Press Release
ಬಂಟ ಸಮಾಜ ಬಾಂಧವರ ಸ್ಥಿತಿಗತಿಗಳ ಕುರಿತು ಸಮೀಕ್ಷೆ; 220 ಕೋಟಿ ರೂ. ವೆಚ್ಚದಲ್ಲಿ ಶತಮಾನೋತ್ಸವ ಕಟ್ಟಡ
ಬಂಟ ಸಮಾಜ ಬಾಂಧವರ ಸ್ಥಿತಿಗತಿಗಳ ಕುರಿತು ಸಮೀಕ್ಷೆ; 220 ಕೋಟಿ ರೂ. ವೆಚ್ಚದಲ್ಲಿ ಶತಮಾನೋತ್ಸವ ಕಟ್ಟಡ
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ(ರಿ) ಬಂಟ್ಸ್ ಹಾಸ್ಟೆಲ್ ಮಂಗಳೂರು ಇದರ 100ನೇ ವಾರ್ಷಿಕ...
ಮಂಗಳೂರು ಗೋಲಿಬಾರ್; ಉಡುಪಿ ಜಿಲ್ಲಾಧಿಕಾರಿಯಿಂದ ಮ್ಯಾಜಿಸ್ಟೀರಿಯಲ್ ತನಿಖೆ ಆರಂಭ
ಮಂಗಳೂರು ಗೋಲಿಬಾರ್; ಉಡುಪಿ ಜಿಲ್ಲಾಧಿಕಾರಿಯಿಂದ ಮ್ಯಾಜಿಸ್ಟೀರಿಯಲ್ ತನಿಖೆ ಆರಂಭ
ಮಂಗಳೂರು: ಮಂಗಳೂರು ಗೋಲೀಬಾರ್ ಸಂಬಂಧ ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಸೋಮವಾರ ಆರಂಭಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ದ.ಕ. ಜಿಲ್ಲಾಧಿಕಾರಿ...
ಜನತಾದಳ ಮುಖಂಡ ಸುಕುಮಾರ್ ರಾವ್ ನಿಧನ
ಜನತಾದಳ ಮುಖಂಡ ಸುಕುಮಾರ್ ರಾವ್ ನಿಧನ
ಉಳ್ಳಾಲ: ಹಿರಿಯ ಜನತಾ ದಳ ಮುಖಂಡ ಸುಕುಮಾರ ರಾವ್ ಕೋಟೆಕಾರ್ ಭಾನುವಾರ ರಾತ್ರಿ ನಿಧನರಾದರು. ಅವರಿಗೆ 66 ವರ್ಷವಾಗಿತ್ತು.. ಸ್ವಲ್ಪ ಸಮಯದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
ಜನತಾ ಪರಿವಾರ...
ಮಗುವಿನ ಮನಸ್ಸಿನ ಮಹಾಜ್ಞಾನಿ: ರಾಘವೇಶ್ವರ ಶ್ರೀ
ಮಗುವಿನ ಮನಸ್ಸಿನ ಮಹಾಜ್ಞಾನಿ: ರಾಘವೇಶ್ವರ ಶ್ರೀ
ಬೆಂಗಳೂರು: ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ನಿಧನಕ್ಕೆ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಎಲ್ಲರೂ ಪ್ರೀತಿಸಿದ, ಎಲ್ಲರನ್ನೂ ಪ್ರೀತಿಸಿದ ಮಗುವಿನ ಮನಸ್ಸಿನ...
ಪೇಜಾವರ ಸ್ವಾಮೀಜಿ ನಿಧನಕ್ಕೆ ಮಂಗಳೂರು ಬಿಷಪ್ ಸಂತಾಪ
ಪೇಜಾವರ ಸ್ವಾಮೀಜಿ ನಿಧನಕ್ಕೆ ಮಂಗಳೂರು ಬಿಷಪ್ ಸಂತಾಪ
ಮಂಗಳೂರು: ಭಾನುವಾರ ನಿಧನರಾದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ನಿಧನಕ್ಕೆ ಮಂಗಳೂರು ಕೆಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಪೀಟರ್ ಪಾವ್ಲ್ ಸಲ್ಡಾನಾ ತೀವ್ರ...
ಪೇಜಾವರ ಸ್ವಾಮೀಜಿ ನಿಧನಕ್ಕೆ ಉಡುಪಿ ಬಿಷಪ್ ಸಂತಾಪ
ಪೇಜಾವರ ಸ್ವಾಮೀಜಿ ನಿಧನಕ್ಕೆ ಉಡುಪಿ ಬಿಷಪ್ ಸಂತಾಪ
ಉಡುಪಿ: ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯ ನಿಧನಕ್ಕೆ ಉಡುಪಿ ಕೆಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ತೀವ್ರ ಸಂತಾಪ...
ಡಿ.29: ಲ್ಯಾಂಡ್ ಟ್ರೇಡ್ಸ್ ಸಾಲಿಟೇರ್ ವಸತಿ ಸಮುಚ್ಚಯದ ಉದ್ಘಾಟನೆ
ಡಿ.29: ಲ್ಯಾಂಡ್ ಟ್ರೇಡ್ಸ್ ಸಾಲಿಟೇರ್ ವಸತಿ ಸಮುಚ್ಚಯದ ಉದ್ಘಾಟನೆ
ಮಂಗಳೂರು: ನಗರದ ಲ್ಯಾಂಡ್ ಟ್ರೇಡ್ಸ್ ಬಿಲ್ಡರ್ಸ್ ಆ್ಯಂಡ್ ಡೆವೆಲಪ್ಪರ್ಸ್ ಸಂಸ್ಥೆಯು ಹ್ಯಾಟ್‍ಹಿಲ್‍ನಲ್ಲಿ ನಿರ್ಮಿಸಿದ ಅತ್ಯಂತ ವಿಶಿಷ್ಟವಾದ “ಸಾಲಿಟೇರ್” ಬಹು ಅಂತಸ್ತುಗಳ ವಸತಿ ಸಮುಚ್ಚಯವು ಡಿ.29...
ಮಹಿಳಾ ಸಬಲೀಕರಣಕ್ಕೆ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮಹಿಳಾ ಸಬಲೀಕರಣಕ್ಕೆ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಉಡುಪಿ : ರಾಜ್ಯದಲ್ಲಿ ಮಹಿಳಾ ಸಬಲೀಕರಣದ ಉದ್ಧೇಶದಿಂದ , ಸ್ತ್ರೀಶಕ್ತಿ ಸಂಘಗಳನ್ನು ಬಲಗೊಳಿಸಲು ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಘೋಷಣೆ...
ಪಂಚಾಯತ್ ರಾಜ್ ವ್ಯವಸ್ಥೆ ಬಲವರ್ಧನೆಗೆ ಬೆಂಬಲ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಪಂಚಾಯತ್ ರಾಜ್ ವ್ಯವಸ್ಥೆ ಬಲವರ್ಧನೆಗೆ ಬೆಂಬಲ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಉಡುಪಿ : ಕರ್ನಾಟಕದ ಪಂಚಾಯತ್ರಾಜ್ ವ್ಯವಸ್ಥೆ ಇಡೀ ದೇಶದಲ್ಲಿಯೇ ಸದೃಢವಾಗಿ ಬೆಳೆದಿರುವ ವ್ಯವಸ್ಥೆಯಾಗಿದೆ. ಇದನ್ನು ಇನ್ನಷ್ಟು ಬಲಪಡಿಸಲು ರಾಜ್ಯ ಸರಕಾರ ಎಲ್ಲ ರೀತಿಯ ಬೆಂಬಲ...
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಕ್ಷದ 135ನೇ ಸಂಸ್ಥಾಪನಾ ದಿನಾಚರಣೆ
ಉಡುಪಿ ಬ್ಲಾಕ್ ಕಾಂಗ್ರೆಸ್‍ವತಿಯಿಂದ ಪಕ್ಷದ 135ನೇ ಸಂಸ್ಥಾಪನಾ ದಿನಾಚರಣೆ
ಉಡುಪಿ: ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪಕ್ಷದ 135ನೇ ಸಂಸ್ಥಾಪನಾ ದಿನಾಚರಣೆಯನ್ನು ಶಿವಳ್ಳಿ ಗ್ರಾಮ ಪಂಚಾಯತ್‍ನ ಮಾಜಿ ಅಧ್ಯಕ್ಷರಾದ ಹಿರಿಯ ಕಾಂಗ್ರೆಸ್ಸಿಗ ಗೋಪಾಲ ಶೆಟ್ಟಿಯವರು...