27.5 C
Mangalore
Sunday, April 5, 2026
Home Authors Posts by Press Release

Press Release

11266 Posts 0 Comments

ಕೆ.ಎಸ್.ಸಿ.ಸಿ ಯ ಮೊದಲನೇ ಖಾಸಗಿ ಚಾರ್ಟೆಡ್ ವಿಮಾನ ಭಾನುವಾರ ಮಂಗಳೂರಿಗೆ

ಕೆ.ಎಸ್.ಸಿ.ಸಿ ಯ ಮೊದಲನೇ ಖಾಸಗಿ ಚಾರ್ಟೆಡ್ ವಿಮಾನ ಭಾನುವಾರ ಮಂಗಳೂರಿಗೆ ದುಬೈ : ಕರ್ನಾಟಕ ಸ್ಪೊರ್ಟ್ಸ್ & ಕಲ್ಚರಲ್ ಕ್ಲಬ್ ನ ಮೊದಲನೇ ಖಾಸಗಿ ಚಾರ್ಟೆಡ್ ವಿಮಾನವು ಮಂಗಳೂರಿಗೆ ಜೂನ್ 21 ರಂದು ಶಾರ್ಜಾ...

ಗೋ ಸಾಗಾಟಗಾರ, ಮೊಹಮದ್ ಹನೀಫ್ ಮೇಲೆ ಗೂಂಡಾ ಕಾಯ್ದೆಗೆ  ವಿಶ್ವಹಿಂದೂ ಪರಿಷದ್ ಆಗ್ರಹ

ಗೋ ಸಾಗಾಟಗಾರ, ಮೊಹಮದ್ ಹನೀಫ್ ಮೇಲೆ ಗೂಂಡಾ ಕಾಯ್ದೆಗೆ  ವಿಶ್ವಹಿಂದೂ ಪರಿಷದ್ ಆಗ್ರಹ ಮಂಗಳೂರು: ಕೆಲದಿನಗಳ ಹಿಂದೆ ಕೊಟ್ಟಾರದಲ್ಲಿ ಗೋಕಳ್ಳ ಸಾಗಾಟ ಮಾಡುವಾಗ ಸಿಕ್ಕಿಬಿದ್ದ ಜೋಕಟ್ಟೆಯ ಮುಹಮ್ಮದ್ ಹನೀಫ್ ಅಂತಾರಾಜ್ಯ ಗೋವು ಕಳ್ಳ ಸಾಗಾಟಗಾರನಾಗಿದ್ದು...

ಮಂಗಳೂರು : ಬೀದಿ ಬದಿ ವ್ಯಾಪಾರಿಗಳಿಗೆ ಕಿರುಸಾಲ ಸೌಲಭ್ಯ

ಮಂಗಳೂರು : ಬೀದಿ ಬದಿ ವ್ಯಾಪಾರಿಗಳಿಗೆ ಕಿರುಸಾಲ ಸೌಲಭ್ಯ ಮಂಗಳೂರು : ಕೋವಿಡ್-19 ಲಾಕ್ ಡೌನ್ ಅವಧಿಯಲ್ಲಿ ಬೀದಿ ಬದಿ ವ್ಯಾಪಾರಸ್ಥರ ಜೀವನೋಪಾಯದ ಮೇಲೆ ಬಹಳಷ್ಟು ಪ್ರತಿಕೂಲ ಪರಿಣಾಮ ಬೀರಿದ್ದು, ಬೀದಿ ಬದಿ ವ್ಯಾಪಾರಿಗಳ...

ಸೂರ್ಯಗ್ರಹಣ: ಮಕ್ಕಳನ್ನು ಮಣ್ಣಿನಡಿ ಹೂತರೆ ಕಠಿಣ ಕ್ರಮ; ಕಲಬುರಗಿ ಡಿಸಿ ಶರತ್ ಎಚ್ಚರಿಕೆ

ಸೂರ್ಯಗ್ರಹಣ: ಮಕ್ಕಳನ್ನು ಮಣ್ಣಿನಡಿ ಹೂತರೆ ಕಠಿಣ ಕ್ರಮ; ಕಲಬುರಗಿ ಡಿಸಿ ಶರತ್ ಎಚ್ಚರಿಕೆ ಕಲಬುರಗಿ: ಭಾನುವಾರ ಸಂಭವಿಸುವ ಸೂರ್ಯಗ್ರಹಣ ಸಮಯದಲ್ಲಿ ಮೂಢನಂಬಿಕೆಯಿAದ ವಿಕಲಚೇತನ ಮಕ್ಕಳನ್ನು ಜಿಲ್ಲೆಯಾದ್ಯಂತ ಭೂಮಿಯಲ್ಲಿ ಹೂಳದಂತೆ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಇದನ್ನು...

ಶಾಲೆಗೆ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ತೆರಳಿದ ಯವತಿ ನಾಪತ್ತೆ

ಶಾಲೆಗೆ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ತೆರಳಿದ ಯವತಿ ನಾಪತ್ತೆ ಮಂಗಳೂರು : ಯುವತಿ ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಕದ್ರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭೀಮವ್ವ/ಸುಜಾತ (16) ಎಂಬ ಯುವತಿ ಜೂನ್ 19...

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಭಯವಿಲ್ಲದೆ ಪರೀಕ್ಷೆಗೆ ಹಾಜರಾಗಲು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಸೂಚನೆ

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಭಯವಿಲ್ಲದೆ ಪರೀಕ್ಷೆಗೆ ಹಾಜರಾಗಲು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಸೂಚನೆ ಮಂಗಳೂರು : ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಪ್ರತಿ ವರ್ಷದಂತೆ ಈ ವರ್ಷವು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳುವ ಜೊತೆಗೆ ಕೋವಿಡ್ -...

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರ ಅನುಕೂಲಕ್ಕಾಗಿ ಮಾಸಿಕ ಬಸ್ ಪಾಸ್ ಸೌಲಭ್ಯ

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರ ಅನುಕೂಲಕ್ಕಾಗಿ ಮಾಸಿಕ ಬಸ್ ಪಾಸ್ ಸೌಲಭ್ಯ ಉಡುಪಿ:  ಕೋವಿಡ್ -19 ಸಂಕ್ರಾಮಿಕ ರೋಗವು ಹರಡುವುದನ್ನು ತಡೆಗಟ್ಟುವ ಸಲುವಾಗಿ ಸರ್ಕಾರವು ದಿನಾಂಕ 23.03.2020 ರಿಂದ ಲಾಕ್ ಡೌನ್ ಮಾಡಿರುವುದರಿಂದ ಸದರಿ ಅವಧಿಯಲ್ಲಿ ನಿಗಮದ...

ಕೋವಿಡ್ 19 ಆದೇಶಗಳನ್ನು ಉಲ್ಲಂಘನೆ ಮಾಡುವವರ ವಿರುದ್ದ ಕ್ರಿಮಿನಲ್ ದಾಖಲೆ – ಜಿಲ್ಲಾಧಿಕಾರಿ ಜಿ ಜಗದೀಶ್

ಕೋವಿಡ್ 19 ಆದೇಶಗಳನ್ನು ಉಲ್ಲಂಘನೆ ಮಾಡುವವರ ವಿರುದ್ದ ಕ್ರಿಮಿನಲ್ ದಾಖಲೆ – ಜಿಲ್ಲಾಧಿಕಾರಿ ಜಿ ಜಗದೀಶ್ ಉಡುಪಿ : ಕೋವಿಡ್ 19 ಆದೇಶಗಳನ್ನು ಉಲ್ಲಂಘನೆ ಮಾಡುವವರ ವಿರುದ್ದ ಕ್ರಿಮಿನಲ್ ದಾಖಲೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ...

Get Ready to View Annular Solar Eclipse on Sunday, 21 June

Get Ready to View Annular Solar Eclipse on Sunday, 21 June  Mangaluru : Amateur Astronomers’ Association, Mangaluru- On the occasion of Annular Solar Eclipse visible from...

ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಜಿ ಆಹ್ವಾನ ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ...

Members Login

Obituary

Congratulations