24.8 C
Mangalore
Sunday, August 10, 2025
Home Authors Posts by Press Release

Press Release

11256 Posts 0 Comments

Muscat Road Accident: ISF wins legal fight claiming Compensation for Mustafa’s family

Muscat Road Accident: ISF wins legal fight claiming Compensation for Mustafa's family Muscat: Indian Social Forum Muscat Karnataka Chapter finally succeeded in releasing compensation to...

ಅಪಘಾತ ಪರಿಹಾರ ಮೊತ್ತ ಕಾನೂನು ಹೋರಾಟದಲ್ಲಿ ಇಂಡಿಯನ್ ಸೋಶಿಯಲ್ ಫೋರಮ್ ಗೆ ಗೆಲುವು

ಅಪಘಾತ ಪರಿಹಾರ ಮೊತ್ತ ಕಾನೂನು ಹೋರಾಟದಲ್ಲಿ ಇಂಡಿಯನ್ ಸೋಶಿಯಲ್ ಫೋರಮ್ ಗೆ ಗೆಲುವು ಮಸ್ಕತ್:ಒಮನ್ ರಾಜಧಾನಿ ಮಸ್ಕತ್ ಗೆ ಸಮೀಪದ ಸೂರ್ ಜಾಲಾನ್ ಎಂಬಲ್ಲಿಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಂಟ್ವಾಳದ ಮುಸ್ತಫಾ ಎಂಬ ಯುವಕನ ಕುಟುಂಬಕ್ಕೆ ಪರಿಹಾರಮೊತ್ತ ಬಿಡುಗಡೆಗೊಳಿಸುವಲ್ಲಿ ಕೊನೆಗೂ ಇಂಡಿಯನ್ ಸೋಶಿಯಲ್ ಫೋರಮ್ ಮಸ್ಕತ್ ಕರ್ನಾಟಕ ಚಾಪ್ಟರ್ ಯಶಸ್ವಿಯಾಗಿದೆ. ನಿರಂತರ ಎರಡು ವರ್ಷಗಳ ಕಾಲ ಇಂಡಿಯನ್ ಸೋಶಿಯಲ್ ಫೋರಮ್ನಡೆಸಿದ ಕಾನೂನು ಹೋರಾಟದ ಫಲವಾಗಿ ಅನಾಥವಾಗಿದ್ದ ಕುಟುಂಬಕ್ಕೆ ಪರಿಹಾರ ಮೊತ್ತವಾಗಿ25,16,866 ರೂಪಾಯಿಗಳ ಚೆಕ್ ಹಸ್ತಾಂತರವಾಗಿದೆ. 2017ರ ಆಗಸ್ಟ್ 31ರಂದು ಪರಿಹಾರ ಮೊತ್ತದಚೆಕ್ ಕೈ ಸೇರಿರುವುದಾಗಿ ಮೃತ ಮುಸ್ತಫಾರವರ ತಾಯಿ ಬೀಫಾತಿಮಾ ಅವರು ಇಂಡಿಯನ್ ಸೋಶಿಯಲ್ಫೋರಮ್ ನಿಯೋಗಕ್ಕೆ ಖಾತರಿಪಡಿಸಿದ್ದಾರೆ. ಮೃತ ಮುಹಮ್ಮದ್ ಮುಸ್ತಾಫ ಮೂವರು ಸಹೋದರಿ ಮತ್ತು ಅಸ್ವಸ್ಥೆ ತಾಯಿಯನ್ನು ಹೊಂದಿದ್ದರು. ತೀರಾಬಡ ಕುಟುಂಬದ ಏಕೈಕ ಆಸರೆಯಾಗಿದ್ದ ಮುಸ್ತಫಾ ಉದ್ಯೋಗಕ್ಕಾಗಿ ಒಮನ್ ನ ಮಸ್ಕತ್ ಗೆ ಬಂದಿದ್ದರು. 2015ರಲ್ಲಿ ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಸರಕಾರಿರಜೆ ಇದ್ದರೂ ಇಂಡಿಯನ್ ಸೋಶಿಯಲ್ ಫೋರಮ್ ನ ಕ್ಷಿಪ್ರ ಕಾರ್ಯಾಚರ್ಣೆಯಿಂದಾಗಿ ಎರಡುದಿನಗಳೊಳಗಾಗಿ ಮೃತದೇಹವು ತವರೂರಾದ ಪರ್ಲಿಯಾಕ್ಕೆ ತಲುಪಿತ್ತು. ಮೃತರ ಪರಿಹಾರ ಮೊತ್ತಕ್ಕಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಇಂಡಿಯನ್ ಸೋಶಿಯಲ್ ಫೋರಮ್ನಿರಂತರವಾಗಿ ಅಧಿಕಾರಿಗಳನ್ನು, ರಾಯಭಾರಿ ಕಚೇರಿಯನ್ನು ಹಾಗೂ ವಿಮಾ ಕಂಪೆನಿಯ ವಕೀಲರನ್ನು  ಸಂಪರ್ಕಿಸಿ ಕಾನೂನು ಹೋರಾಟವನ್ನು ನಡೆಸಿತ್ತು. ಅದೇ ರೀತಿ ಊರಿನಿಂದಲೂ ಅದಕ್ಕೆ ಬೇಕಾದದಾಖಲೆಗಳನ್ನೂ ತರಿಸಿಕೊಂಡು ಪರಿಹಾರ ಮೊತ್ತ ಪಡೆಯುವಲ್ಲಿ ಸಾಕಷ್ಟು ಪರಿಶ್ರಮ ವಹಿಸಿತ್ತು. ಇದೀಗಇಂಡಿಯನ್ ಸೋಶಿಯಲ್ ಫೋರಮ್ ನ ನಿರಂತರ ಪರಿಶ್ರಮಕ್ಕೆ ಜಯ ಸಿಕ್ಕಿದೆ. ಇಂಡಿಯನ್ ಸೋಶಿಯಲ್ ಫೋರಮ್ ನ ಕಾನೂನು ಹೋರಾಟದ ನಿಯೋಗದಲ್ಲಿ ನಝೀರ್ ಕೋಡಿಂಬಾಡಿ, ಅನ್ವರ್ ಮೂಡಬಿದ್ರೆ ಹಾಗೂ ಸಲಾಮ್ ತುಂಬೆ ಸಹಕರಿಸಿದ್ದರು.

Feast of Our Lady of Velankanni Celebrated in Yangon, Myanmar

Feast of Our Lady of Velankanni Celebrated in Yangon, Myanmar Yangon: The Nativity of Blessed Mother Mary, which is commemorated as the Feast of Our...

Indian Catholic Youth Movement Kelarai Unit holds Charity Event

Indian Catholic Youth Movement Kelarai Unit holds Charity Event Mangaluru: “We make a living by what we get, we make a life by what we...

ಗರ್ಭಿಣಿಯರಿಗೆ ಅಂಗನವಾಡಿಗಳಲ್ಲೇ ಬಿಸಿಯೂಟ

ಗರ್ಭಿಣಿಯರಿಗೆ ಅಂಗನವಾಡಿಗಳಲ್ಲೇ ಬಿಸಿಯೂಟ, ಅ.2 ರಿಂದ 'ಮಾತೃಪೂರ್ಣ' ಯೋಜನೆ ಜಾರಿ ಮಂಗಳೂರು: ಅಂಗನವಾಡಿಗಳಲ್ಲಿ ಶಿಶುಗಳ, ಪುಟ್ಟ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಸರಕಾರದ ಯೋಜನೆಯಲ್ಲಿ ಇನ್ನೊಂದು ಮಹತ್ವದ ಸೇರ್ಪಡೆಯಾಗಿ ‘ಮಾತೃಪೂರ್ಣ’ ಯೋಜನೆ ಅಕ್ಟೋಬರ್ 2...

ಉಡುಪಿ ಸರ್ವಿಸ್ ಬಸ್ಸು ನಿಲ್ದಾಣ, ಕ್ಲಾಕ್ ಟವರ್ ಹಾಗೂ ಜಟಕಾ ನಿಲ್ದಾಣದ ಬಳಿ ಪ್ರತಿಭಟನೆ ನಿಷೇಧ

ಉಡುಪಿ ಸರ್ವಿಸ್ ಬಸ್ಸು ನಿಲ್ದಾಣ, ಕ್ಲಾಕ್ ಟವರ್ ಹಾಗೂ ಜಟಕಾ ನಿಲ್ದಾಣದ ಬಳಿ ಪ್ರತಿಭಟನೆ ನಿಷೇಧ ಉಡುಪಿ:ಸಾರ್ವಜನಿಕ ಹಿತದೃಷ್ಟಿ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಉಡುಪಿ ಸರ್ವಿಸ್ ಬಸ್ಸು ನಿಲ್ದಾಣ, ಕ್ಲಾಕ್ ಟವರ್ ಹಾಗೂ...

ಬೀದಿ ಬದಿ ವ್ಯಾಪಾರಿಗಳಿಗೆ ವೆಂಡರ್ ಝೋನ್ – ಅಪರ ಜಿಲ್ಲಾಧಿಕಾರಿ

ಬೀದಿ ಬದಿ ವ್ಯಾಪಾರಿಗಳಿಗೆ ವೆಂಡರ್ ಝೋನ್ – ಅಪರ ಜಿಲ್ಲಾಧಿಕಾರಿ ಉಡುಪಿ: ಬೀದಿ ಬದಿ ವ್ಯಾಪಾರಿಗಳು ಸಾರ್ವಜನಿಕರು ಸಂಚರಿಸುವ ರಸ್ತೆಗಳನ್ನು ಆಕ್ರಮಿಸಿ ವ್ಯಾಪಾರ ಮಾಡುವುದನ್ನು ತಪ್ಪಿಸಲು , ಅವರಿಗಾಗಿ ಪ್ರತ್ಯೇಕ ವೆಂಡರ್ ಝೋನ್ ಗಳನ್ನು...

ತುಳುನಾಡ ರಕ್ಷಣಾ ವೇದಿಕೆ ಯುವಘಟಕದ ಪದಾಧಿಕಾರಿಗಳ ಆಯ್ಕೆ

ತುಳುನಾಡ ರಕ್ಷಣಾ ವೇದಿಕೆ ಯುವಘಟಕದ ಪದಾಧಿಕಾರಿಗಳ ಆಯ್ಕೆ ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ದ.ಕಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಯುವ ಘಟಕದ ಕಾರ್ಯಕರ್ತರ ಸಮಾವೇಶ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭ ನಗರದ ವೂಡ್‍ಲ್ಯಾಂಡ್...

ಪತ್ರಕರ್ತರ ಮೇಲೆ ಹಲ್ಲೆ – ರಕ್ಷಣೆ ಕೋರಿ ಪತ್ರಕರ್ತರಿಂದ ಮನವಿ

 ಪತ್ರಕರ್ತರ ಮೇಲೆ ಹಲ್ಲೆ – ರಕ್ಷಣೆ ಕೋರಿ ಪತ್ರಕರ್ತರಿಂದ ಮನವಿ ಮಂಗಳೂರು: ಪತ್ರಕರ್ತರ ಮೇಲೆ ಆಗಾಗ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡುವಂತೆ ಕೋರಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ...

Monti Fest Celebrated at Infant Mary Church, Bajjodi

Monti Fest Celebrated at Infant Mary Church, Bajjodi Mangaluru: The Nativity feast of Mary was celebrated with utmost devotion at the Infant Mary Church, Bajjodi...

Members Login

Obituary

Congratulations