26.5 C
Mangalore
Sunday, May 19, 2024
Home Authors Posts by Press Release

Press Release

11214 Posts 0 Comments

ಜನವರಿ 9: ಬೀದಿ-ಬದಿ ವ್ಯಾಪಾರಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ  

ಜನವರಿ 9: ಬೀದಿ-ಬದಿ ವ್ಯಾಪಾರಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ   ಮಂಗಳೂರು :  ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾಡಳಿತ ಮಂಗಳೂರು ಮಹಾನಗರಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

14ರ ಒಳಗಿನ ಮಕ್ಕಳನ್ನು ದುಡಿಸಿದರೆ ಜೈಲು ಶಿಕ್ಷೆ

14ರ ಒಳಗಿನ ಮಕ್ಕಳನ್ನು ದುಡಿಸಿದರೆ ಜೈಲು ಶಿಕ್ಷೆ ಮಂಗಳೂರು: ಕಾಯ್ದೆ-1986 ಪ್ರಕಾರ 14 ವರ್ಷದ ಒಳಗಿನ  ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ನೇಮಿಸಿಕೊಳ್ಳುವುದನ್ನು ಹಾಗೂ 15ರಿಂದ 18 ವರ್ಷದೊಳಗಿನ ಯಾವುದೇ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದನ್ನು...

ಕಂದಾಯ ಸಚಿವ ಆರ್ ಅಶೋಕ್‍ ರಿಂದ ಬ್ರಹ್ಮಾವರ ಮಿನಿ ವಿಧಾನಸೌಧದ ಶಿಲಾನ್ಯಾಸ

ಕಂದಾಯ ಸಚಿವ ಆರ್ ಅಶೋಕ್‍ ರಿಂದ ಬ್ರಹ್ಮಾವರ ಮಿನಿ ವಿಧಾನಸೌಧದ ಶಿಲಾನ್ಯಾಸ ಉಡುಪಿ: ಕರ್ನಾಟಕ ಸರ್ಕಾರ ಕಂದಾಯ ಇಲಾಖೆ ಹಾಗೂ ಉಡುಪಿ ಜಿಲ್ಲಾಡಳಿದ ಸಹಭಾಗಿತ್ವದಲ್ಲಿ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಎನ್.ಎಚ್ 66 ಬಳಿ...

ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ ಹೃದಯಘಾತದಿಂದ ನಿಧನ‌

ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ ಹೃದಯಘಾತದಿಂದ ನಿಧನ‌ ಉಡುಪಿ: ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನ‌ ಹೊಂದಿದ್ದಾರೆ. ಉಡುಪಿಯ‌ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆ‌ನೋವು‌ ಕಾಣಿಸಿಕೊಂಡ‌ ಹಿನ್ನಲೆಯಲ್ಲಿ ಕೂಡಲೇ ಅದರ್ಶ...

ಬ್ಯಾಟರಿ ಕಳ್ಳತನದ ಆರೋಪಿಯ ಬಂಧನ

ಬ್ಯಾಟರಿ ಕಳ್ಳತನದ ಆರೋಪಿಯ ಬಂಧನ ಬಂಟ್ವಾಳ: ಬ್ಯಾಟರಿ ಕಳ್ಳತನದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೂಡಬಿದ್ರೆ ತಾಲೂಕು ಪುಚ್ಚಮುಗೇರು ನಿವಾಸಿ ಹರೀಶ್ ಪೂಜಾರಿ ( 40) ಎಂದು ಗುರುತಿಸಲಾಗಿದೆ. ಬಂಟ್ವಾಳ ಗ್ರಾಮಾಂತರ...

People’s Tribunal on the Police firings in Mangalore on 19 Dec 2019

People’s Tribunal on the Police firings in Mangalore on 19 Dec 2019 Mangaluru: This Tribunal has been formed to listen to people’s account of the...

ವಿನಯಕುಮಾರ್ ಸೊರಕೆಗೆ ಬೆದರಿಕೆ : ಬಿಲ್ಲವ ಮುಖಂಡರ ಖಂಡನೆ 

ವಿನಯಕುಮಾರ್ ಸೊರಕೆಗೆ ಬೆದರಿಕೆ : ಬಿಲ್ಲವ ಮುಖಂಡರ ಖಂಡನೆ  ಉಡುಪಿ: ಇತ್ತೀಚೆಗೆ ದೂರವಾಣಿ ಕರೆಯ ಮೂಲಕ ಶ್ರೀ ವಿನಯಕುಮಾರ್ ಸೊರಕೆಯವರನ್ನು ಉದ್ದೇಶಿಸಿ ಅವರ ಬಗ್ಗೆ ಕೀಳುಮಟ್ಟದ ಪದವನ್ನು ಬಳಸಿ ಮಾತಾಡಿದ ವ್ಯಕ್ತಿಯ ವಿರುದ್ಧ ಬಿಲ್ಲವ...

ಶ್ರೀರಾಮ್ ಸ್ಟ್ರೈಕರ್ಸ್ ಮಡಿಲಿಗೆ ಹೆಮ್ಮಾಡಿ ಪ್ರೀಮಿಯರ್ ಲೀಗ್ -2020 ಪ್ರಶಸ್ತಿ

ಶ್ರೀರಾಮ್ ಸ್ಟ್ರೈಕರ್ಸ್ ಮಡಿಲಿಗೆ ಹೆಮ್ಮಾಡಿ ಪ್ರೀಮಿಯರ್ ಲೀಗ್ -2020 ಪ್ರಶಸ್ತಿ ಕುಂದಾಪುರ: ಓರ್ವ ಕ್ರೀಡಾಪಟುವಿನ ಜೀವನದಲ್ಲಿ ಎಷ್ಟೇ ಕಷ್ಟಗಳು ಬಂದರೂ ಕೂಡ ಆತ ಅವೆಲ್ಲವನ್ನೂ ಸಮರ್ಥವಾಗಿ ನಿಭಾಯಿಸಿ ತನ್ನ ಗುರಿಯನ್ನು ತಲುಪುತ್ತಾನೆ. ಕ್ರೀಡಾಪಟು ಸಮಾಜಕ್ಕೆ...

ಮಾದಕ ವಸ್ತುಗಳ ಜಾಲದಿಂದ ಪಾರಾಗಲು ಸ್ವಯಂ ಜಾಗೃತಿ ಅಗತ್ಯ – ಕಡ್ಲೂರು ಸತ್ಯನಾರಾಯಣಾಚಾರ್ಯ 

ಮಾದಕ ವಸ್ತುಗಳ ಜಾಲದಿಂದ ಪಾರಾಗಲು ಸ್ವಯಂ ಜಾಗೃತಿ ಅಗತ್ಯ - ಕಡ್ಲೂರು ಸತ್ಯನಾರಾಯಣಾಚಾರ್ಯ  ಮಂಗಳೂರು :  ಕರ್ನಾಟಕ ಸಾಮಾಜಿಕ ಸಾಂಸ್ಕøತಿಕ ಅಭಿವೃದ್ಧಿ ಪ್ರತಿμÁ್ಠನ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಶ್ವವಿದ್ಯಾನಿಲಯ ಕಾಲೇಜಿನ ಎನ್.ಎಸ್.ಎಸ್, ಮಾನವ...

148 km run to promote gender equality

148 km run to promote gender equality Mysuru: To promote gender equality, Bengaluru based running group Running Roadies decided to pull off a 148 km...

Members Login

Obituary

Congratulations