27.3 C
Mangalore
Tuesday, July 14, 2026
Home Authors Posts by Press Release

Press Release

11267 Posts 0 Comments

Nativity of Mary celebrated with pious festal fervour at Father Muller Charitable Institutions

Nativity of Mary celebrated with pious festal fervour at Father Muller Charitable Institutions Mangaluru: The Father Muller Charitable Institutions celebrated the festal Nativity Mass in...

ಜಿಲ್ಲೆಯಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ಎಬಿವಿಪಿಯಿಂದ ಡಿಜಿಪಿಗೆ ಮನವಿ

ಜಿಲ್ಲೆಯಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ಎಬಿವಿಪಿಯಿಂದ ಡಿಜಿಪಿಗೆ ಮನವಿ ದಕ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ಎಬಿವಿಪಿಯಿಂದ ಡಿಜಿಪಿ ಪ್ರವೀಣ್ ಸೂದ್ ಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕದಲ್ಲಿ ಬೆಂಗಳೂರುನ್ನು ಹೊರೆತುಪಡಿಸಿದರೆ ಅವಿಭಜಿತ...

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್ ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ಗೆ ಸಂಬAದಪಟ್ಟ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸುವಂತೆ...

Fr Jayant Kuamr Padival SJ (71) Passes Away

Fr Jayant Kuamr Padival SJ (71) Passes Away Mangaluru: Fr. Jayant Kumar Padival, SJ (71), passed away on 8 September 2020 around 10 pm in...

ರಂಜನಿ ಹೆಬ್ಬಾರ್ ಪ್ರತಿಮೆ ಅನಾವರಣ

ರಂಜನಿ ಹೆಬ್ಬಾರ್ ಪ್ರತಿಮೆ ಅನಾವರಣ ಉಡುಪಿ: ನಾಡಿನ ಖ್ಯಾತ ಯುವ ಶಾಸ್ತ್ರೀಯ ಸಂಗೀತ ಗಾಯಕಿಯಲ್ಲಿ ಒಬ್ಬರಾಗಿದ್ದ ದಿವಂಗತ ರಂಜನಿ ಹೆಬ್ಬಾರ್ ಅವರ ಪ್ರತಿಮೆ ಅನಾವರಣಗೊಳಿಸಲಾಯ್ತು. ಜನ್ಮದಿನದ ಸಂದರ್ಭದಲ್ಲಿ ರಂಜನಿ ಮೆಮೋರಿಯಲ್ ಟ್ರಸ್ಟ್ ಹಮ್ಮಿಕೊಂಡಿರುವ ಸಂಗೀತೋತ್ಸವದಲ್ಲಿ...

A Glimpse into The Virtual World of Sciplore 2020 at St Joseph’s School CBSE,...

A Glimpse into The Virtual World of Sciplore 2020 at St Joseph's School CBSE, Bluru Bengaluru: Dr.Radhakrishnan has rightly said “Science has achieved more for...

ಮುಕ್ಕ : ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ 3 ಲಾರಿ, 1 ಜೆಸಿಬಿ ವಶ

ಮುಕ್ಕ : ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ 3 ಲಾರಿ, 1 ಜೆಸಿಬಿ ವಶ ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಮಂಗಳವಾರ ನಡೆದಿದೆ. ...

ಕರಾವಳಿ ಪ್ರಾಧಿಕಾರದ ಕಾಮಗಾರಿ ಪರಿಶೀಲನೆ  

ಕರಾವಳಿ ಪ್ರಾಧಿಕಾರದ ಕಾಮಗಾರಿ ಪರಿಶೀಲನೆ   ಮಂಗಳೂರು :ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ಕುಚ್ಚಿಕಾಡು ನಾಗಬನದಿಂದ ಕಾನಡ್ಕದವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ...

ಅಗ್ನಿಶಾಮಕ ಸಿಬ್ಬಂದಿಗೆ ಸೂಕ್ತ ಪ್ರೋತ್ಸಾಹ : ಸಚಿವ ಬೊಮ್ಮಾಯಿ

ಅಗ್ನಿಶಾಮಕ ಸಿಬ್ಬಂದಿಗೆ ಸೂಕ್ತ ಪ್ರೋತ್ಸಾಹ : ಸಚಿವ ಬೊಮ್ಮಾಯಿ ಬೈಂದೂರು: ತುರ್ತು ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುವ ಅಗ್ನಿಶಾಮಕ ಸಿಬ್ಬಂದಿಯ ಕಾರ್ಯವನ್ನು ಸರ್ಕಾರ ಗುರುತಿಸಿದ್ದು, ಅವರಿಗೆ ಸೂಕ್ತ ಪ್ರೋತ್ಸಾಹ ನೀಡಲಾಗುವುದು...

ಮೀನುಗಾರರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಕರೆ:  ಸಂಸದೆ ಶೋಭಾ ಕರಂದ್ಲಾಜೆ

ಮೀನುಗಾರರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಕರೆ:  ಸಂಸದೆ ಶೋಭಾ ಕರಂದ್ಲಾಜೆ ಉಡುಪಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಮೀನು ಕೃಷಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಮೀನುಗಾರರು ಇದರ ಪ್ರಯೋಜನ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು...

Members Login

Obituary

Congratulations