Press Release
NSUI Welcomes MIT Manipal Decision on Cancelling End Sem Exams
NSUI Welcomes MIT Manipal Decision on Cancelling End Sem Exams
Udupi: National Students' Union of India (NSUI) Udupi District has welcomed the decision taken by...
ಉಡುಪಿ: ಹೋಂ ಕ್ವಾರಂಟೈನ್ ಉಲ್ಲಂಘನೆ ತಡೆಗೆ ಫ್ಲೈಯಿಂಗ್ ಸ್ಕ್ವಾಡ್ ತಂಡ ರಚನೆ
ಉಡುಪಿ: ಹೋಂ ಕ್ವಾರಂಟೈನ್ ಉಲ್ಲಂಘನೆ ತಡೆಗೆ ಫ್ಲೈಯಿಂಗ್ ಸ್ಕ್ವಾಡ್ ತಂಡ ರಚನೆ
ಕೋವಿಡ್-19 ಸೋಂಕು ಹರಡುವುದನ್ನು ತಡೆಯಲು ವಿಧಿಸಿದ್ದ ಲಾಕ್ ಡೌನ್ ಆದೇಶ ಸಡಿಲವಾದ ನಂತರ , ವಿವಿಧ ರಾಜ್ಯಗಳಲ್ಲಿ ಸಿಲುಕಿದ್ದ ಸಾರ್ವಜನಿಕರು ತಮ್ಮ...
ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ್ ಭಂಡಾರಿ ಭೇಟಿ
ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ್ ಭಂಡಾರಿ ಭೇಟಿ
ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ಮಂಜುನಾಥ್ ಭಂಡಾರಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಗೆ ಭೇಟಿ ನೀಡಿ ಪಕ್ಷದ ಕಾರ್ಯಚಟುವಟಿಕೆಗಳ...
ಜೂ 7: ವಿರಳ ಜನ ಸಂಚಾರ ಹಿನ್ನಲೆ, ಉಡುಪಿಯಲ್ಲಿ ಸಿಟಿ ಬಸ್ ಸಂಚಾರ ಇಲ್ಲ
ಜೂ 7: ವಿರಳ ಜನ ಸಂಚಾರ ಹಿನ್ನಲೆ, ಉಡುಪಿಯಲ್ಲಿ ಸಿಟಿ ಬಸ್ ಸಂಚಾರ ಇಲ್ಲ
ಉಡುಪಿ: ಭಾನುವಾರ ಜನ ಸಂಚಾರ ವಿರಳ ಹಿನ್ನಲೆಯಲ್ಲಿ ಉಡುಪಿಯಲ್ಲಿ ಜೂನ್ 7 ರಂದು ಸಿಟಿ ಬಸ್ ಒಡಾಟ ಮಾಡುವುದಿಲ್ಲ...
ಮಳೆಗಾಲದಲ್ಲಿ ಹೆದ್ದಾರಿಯಲ್ಲಿ ಅಪಘಾತಗಳಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಜಿ.ಜಗದೀಶ್
ಮಳೆಗಾಲದಲ್ಲಿ ಹೆದ್ದಾರಿಯಲ್ಲಿ ಅಪಘಾತಗಳಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ನಲ್ಲಿ , ಮಳೆಗಾಲದ ಸಂದರ್ಭದಲ್ಲಿ ಅಪಘಾತಗಳು ಸಂಭವಿಸದOತೆ ಎಲ್ಲಾ...
ಪದವಿ ವಿದ್ಯಾರ್ಥಿಗಳು ದಾಖಾಲಾತಿ ಶುಲ್ಕ ನೀಡ ಬೇಕಿಲ್ಲ: ಫ್ರೆಟರ್ನಿಟಿ ಮೂವ್‍ಮೆಂಟ್
ಪದವಿ ವಿದ್ಯಾರ್ಥಿಗಳು ದಾಖಾಲಾತಿ ಶುಲ್ಕ ನೀಡ ಬೇಕಿಲ್ಲ: ಫ್ರೆಟರ್ನಿಟಿ ಮೂವ್‍ಮೆಂಟ್
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕೆಲವು ಖಾಸಗಿ ಕಾಲೇಜುಗಳು ವಿದ್ಯಾರ್ಥಿಗಳಿಂದ ಮುಂದಿನ ಶೈಕ್ಷಣಿಕ ವರ್ಷದ ದಾಖಾಲಾತಿ ಶುಲ್ಕವನ್ನು ಆನ್‍ಲೈನ್ ಮೂಲಕ ಪಾವತಿಸಲು ಸೂಚಿಸಿದ್ದನ್ನು...
ಕರಾವಳಿ ಅಭಿವೃದ್ಧಿಅಧ್ಯಕ್ಷರಿಂದ ವಿವಿಧಕಾಮಗಾರಿ ಪರಿಶೀಲನೆ
ಕರಾವಳಿ ಅಭಿವೃದ್ಧಿಅಧ್ಯಕ್ಷರಿಂದ ವಿವಿಧಕಾಮಗಾರಿ ಪರಿಶೀಲನೆ
ಮಂಗಳೂರು : ಡಾ|| ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದಕೈಗೊಂಡ ಕಾಮಗಾರಿಗಳ ಪರಿಶೀಲನೆಯನ್ನು ಪ್ರಾಧಿಕಾರದಅಧ್ಯಕ್ಷ ಮಟ್ಟಾರುರತ್ನಾಕರ ಹೆಗ್ಡೆ ಶನಿವಾರನಡೆಸಿದರು.
ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಪ್ರವಾಸಿಗರ...
ಸರಕಾರದ ಮಾರ್ಗಸೂಚಿ ಬಳಿಕ ಮಸೀದಿ ಪುನಾರಂಭದ ಬಗ್ಗೆ ನಿರ್ಧಾರ – ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ
ಸರಕಾರದ ಮಾರ್ಗಸೂಚಿ ಬಳಿಕ ಮಸೀದಿ ಪುನಾರಂಭದ ಬಗ್ಗೆ ನಿರ್ಧಾರ - ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ
ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಕರೋನಾ ಲಾಕ್‍ಡೌನ್ ಕಾರಣಕ್ಕೆ ಮುಚ್ಚಲ್ಪಟ್ಟ ಮಸೀದಿಗಳನ್ನು ಪುನಾರಂಭಿ ಸುವ ಕುರಿತು...
ಮುಸ್ಲಿಮರ ವಿರುದ್ಧ ಹೇಳಿಕೆ: ಶೋಭಾ ಕರಂದ್ಲಾಜೆ ರಾಜೀನಾಮೆಗೆ ಆಗ್ರಹ – ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಠರಾವು ಮಂಡನೆ
ಮುಸ್ಲಿಮರ ವಿರುದ್ಧ ಹೇಳಿಕೆ: ಶೋಭಾ ಕರಂದ್ಲಾಜೆ ರಾಜೀನಾಮೆಗೆ ಆಗ್ರಹ - ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಠರಾವು ಮಂಡನೆ
ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭೆ ಸಂಸದೆ ಶೋಭಾ ಕರಂದ್ಲಾಜೆ ಇಸ್ಲಾಂ ಧರ್ಮ ಮತ್ತು...
ವಿದ್ಯುತ್ ಬಿಲ್ ದೂರು: ತ್ವರಿತ ಸ್ಪಂದನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
ವಿದ್ಯುತ್ ಬಿಲ್ ದೂರು: ತ್ವರಿತ ಸ್ಪಂದನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
ಮಂಗಳೂರು: ಲಾಕ್‍ಡೌನ್ ಅವಧಿಯಲ್ಲಿ ವಿದ್ಯುತ್ ಬಿಲ್ ಅಧಿಕ ಬಂದಿರುವುದಾಗಿ ಸಾರ್ವಜನಿಕರಿಂದವ್ಯಕ್ತವಾಗಿರುವ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸುವಂತೆಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ...