Press Release
ಕೊರೋನಾ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ 14 ತಂಡಗಳ ರಚನೆ: ಜಿಲ್ಲಾಧಿಕಾರಿ ಜಿ.ಜಗದೀಶ್
ಕೊರೋನಾ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ 14 ತಂಡಗಳ ರಚನೆ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ಪರಿಣಾಮಕಾರಿಯಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂಟೈನ್ ಮಎಂಠ್ ಗಾಗಿ , ಸಾರ್ವಜನಿಕರ ಆರೋಗ್ಯ ಸುರಕ್ಷತಾ...
ಇನ್ನು ಮುಂದೆ ಉಡುಪಿ ಡಾ. ಟಿ.ಎಮ್.ಪೈ ಆಸ್ಪತ್ರೆಯಲ್ಲಿ ಎಲ್ಲಾ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಲಭ್ಯ
ಜು 1 ರಿಂದ ಉಡುಪಿ ಟಿಎಮ್ ಎ ಪೈ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ವ್ಯಾಪ್ತಿಗೆ
ಉಡುಪಿ: ಈ ವರೆಗೆ ಉಡುಪಿಯಲ್ಲಿ ಕೋವಿಡ್-19 ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದ...
ಸ್ವಚ್ಛಗ್ರಾಮ ಸ್ವಚ್ಛ ಪರಿಸರ ಸ್ಪರ್ಧೆಯಲ್ಲಿ ಕೆ. ಸತ್ಯೇಂದ್ರ ಪೈ ಗೆ ಪ್ರಶಸ್ತಿ
ಸ್ವಚ್ಛಗ್ರಾಮ ಸ್ವಚ್ಛ ಪರಿಸರ ಸ್ಪರ್ಧೆಯಲ್ಲಿ ಕೆ. ಸತ್ಯೇಂದ್ರ ಪೈ ಗೆ ಪ್ರಶಸ್ತಿ
ಮಂಗಳೂರು; ಕರ್ನಾಟಕ ಸರಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸ್ವಚ್ಛ ಭಾರತ್ ಮಿಷನ್(ಗ್ರಾ) ಇವರು ಗ್ರಾಮೀಣ ಪ್ರದೇಶದಲ್ಲಿ ದ್ರವತ್ಯಾಜ್ಯ...
ನೇಕಾರ ಸಮ್ಮಾನ್ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ
ನೇಕಾರ ಸಮ್ಮಾನ್ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದರು.
ಕೈಮಗ್ಗ...
ಗುರುಪುರದಲ್ಲಿ ಗುಡ್ಡ ಕುಸಿದು ಸಾವನಪ್ಪಿದ ಮಕ್ಕಳ ಮನೆಯವರಿಗೆ ರಾಜ್ಯ ಸರಕಾರದಿಂದ ಪರಿಹಾರ ಧನ ವಿತರಣೆ
ಗುರುಪುರದಲ್ಲಿ ಗುಡ್ಡ ಕುಸಿದು ಸಾವನಪ್ಪಿದ ಮಕ್ಕಳ ಮನೆಯವರಿಗೆ ರಾಜ್ಯ ಸರಕಾರದಿಂದ ಪರಿಹಾರ ಧನ ವಿತರಣೆ
ಮಂಗಳೂರು: ಭಾನುವಾರ ಗುರುಪುರ ಬಳಿ ಗುಡ್ಡ ಕುಸಿದು ಸಾವನ್ನಪ್ಪಿದವರ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ...
ಡಿಪ್ಲೋಮಾ ಪರೀಕ್ಷೆಯನ್ನು ಮುಂದೂಡಲು ಸರ್ಕಾರಕ್ಕೆ ಎಸ್.ಐ.ಓ ಆಗ್ರಹ
ಡಿಪ್ಲೋಮಾ ಪರೀಕ್ಷೆಯನ್ನು ಮುಂದೂಡಲು ಸರ್ಕಾರಕ್ಕೆ ಎಸ್.ಐ.ಓ ಆಗ್ರಹ
ಬೆಂಗಳೂರು: ಲಾಕ್ ಡೌನ್ ಸಮಯದಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆ ಏಕಾಏಕಿ ಡಿಪ್ಲೋಮಾ ಪರೀಕ್ಷೆಯನ್ನು ನಡೆಸಲು ಯೋಜಿಸಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಮತ್ತು ಭಯದ ವಾತಾವರಣವನ್ನು ನಿರ್ಮಾಣ ಮಾಡಿದೆ...
ಗುರುಪುರ ಗುಡ್ಡ ಕುಸಿತ ಪ್ರಕರಣ: ಮೃತ ಮಕ್ಕಳ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಯಡಿಯೂರಪ್ಪ
ಗುರುಪುರ ಗುಡ್ಡ ಕುಸಿತ ಪ್ರಕರಣ: ಮೃತ ಮಕ್ಕಳ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಯಡಿಯೂರಪ್ಪ
ಮಂಗಳೂರು: ನಗರದ ಹೊರವಲಯದ ಗುರುಪುರದ ಬಂಗ್ಲೆಗುಡ್ಡೆಯಲ್ಲಿ ಗುಡ್ಡ ಕುಸಿದು ಮಕ್ಕಳಿಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿ...
ಪಾಪ್ಯುಲರ್ ಫ್ರಂಟ್ ನಿಂದ ಉಚಿತ ಬಿ.ಎಸ್.ಡಬ್ಲ್ಯೂ, ಎಮ್.ಎಸ್.ಡಬ್ಲ್ಯೂ ಕೋರ್ಸ್ ಗೆ ಅರ್ಜಿ ಆಹ್ವಾನ
ಪಾಪ್ಯುಲರ್ ಫ್ರಂಟ್ ನಿಂದ ಉಚಿತ ಬಿ.ಎಸ್.ಡಬ್ಲ್ಯೂ, ಎಮ್.ಎಸ್.ಡಬ್ಲ್ಯೂ ಕೋರ್ಸ್ ಗೆ ಅರ್ಜಿ ಆಹ್ವಾನ
ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಡೆಸುತ್ತಿರುವ ಸರ್ವ ಶಿಕ್ಷಾ ಗ್ರಾಮ ಯೋಜನೆ ಅಡಿಯಲ್ಲಿ ಬಿಎಸ್ಡಬ್ಲ್ಯೂ ಮತ್ತು ಎಮ್ಎಸ್ಡಬ್ಲ್ಯೂ ಕೋರ್ಸ್...
ಮಂಗಳೂರು: ಕೋವಿಡ್ ಪಾಸಿಟಿವ್ ಇರುವ ಯುವಕ ಆಸ್ಪತ್ರೆಯಿಂದ ಪರಾರಿ
ಮಂಗಳೂರು: ಕೋವಿಡ್ ಪಾಸಿಟಿವ್ ಇರುವ ಯುವಕ ಆಸ್ಪತ್ರೆಯಿಂದ ಪರಾರಿ
ಮಂಗಳೂರು: ಕೊರೋನಾ ಪಾಸಿಟಿವ್ ಇದ್ದ ಯುವಕನೋರ್ವ ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯಿಂದ ರವಿವಾರ ತಪ್ಪಿಸಿಕೊಂಡಿರುವುದು ವರದಿಯಾಗಿದೆ.
ತಪ್ಪಿಸಿಕೊಂಡ ಯುವಕನನ್ನು ಪುತ್ತೂರು ದರ್ಬೆ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ...
ಬಂಟ್ವಾಳ: ಕೋವಿಡ್ ನಿಯಮ ಉಲ್ಲಂಘಿಸಿ ಮೆಹಂದಿಯಲ್ಲಿ ಪಾರ್ಟಿ, ಡಿಜೆ ಡ್ಯಾನ್ಸ್ – ತಂದೆ ಮಗನ ವಿರುದ್ದ ಪ್ರಕರಣ ದಾಖಲು
ಬಂಟ್ವಾಳ: ಕೋವಿಡ್ ನಿಯಮ ಉಲ್ಲಂಘಿಸಿ ಮೆಹಂದಿಯಲ್ಲಿ ಪಾರ್ಟಿ, ಡಿಜೆ ಡ್ಯಾನ್ಸ್ – ತಂದೆ ಮಗನ ವಿರುದ್ದ ಪ್ರಕರಣ ದಾಖಲು
ಬಂಟ್ವಾಳ: ಕೋವಿಡ್-19 ಸೋಂಕು ತಡೆಯಲು ಜನರು ಗುಂಪುಗೂಡಬಾರದು, ಮಾಸ್ಕ್ ಧರಿಸಬೇಕು, ಹೆಚ್ಚು ಜನರು ಒಂದೆಡೆ...