25.5 C
Mangalore
Monday, January 26, 2026
Home Authors Posts by Press Release

Press Release

11263 Posts 0 Comments

ನೇತ್ರಾವತಿ ನದಿಯಲ್ಲಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ನೇತ್ರಾವತಿ ನದಿಯಲ್ಲಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುವ ನೆಪದಲ್ಲಿ ಸ್ನೇಹಿತ ಸುರೇಶ್‌ನನ್ನು ಕರೆ ತಂದು ಕತ್ತು ಹಿಸುಕಿ ಕೊಲೆ ಮಾಡಿದವರ ಪೈಕಿ ಇಬ್ಬರ...

ಡಿ. 23-27: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಪ್ರವಾಸ

ಡಿ. 23-27: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಪ್ರವಾಸ ಉಡುಪಿ :ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಸಂಸ್ಕøತಿ ಇಲಾಖಾ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ...

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರ ಬಂಧನ

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರ ಬಂಧನ ಮಂಗಳೂರು: ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪಣಂಬೂರು ಪೊಲೀಸರು ಇಬ್ಬರನ್ನು ಶುಕ್ರವಾರ ಬಂಧಿಸಿದ್ದಾರೆ. ದಿನಾಂಕ 19/20-12-2018 ರಂದು ರಾತ್ರಿ ಗಸ್ತು ಕರ್ತವ್ಯದಲ್ಲಿ ಪಣಂಬೂರು ಠಾಣಾ ಸಿಬ್ಬಂದಿಯವರು ಇದ್ದು...

ಪ್ರವಾಸಿ ಬೋಟುಗಳಲ್ಲಿ ಸುರಕ್ಷತೆ ಪಾಲಿಸಿ – ಪ್ರಿಯಾಂಕ ಮೇರಿ ಫ್ರಾನ್ಸಿಸ್

ಪ್ರವಾಸಿ ಬೋಟುಗಳಲ್ಲಿ ಸುರಕ್ಷತೆ ಪಾಲಿಸಿ - ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉಡುಪಿ : ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆ ಹಾಗೂ ಅಧ್ಯಕ್ಷರು ಮಲ್ಪೆ ಅಭಿವೃದ್ದಿ ಸಮಿತಿ ಮಲ್ಪೆ ಇವರ ಅಧ್ಯಕ್ಷತೆಯಲ್ಲಿ ನವೆಂಬರ್ 13 ರಂದು ಪ್ರವಾಸೀ...

ದೇವಾಲಯಗಳಲ್ಲಿ ಪ್ರಸಾದ ವಿನಿಯೋಗ ಎಚ್ಚರಿಕೆ ವಹಿಸಿ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ

ದೇವಾಲಯಗಳಲ್ಲಿ ಪ್ರಸಾದ ವಿನಿಯೋಗ ಎಚ್ಚರಿಕೆ ವಹಿಸಿ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಉಡುಪಿ :ಜಿಲ್ಲೆಯ ದೇವಾಲಯಗಳಲ್ಲಿ ಭಕ್ತರಿಗೆ ಪ್ರಸಾದ ವಿನಿಯೋಗ ಮತ್ತು ದಾಸೋಹ ಏರ್ಪಡಿಸುವ ಸಂದರ್ಭದಲ್ಲಿ ಅಗತ್ಯ ಎಚ್ಚರಿಕಾ ಕ್ರಮಗಳನ್ನು ವಹಿಸುವ ಕುರಿತು ಎಲ್ಲಾ ದೇವಾಲಯಗಳ ಆಡಳಿತ...

ಅಶಕ್ತರು, ಅನಾಥರಲ್ಲಿ ನಗುಮುಖ ಕಾಣುವುದೇ ಕ್ರಿಸ್ಮಸ್ ಆಚರಣೆ

ಅಶಕ್ತರು, ಅನಾಥರಲ್ಲಿ ನಗುಮುಖ ಕಾಣುವುದೇ ಕ್ರಿಸ್ಮಸ್ ಆಚರಣೆ ಸಂತ ಕ್ರಿಸ್ತೋಪರ್ ಎಸೋಷಿಯೇಶನ್ ಮಂಗಳೂರು ಇದರ ವತಿಯಿಂದ ಕ್ರಿಸ್‍ಮಸ್ ಹಬ್ಬ್ದ ಆಚರಣೆಯನ್ನು ಉಳ್ಳಾಲ ಬೀರಿಯಲ್ಲಿರುವ ಪಶ್ಚಿಮ್ ರಿüೀಹಾಬ್ ಆಶ್ರಮದಲ್ಲಿ ತಾರೀಕು: 21.12.2018ರಂದು ಆಚರಿಸಲಾಯಿತು. ಆಶ್ರಮದ ನಿವಾಸಿಗಳಿಗೆ ಅಗತ್ಯವಿರುವ...

ಮಂಗಳೂರು ವಲಯದ ಸರಕಾರಿ ಪ್ರೌಢಶಾಲೆಗಳಿಗೆ ರಸಾಯನಶಾಸ್ತ್ರ ಕಿಟ್ ವಿತರಣೆ

ಮಂಗಳೂರು ವಲಯದ ಸರಕಾರಿ ಪ್ರೌಢಶಾಲೆಗಳಿಗೆ ರಸಾಯನಶಾಸ್ತ್ರ ಕಿಟ್ ವಿತರಣೆ ಮಂಗಳೂರು: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಬಿ.ಎ.ಎಸ್.ಎಫ್. ಇಂಡಿಯಾ ಮತ್ತು ವಿಜಯಾ ಬ್ಯಾಂಕ್ ಸಹಯೋಗದೊಂದಿಗೆ ಹಾಗೂ ದ. ಕ. ಸಾರ್ವಜನಿಕ ಶಿಕ್ಷಣ ಇಲಾಖೆ ಸಹಕಾರದೊಂದಿಗೆ...

KCA UK holds ‘Christmas Boom 2018’

KCA UK holds 'Christmas Boom 2018' Manchester: KCAUK hosted the Christmas Boom on the 15th of December 2018 at the Lal Qila restaurant, Manchester. This...

ಉಡುಪಿ: ಸರಕಾರಿ ವಸತಿ ಯೋಜನೆಯ ಫಲಾನುಭವಿಗಳಿಗೆ ಮರಳು ಲಭ್ಯ

ಉಡುಪಿ: ಸರಕಾರಿ ವಸತಿ ಯೋಜನೆಯ ಫಲಾನುಭವಿಗಳಿಗೆ ಮರಳು ಲಭ್ಯ ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ಮತ್ತು ಉಡುಪಿ ತಾಲ್ಲೂಕಿನ ಸಿ.ಆರ್.ಝಡ್ ವ್ಯಾಪ್ತಿಯಲ್ಲಿನ ನದಿ ಪಾತ್ರಗಳಲ್ಲಿ ಗುರುತಿಸಿರುವ 05 ಮರಳು ದಿಬ್ಬಗಳಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸಲು...

ಡಿ.22: ಎಸ್.ಐ.ಓ ನೂತನ ರಾಷ್ಟ್ರೀಯ & ರಾಜ್ಯಾಧ್ಯಕ್ಷರು ಮಂಗಳೂರಿಗೆ

ಡಿ.22: ಎಸ್.ಐ.ಓ ನೂತನ ರಾಷ್ಟ್ರೀಯ & ರಾಜ್ಯಾಧ್ಯಕ್ಷರು ಮಂಗಳೂರಿಗೆ ಮಂಗಳೂರು: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್ ಆಫ್ ಇಂಡಿಯಾ(ಎಸ್.ಐ.ಓ) ನ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಲಬೀದ್ ಶಾಫಿ ಹಾಗೂ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ನಿಹಾಲ್...

Members Login

Obituary

Congratulations