26.5 C
Mangalore
Thursday, April 2, 2026
Home Authors Posts by Press Release

Press Release

11266 Posts 0 Comments

ದ.ಕ. ಜಿಲ್ಲೆಗೆ 25,800 ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್- ಸಚಿವ ಕೋಟಾ ಶ್ರೀನಿವಾಸ ಪೂಜಾರಿ 

ದ.ಕ. ಜಿಲ್ಲೆಗೆ 25,800 ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್- ಸಚಿವ ಕೋಟಾ ಶ್ರೀನಿವಾಸ ಪೂಜಾರಿ  ಮಂಗಳೂರು :  ಕೋವಿಡ್ ತ್ವರಿತ ಪರೀಕ್ಷಗೆಗಾಗಿ ರಾಜ್ಯ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಗೆ 25,800 ರ್ಯಾಪಿಡ್ ಆಂಟಿಜೆನ್ ಟೆಸ್ಟ್...

15 ದಿನದೊಳಗೆ ಮರಳು ಸ್ಥಳಗಳನ್ನು ಗುರುತಿಸಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

15 ದಿನದೊಳಗೆ ಮರಳು ಸ್ಥಳಗಳನ್ನು ಗುರುತಿಸಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ಮಂಗಳೂರು :   ಹಳ್ಳ, ತೊರೆಗಳಲ್ಲಿರುವ ಮರಳನ್ನು ತೆಗೆಯುವ ಸಲುವಾಗಿ ಮುಂದಿನ 15 ದಿನಗಳೊಳಗೆ ಮರಳು ಸಿಗುವ ಇಂತಹ ಸ್ಥಳಗಳನ್ನು ಗುರುತಿಸುವಂತೆ...

ಮಂಗಳೂರು ಗೋಲಿಬಾರ್ ವಿಚಾರಣೆ ಮುಂದೂಡಿಕೆ

ಮಂಗಳೂರು ಗೋಲಿಬಾರ್ ವಿಚಾರಣೆ ಮುಂದೂಡಿಕೆ ಮಂಗಳೂರು : ಡಿಸೆಂಬರ್ 19ರಂದು ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಗುಂಡೇಟಿನಿಂದ ಶ್ರೀ ನೌಶಿನ್ ಹಾಗೂ ಶ್ರೀ ಜಲೀಲ್ ಕುದ್ರೋಳಿ ಎಂಬವರು ಮೃತಪಟ್ಟಿರುವ...

ಕೊರೋನಾ ಬಿಕ್ಕಟ್ಟು: ಬೆಂಗಳೂರಿನಲ್ಲಿ ಕ್ರೈಸ್ತ ಆಸ್ಪತ್ರೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗೆ ಮನವಿ

ಕೊರೋನಾ ಬಿಕ್ಕಟ್ಟು: ಬೆಂಗಳೂರಿನಲ್ಲಿ ಕ್ರೈಸ್ತ ಆಸ್ಪತ್ರೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗೆ ಮನವಿ ಬೆಂಗಳೂರು: ಕೊರೋನಾ ಬಿಕ್ಕಟ್ಟು ಹಾಗೂ ಬೆಂಗಳೂರಿನಲ್ಲಿ ಕ್ರೈಸ್ತ ಆಸ್ಪತ್ರೆಗಳು ಎದುರಿಸುತ್ತಿರುವ ಕಷ್ಟಗಳು ಮತ್ತು ಸವಾಲುಗಳ ಬಗ್ಗೆ ಬೆಂಗಳೂರು ಮಹಾಧರ್ಮಪ್ರಾಂತ್ಯದ...

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಗೌರವಾಧಕ್ಷರಾಗಿ ಯು. ವಿಶ್ವನಾಥ ಶೆಣಿೖ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಗೌರವಾಧಕ್ಷರಾಗಿ ಯು. ವಿಶ್ವನಾಥ ಶೆಣಿೖ ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ವಾಷಿ೯ಕ ಮಹಾಸಭೆಯು ಉಡುಪಿಯ ರಾಮ ಭವನ ಹೋಟೆಲಿನ ಸಂಕಿರ್ಣದಲ್ಲಿ ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ಪ್ರತಿಷ್ಠಾನದ...

ಬ್ರಹ್ಮಾವರ ಬ್ಲಾಕ್ ಅಧ್ಯಕ್ಷರ ನೇಮಕ- ಜಿಲ್ಲಾ ಕಾಂಗ್ರೆಸ್ ವೀಕ್ಷಕರಿಂದ ಅಭಿಪ್ರಾಯ ಸಂಗ್ರಹ

ಬ್ರಹ್ಮಾವರ ಬ್ಲಾಕ್ ಅಧ್ಯಕ್ಷರ ನೇಮಕ- ಜಿಲ್ಲಾ ಕಾಂಗ್ರೆಸ್ ವೀಕ್ಷಕರಿಂದ ಅಭಿಪ್ರಾಯ ಸಂಗ್ರಹ ಬ್ರಹ್ಮಾವರ : ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿಗಾಗಿಕಾರ್ಯಕರ್ತರ ಹಾಗೂ ಮುಖಂಡರುಗಳ ಅಭಿಪ್ರಾಯ ಸಂಗ್ರಹ ಜಿಲ್ಲಾ ವೀಕ್ಷಕರ ನೇತೃತ್ವದಲ್ಲಿ ಬ್ರಹ್ಮಾವರ...

ದಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾರತ ಬಿಟ್ಟು ತೊಲಗಿ ಚಳವಳಿಯ 78ನೇ ವರ್ಷಾಚರಣೆ

ದಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾರತ ಬಿಟ್ಟು ತೊಲಗಿ ಚಳವಳಿಯ 78ನೇ ವರ್ಷಾಚರಣೆ ಮಂಗಳೂರು: ಭಾರತ ಬಿಟ್ಟು ತೊಲಗಿ ಚಳವಳಿಯ 78ನೇ ವರ್ಷಾಚರಣೆಯ ಕಾರ್ಯಕ್ರಮ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಶಾಸಕ ಕೆ.ಹರೀಶ್...

Indian social forum Holds Blood Donation Camp in Kuwait

Indian social forum Holds Blood Donation Camp in Kuwait Kuwait: Indian social forum organised a Blood Donation Camp in association with central blood bank Kuwait...

New Provincial, Councillors and Superior felicitated at Infant Mary Parish, Bajjodi

New Provincial, Councillors and Superior felicitated at Infant Mary Parish, Bajjodi Mangaluru: The Solemn mass was celebrated at 8:30 am at the Infant Mary Church,...

ಅಡ್ವೆ ಕಂಕಣ ಗುತ್ತು ಹರೀಶ್ ಶೆಟ್ಟಿ ನಿಧನ

ಅಡ್ವೆ ಕಂಕಣ ಗುತ್ತು ಹರೀಶ್ ಶೆಟ್ಟಿ ನಿಧನ ಉಡುಪಿ: ಅಡ್ವೆ ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಅಡ್ವೆ ಕಂಕಣ ಗುತ್ತು ಹರೀಶ್ ಶೆಟ್ಟಿ (63) ಅನಾರೋಗ್ಯದಿಂದ ಉಡುಪಿ ಆಸ್ಪತ್ರೆ ಯಲ್ಲಿ ಭಾನುವಾರ ನಿಧನರಾದರು. ಕೋಣಗಳ...

Members Login

Obituary

Congratulations