Home Authors Posts by Press Release

Press Release

11269 Posts 0 Comments

ಕೊಟ್ಟಾರ ಚೌಕಿ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: ಇಬ್ಬರ ಸೆರೆ

ಕೊಟ್ಟಾರ ಚೌಕಿ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: ಇಬ್ಬರ ಸೆರೆ ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳಾ ಪಿಂಪ್ ಇಬ್ಬರನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ...

ಭಾರತದಲ್ಲಿ ಅಧಿಕ ಅಪಘಾತಗಳು ಚಾಲಕನ ನಿರ್ಲಕ್ಷತೆಯಿಂದ ಮತ್ತು ಮಿತಿಮೀರಿದ ವೇಗದಿಂದ ಉಂಟಾಗುತ್ತಿವೆ

‘ಭಾರತದಲ್ಲಿ ಅಧಿಕ ಅಪಘಾತಗಳು ಚಾಲಕನ ನಿರ್ಲಕ್ಷತೆಯಿಂದ ಮತ್ತು ಮಿತಿಮೀರಿದ ವೇಗದಿಂದ ಉಂಟಾಗುತ್ತಿವೆ’ ಮಂಗಳೂರು: ಭಾರತದಲ್ಲಿನಅಪಘಾತ ಸಂಖ್ಯೆ ಹೆಚ್ಚಳಕ್ಕೆ ಚಾಲಕನ ನಿರ್ಲಕ್ಷತೆ ಮತ್ತು ಮಿತಿಮೀರಿದ ವೇಗ ಮುಖ್ಯಕಾರಣಎಂದು ಮಂಗಳೂರು ಪಶ್ಚಿಮ ಪೋಲಿಸ್ ಠಾಣೆಯಂ.S.I. ಶ್ರೀ ಜ್ಞಾನಶೇಖರಹೇಳಿದರು. ...

Negligence and overspeeding Major Causes for Maximum Road Accidents – ASI Jnana Shekhar

Negligence and overspeeding Major Causes for Maximum Road Accidents - ASI Jnana Shekhar Mangaluru: “Human negligence and overspeeding are the two major causes for the...

ಮಂಗಳೂರು: ಸ್ವಾತಂತ್ರ್ಯೋತ್ಸವ ಪೂರ್ವಸಿದ್ಧತಾ ಸಭೆ

ಸ್ವಾತಂತ್ರ್ಯೋತ್ಸವ ಪೂರ್ವಸಿದ್ಧತಾ ಸಭೆ ಮಂಗಳೂರು: ಅರ್ಥಪೂರ್ಣ ಹಾಗೂ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ನೆಹರು ಮೈದಾನದಲ್ಲಿ ಆಯೋಜಿಸುವ ಸಂಬಂಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಎಂ ಆರ್ ರವಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...

ಇಂದ್ರಧನುಷ್ ಗುರಿ ಸಾಧನೆಗೆ ಸಮನ್ವಯದಿಂದ ಕರ್ತವ್ಯ ನಿರ್ವಹಿಸಲು ಅಪರ ಜಿಲ್ಲಾಧಿಕಾರಿ ಸೂಚನೆ

ಇಂದ್ರಧನುಷ್ ಗುರಿ ಸಾಧನೆಗೆ ಸಮನ್ವಯದಿಂದ ಕರ್ತವ್ಯ ನಿರ್ವಹಿಸಲು ಅಪರ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ಮಕ್ಕಳು ಮತ್ತು ಗರ್ಭಿಣಿಯರು ಯಾವುದೇ ಲಸಿಕಾ ಕಾರ್ಯಕ್ರಮದಿಂದ ಹೊರಗುಳಿಯದಂತೆ 2018ರ ವೇಳೆಗೆ ಶೇಕಡ 90ರಷ್ಟು ಸಾಧನೆ ದಾಖಲಿಸಲು ಇಲಾಖೆ ಸೂಕ್ಷ್ಮ...

The Mangalore Toastmasters Club – 16th Installation Ceremony Held

The Mangalore Toastmasters Club - 16th Installation Ceremony Held Mangaluru: “Excellent communication is the key to success. Mangalore Toastmasters Club is the right platform to...

Work for a Cause not Applause – ICYM Shirthady Unit Fills Potholes

Work for a Cause not Applause - ICYM Shirthady Unit Fills Potholes Udupi: ICYM Shirthady Unit conducted a Shramadan Campaign to repair the road and...

ಗೋಸಂರಕ್ಷಣೆಗೆ ಸ್ಫೂರ್ತಿ ಸಿಕ್ಕಿದರೆ ಗೋಸ್ವರ್ಗ ಸಾರ್ಥಕ; ರಾಘವೇಶ್ವರಭಾರತೀಸ್ವಾಮೀಜಿ

ಗೋಸಂರಕ್ಷಣೆಗೆ ಸ್ಫೂರ್ತಿ ಸಿಕ್ಕಿದರೆ ಗೋಸ್ವರ್ಗ ಸಾರ್ಥಕ; ರಾಘವೇಶ್ವರಭಾರತೀಸ್ವಾಮೀಜಿ ಮಂಗಳೂರು: ಗೋಸ್ವರ್ಗವನ್ನು ವೀಕ್ಷಿಸಿದ ಪ್ರತಿಯೊಬ್ಬರಿಗೂ ಗೋಸಂರಕ್ಷಣೆಗೆ ಸ್ಫೂರ್ತಿ ದೊರಕಬೇಕು ಎನ್ನುವುದೇ ಗೋಸ್ವರ್ಗದ ಆಶಯ. ಪ್ರಥಮ ಗೋಸ್ವರ್ಗವನ್ನು ಎಲ್ಲರೂ ಸೇರಿ ಕಟ್ಟೋಣ. ಗೋಸ್ವರ್ಗ ನಮ್ಮ ಸ್ವಂತ ಹಕ್ಕಲ್ಲ; ಇದು...

ಮಾನವ ಸಂಪನ್ಮೂಲ ಸದ್ಬಳಕೆಗೆ ಕರೆ-ನಳಿನ್ ಕುಮಾರ್

ಮಾನವ ಸಂಪನ್ಮೂಲ ಸದ್ಬಳಕೆಗೆ ಕರೆ-ನಳಿನ್ ಕುಮಾರ್ ಮಂಗಳೂರು : ಇರುವುದೊಂದೇ ಭೂಮಿ; ಮನುಷ್ಯ ವಾಸಕ್ಕೆ ಯೋಗ್ಯವಾಗಿರುವ ಗ್ರಹವನ್ನು ರಕ್ಷಿಸುವ ಹೊಣೆ ಎಲ್ಲರದ್ದೂ ಹಾಗಾಗಿ ಜನಸಂಖ್ಯಾ ನಿಯಂತ್ರಣ ಹಾಗೂ ಸದ್ಬಳಕೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ದಕ್ಷಿಣ...

ಜುಲೈ 12 ರಂದು ನಂದಿನಿ ತೃಪ್ತಿ ಹಾಲು ಉಚಿತ

ಜುಲೈ 12 ರಂದು ನಂದಿನಿ ತೃಪ್ತಿ ಹಾಲು ಉಚಿತ ಉಡುಪಿ : ದಕ್ಷಿಣ ಕನ್ನಡ ಹಾಲು ಒಕ್ಕೂಟದ ಹಾಲು ಸಂಗ್ರಹಣೆ ಹೆಚ್ಚಾಗಿದ್ದು, ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲಿನ ಪ್ರಯೋಜನವನ್ನು ನಂದಿನಿ ಗ್ರಾಹಕರಿಗೆ ವಿಸ್ತರಿಸುವ ಉದ್ದೇಶದಿಂದ ,...

Members Login

Obituary

Congratulations