಯಚರಣೆ: ಸಿದ್ದಾಪುರ-ಹೊಸಂಗಡಿ ಪರಿಸರದಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗ ಸೆರೆ
ಸತತ ಕಾರ್ಯಚರಣೆ: ಸಿದ್ದಾಪುರ-ಹೊಸಂಗಡಿ ಪರಿಸರದಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗ ಸೆರೆ
ಕುಂದಾಪುರ: ಕಳೆದ ಮೂರು ದಿನಗಳಿಂದ ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯ ಗಡಿಭಾಗದ ಗ್ರಾಮ ಗಳಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗವನ್ನು ಸೆರೆ ಹಿಡಿಯುವುದರಲ್ಲಿ ಅರಣ್ಯ...