Press Release
ರಾಷ್ಟ್ರಪತಿ ರಾಮ್ ನಾತ್ ಕೋವಿಂದ್ ರವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು
ರಾಷ್ಟ್ರಪತಿ ರಾಮ್ ನಾತ್ ಕೋವಿಂದ್ ರವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು
ಮಂಗಳೂರು: ರಾಷ್ಟ್ರಪತಿ ರಾಮ್ ನಾತ್ ಕೋವಿಂದ್ ರವರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ರಾಜ್ಯಪಾಲ ವಾಜುಬಾಯಿ ರುದಾಬಾಯಿ...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 2015 ನೇ ಸಾಲಿನಲ್ಲಿ ವರದಿಯಾದ ದರೋಡೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತರನ್ನು ಮಂಗಳೂರು...
ಕದ್ರಿ ಪಾರ್ಕ್‍ನಲ್ಲಿ 2 ದಿನಗಳ ಯುವ ಉತ್ಸವ-2018
ಕದ್ರಿ ಪಾರ್ಕ್‍ನಲ್ಲಿ 2 ದಿನಗಳ ಯುವ ಉತ್ಸವ-2018
ಮಂಗಳೂರು : ಕರಾವಳಿ ಉತ್ಸವ-2018ರ ಅಂಗವಾಗಿ 2 ದಿನಗಳ ಕರಾವಳಿ ಯುವ ಉತ್ಸವವು ಡಿಸೆಂಬರ್ 27 ಮತ್ತು 28 ರಂದು ಕದ್ರಿ ಪಾರ್ಕ್‍ನ ತೆರೆದ...
ದೈಹಿಕ ಕ್ಷಮತೆ ಕಾಪಾಡಿಕೊಳ್ಳಿ: ವೇದಮೂರ್ತಿ
ದೈಹಿಕ ಕ್ಷಮತೆ ಕಾಪಾಡಿಕೊಳ್ಳಿ: ವೇದಮೂರ್ತಿ
ಮಂಗಳೂರು: ಜಿಲ್ಲಾ ಗೃಹರಕ್ಷಕದಳ ದ.ಕ, ಜಿಲ್ಲೆ ಮಂಗಳೂರು ಇವರ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟದ 2018 ಇದರ ಸಮಾರೋಪ ಸಮಾರಂಭ ಡಿಸೆಂಬರ್ 23 ರಂದು ಜಿಲ್ಲಾ ಗೃಹರಕ್ಷಕದಳದ...
ಕನಕದಾಸರ ಕೀರ್ತನೆಗಳು ಸದಾಕಾಲ ಪ್ರಸ್ತುತ: ಐವನ್ ಡಿ ಸೋಜ
ಕನಕದಾಸರ ಕೀರ್ತನೆಗಳು ಸದಾಕಾಲ ಪ್ರಸ್ತುತ: ಐವನ್ ಡಿ ಸೋಜ
ಮಂಗಳೂರು: ಕನಕದಾಸರು ನೀಡಿದ ಕೀರ್ತನೆಗಳ ಮೂಲಕ ನೀಡಿದ ಜೀವನ ಮೌಲ್ಯ ಸದಾಕಾಲ ಪ್ರಸ್ತುತ ಎಂದು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಹೇಳಿದರು.
ದಕ್ಷಿಣ ಕನ್ನಡ...
ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ವಿಜ್ ಕಾರ್ಯಕ್ರಮ
ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ವಿಜ್ ಕಾರ್ಯಕ್ರಮ
ಮಂಗಳೂರು: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರವಾಸೋದ್ಯಮ ಸಮಿತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇಂದು ಆಯೋಜನೆಗೊಂಡಿರುವ ಕ್ವಿಜ್ ಕಾರ್ಯಕ್ರಮವೂ ಒಂದು. ನಮ್ಮ ಜಿಲ್ಲೆಯ ಸಂಸ್ಕøತಿ, ಚರಿತ್ರೆ, ಅಭಿರುಚಿಗಳು, ಪರಂಪರೆಯನ್ನು ಅರಿಯುವ...
Saudi Konkan Youngsters celebrates 19th Annual Day
Saudi Konkan Youngsters celebrates 19th Annual Day
Saudi Arabia: SKY organized their 19th Annual Day and Nathalancho Dabazzo celebrations recently at the Farm Hall, Dammam,...
ಜನರಿಗೆ ತೊಂದರೆಯಾಗುತ್ತಿರುವ ಕಾಪು ತಾಲೂಕು ಕಛೇರಿ ಸಮಸ್ಯೆ ಬಗೆಹರಿಸಿ- ಯುವ ಕಾಂಗ್ರೆಸ್
ಜನರಿಗೆ ತೊಂದರೆಯಾಗುತ್ತಿರುವ ಕಾಪು ತಾಲೂಕು ಕಛೇರಿ ಸಮಸ್ಯೆ ಬಗೆಹರಿಸಿ- ಯುವ ಕಾಂಗ್ರೆಸ್
ಕಾಪು : ಕಾಪು ತಾಲೂಕು ಘೋಷಣೆಯಾಗಿ ಒಂದು ವರ್ಷ ಕಳೆದರೂ ಇನ್ನೂ ಇಲ್ಲಿಗೆ ಪೂರ್ಣಕಾಲಿಕ ತಹಶೀಲ್ದಾರ್ ಇಲ್ಲ. ಸಿಬಂದಿ ಕೊರತೆ ಮುಂತಾದ...
ಮರಳು ಸಮಸ್ಯೆ ಕಾನೂನಾತ್ಮಕವಾಗಿ ಪರಿಹರಿಸುವಂತೆ ಜಿಲ್ಲಾಧಿಕಾರಿಗೆ ಪ್ರಮೋದ್ ಮಧ್ವರಾಜ್ ಮನವಿ
ಮರಳು ಸಮಸ್ಯೆ ಕಾನೂನಾತ್ಮಕವಾಗಿ ಪರಿಹರಿಸುವಂತೆ ಜಿಲ್ಲಾಧಿಕಾರಿಗೆ ಪ್ರಮೋದ್ ಮಧ್ವರಾಜ್ ಮನವಿ
ಉಡುಪಿ: ಉಡುಪಿ ಜಿಲ್ಲಾ ಮರಳು ಕಾರ್ಮಿಕರ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಮಾಡಿದ ಮನವಿ ಮೇರೆಗೆ ಡಿಸೆಂಬರ್ 26 ರಂದು ಉಡುಪಿ ಜಿಲ್ಲಾಧಿಕಾರಿ...
ICYM Bantwal Displays Exclusive Crib and a Mighty Star for Christmas
ICYM Bantwal Displays Exclusive Crib and a Mighty Star for Christmas
Bantwal: To commemorate the feast of the birth of Jesus Christ with grandeur, an...