25.1 C
Mangalore
Tuesday, August 5, 2025
Home Authors Posts by Press Release

Press Release

11256 Posts 0 Comments

Fraternity Forum Hajj Service: The first team from Riyadh will leave on Thursday

Fraternity Forum Hajj Service: The first team from Riyadh will leave on Thursday Riyadh: The Arafa team for the Hajj Volunteers Service of India Fraternity...

ಪಿಂಚಣಿದಾರರ ಅಹವಾಲು: ಶೀಘ್ರದಲ್ಲಿ ಸಭೆ – ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ 

ಪಿಂಚಣಿದಾರರ ಅಹವಾಲು: ಶೀಘ್ರದಲ್ಲಿ ಸಭೆ - ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್  ಮಂಗಳೂರು: ಪಿಂಚಣಿದಾರರ ವಿವಿಧ ಅಹವಾಲುಗಳಿಗೆ ಪರಿಹಾರ ಒದಗಿಸಲು ಶೀಘ್ರವೇ ಬ್ಯಾಂಕುಗಳು ಹಾಗೂ ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್...

ಸಂತ ಕ್ರಿಸ್ಟೋಫರ್ ಎಸೋಸಿಯೇಷನ್ ಅಧ್ಯಕ್ಷರಾಗಿ  ಲೀನಾ ಡಿಸೋಜ ಆಯ್ಕೆ

ಸಂತ ಕ್ರಿಸ್ಟೋಫರ್ ಎಸೋಸಿಯೇಷನ್ ಅಧ್ಯಕ್ಷರಾಗಿ  ಲೀನಾ ಡಿಸೋಜ ಆಯ್ಕೆ ವಾಹನ ಚಾಲಕ ಮಾಲಿಕರ ಸಂತ ಕ್ರಿಸ್ಟೋಫರ್ ಎಸೋಸಿಯೆಷನ್ 52-53 ನೇ ಸಾಲಿನ ವಾರ್ಷಿಕ ಮಹಾ ಸಭೆಯು ಇತ್ತೀಚೆಗೆ ಜರುಗಿತು. ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜರವರು ಲೆಕ್ಕ ಪತ್ರವನ್ನು...

ಪ್ರಾಪರ್ಟಿ ಕಾರ್ಡ್ ಕಚೇರಿಗೆ ಶಾಸಕ ಡಿ ವೇದವ್ಯಾಸ ಕಾಮತ್ ದೀಢಿರ್ ಭೇಟಿ

ಪ್ರಾಪರ್ಟಿ ಕಾರ್ಡ್ ಕಚೇರಿಗೆ ಶಾಸಕ ಡಿ ವೇದವ್ಯಾಸ ಕಾಮತ್ ದೀಢಿರ್ ಭೇಟಿ ಮಂಗಳೂರು: ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಪ್ರಾಪರ್ಟಿ ಕಾರ್ಡ್ ಕಚೇರಿಗೆ ದೀಢಿರ್ ಭೇಟಿ ಅಲ್ಲಿನ ಪರಿಸ್ಥಿತಿ...

ಗೋಡೆ ಕುಸಿದು ಮೃತಪಟ್ಟ ಮಹಿಳೆ ಮನೆಗೆ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ, ಎಸ್ಪಿ ನಿಶಾ ಜೇಮ್ಸ್ ಭೇಟಿ

ಗೋಡೆ ಕುಸಿದು ಮೃತಪಟ್ಟ ಮಹಿಳೆ ಮನೆಗೆ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ, ಎಸ್ಪಿ ನಿಶಾ ಜೇಮ್ಸ್ ಭೇಟಿ ಉಡುಪಿ: ದನದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ವೇಳೆ ಮಣ್ಣಿನ ಗೋಡೆ ಕುಸಿದು ಮೈಮೇಲೆ ಬಿದ್ದು ಮೃತಪಟ್ಟ ಚೇರ್ಕಾಡಿ...

ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ಶಾಸಕ ಕಾಮತ್ ನಿಯೋಗ ಚರ್ಚೆ

ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ಶಾಸಕ ಕಾಮತ್ ನಿಯೋಗ ಚರ್ಚೆ ಮಂಗಳೂರು: ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಾಟರ್ಿ ನಿಯೋಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...

ಭಾರಿ ಮಳೆ ಹಿನ್ನಲೆ ಆಗಸ್ಟ್ 9ರಂದು ದಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನಲೆ ಆಗಸ್ಟ್ 9ರಂದು ದಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ...

ಲಸಿಕೆಯಿಂದ ಮಕ್ಕಳು ವಂಚಿತರಾಗದಂತೆ ವಿಶೇಷ ಕಾಳಜಿ ವಹಿಸಿ- ಸಸಿಕಾಂತ್ ಸೆಂಥಿಲ್

ಲಸಿಕೆಯಿಂದ ಮಕ್ಕಳು ವಂಚಿತರಾಗದಂತೆ ವಿಶೇಷ ಕಾಳಜಿ ವಹಿಸಿ- ಸಸಿಕಾಂತ್ ಸೆಂಥಿಲ್ ಮಂಗಳೂರು: ವಲಸೆ ಕಾರ್ಮಿಕರ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳು ರೋಟಾ ವೈರಸ್ ಲಸಿಕೆಯಿಂದ ವಂಚಿತರಾಗದಂತೆ ವಿಶೇಷ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್...

ಜಾನುವಾರು ಸಾಗಾಣಿಕೆ  ಸಂದರ್ಭ ಕಾನೂನನ್ನು ಕೈಗೆತ್ತಿಕೊಂಡಲ್ಲಿ   ಕಠಿಣ ಕ್ರಮ – ಡಿ.ಸಿ ಹೆಪ್ಸಿಬಾರಾಣಿ ಕೊರ್ಲಪಾಟಿ

ಜಾನುವಾರು ಸಾಗಾಣಿಕೆ  ಸಂದರ್ಭ ಕಾನೂನನ್ನು ಕೈಗೆತ್ತಿಕೊಂಡಲ್ಲಿ   ಕಠಿಣ ಕ್ರಮ - ಡಿ.ಸಿ ಹೆಪ್ಸಿಬಾರಾಣಿ ಕೊರ್ಲಪಾಟಿ ಉಡುಪಿ: ಸರ್ಕಾರದ ಆದೇಶದಂತೆ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮವಾಗಿ ಪ್ರಾಣಿಗಳ ಅನಧಿಕೃತ ಸಾಗಾಣಿಕೆ ಹಾಗೂ ವಧೆ ತಡೆಗಟ್ಟುವ ಕುರಿತು...

ಮಂಗಳೂರು: ಕೆ.ಎಸ್.ಆರ್.ಟಿ.ಸಿ ನಿಲ್ದಾಣದಲ್ಲಿ ಆರೋಗ್ಯ ಜಾಗೃತಿ- ವಸ್ತು ಪ್ರದರ್ಶನ 

ಮಂಗಳೂರು: ಕೆ.ಎಸ್.ಆರ್.ಟಿ.ಸಿ ನಿಲ್ದಾಣದಲ್ಲಿ ಆರೋಗ್ಯ ಜಾಗೃತಿ- ವಸ್ತು ಪ್ರದರ್ಶನ  ಮಂಗಳೂರು:ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿವಿಧ ಸಾಂಕ್ರಾಮಿಕ ರೋಗಗಳ ಹಾಗೂ ಆರೋಗ್ಯ ಜಾಗೃತಿ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು, ಮಾಹಿತಿ ಪ್ರದರ್ಶನ...

Members Login

Obituary

Congratulations