Home Authors Posts by Shrikanth Hemmady, Team Mangalorean

Shrikanth Hemmady, Team Mangalorean

492 Posts 0 Comments

ಒಬ್ಬ ಶ್ರೇಷ್ಠ ಗುರುವಿನಿಂದ ಶ್ರೇಷ್ಠ ಶಿಷ್ಯಂದಿರ ನಿರ್ಮಾಣ ಸಾಧ್ಯ: ಅಶೋಕ್ ಕಾಮತ್

ಒಬ್ಬ ಶ್ರೇಷ್ಠ ಗುರುವಿನಿಂದ ಶ್ರೇಷ್ಠ ಶಿಷ್ಯಂದಿರ ನಿರ್ಮಾಣ ಸಾಧ್ಯ: ಅಶೋಕ್ ಕಾಮತ್ ಕುಂದಾಪುರ: ರಾಧಾಕೃಷ್ಣನ್ ಅವರಲ್ಲಿರುವ ಮಾನವೀಯ ಸದ್ಗುಣಗಳನ್ನು ಪ್ರತಿಯೊಬ್ಬ ಶಿಕ್ಷಕರು ಮೈಗೂಢಿಸಿಕೊಳ್ಳಬೇಕು. ಶಿಕ್ಷಕ ದಿನಾಚರಣೆಯಂತಹ ಆಚರಣೆಗಳು ನಮಗೆ ಪ್ರೇರಣೆ, ಪೆÇ್ರೀತ್ಸಾಹದ ಜೊತೆಗೆ ಮತ್ತಷ್ಟು...

ಮರವಂತೆ ಹೊರ ಬಂದರಿನ 2ನೇ ಹಂತದ ಕಾಮಗಾರಿಗೆ ರೂ 85 ಕೋಟಿ ಅನುದಾನ – ಸಚಿವ ಕೋಟ

ಮರವಂತೆ ಹೊರ ಬಂದರಿನ 2ನೇ ಹಂತದ ಕಾಮಗಾರಿಗೆ ರೂ 85 ಕೋಟಿ ಅನುದಾನ – ಸಚಿವ ಕೋಟ ಕುಂದಾಪುರ: ಮರವಂತೆಯ ಹೊರ ಬಂದರಿನ 2ನೇ ಹಂತದ ಕಾಮಗಾರಿಗೆ ರಾಜ್ಯ ಸಚಿವ ಸಂಪುಟ 85 ಕೋ.ರೂ....

Police Arrest 5 Drug Peddlers Operating from Lodge in Byndoor

Police Arrest 5 Drug Peddlers Operating from Lodge in Byndoor Kundapur: The Byndoor police arrested five drug peddlers from a lodge and seized ganja and...

55-year-old man killed in Hit and Run Case at Tallur

55-year-old man killed in Hit and Run Case at Tallur Kundapur: A 55-year-old man was killed in a hit and run incident on NH 66...

ತಲ್ಲೂರಿನಲ್ಲಿ ಭೀಕರ ಅಪಘಾತ: ದ್ವಿಚಕ್ರ ಸವಾರ ಸಾವು

ತಲ್ಲೂರಿನಲ್ಲಿ ಭೀಕರ ಅಪಘಾತ: ದ್ವಿಚಕ್ರ ಸವಾರ ಸಾವು ಕುಂದಾಪುರ: ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಇಲ್ಲಿನ‌ ತಲ್ಲೂರು ಜಂಕ್ಷನ್ ಸಮೀಪ ಬುಧವಾರ...

ಕುಂದಾಬಾರಂದಾಡಿಯಲ್ಲಿ ಸೂಪರ್ ಸ್ಪೆಷಾಲಿಟಿ ಬಸ್ಸು ತಂಗುದಾಣ ಲೋಕಾರ್ಪಣೆ

ಕುಂದಾಬಾರಂದಾಡಿಯಲ್ಲಿ ಸೂಪರ್ ಸ್ಪೆಷಾಲಿಟಿ ಬಸ್ಸು ತಂಗುದಾಣ ಲೋಕಾರ್ಪಣೆ ಕುಂದಾಪುರ: ದಾನಿಗಳ ನೆರವಿನಿಂದ ಇಲ್ಲಿನ ಹಕ್ಲಾಡಿ ಗ್ರಾಮದ ಕುಂದಬಾರಂದಾಡಿಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಸೂಪರ್ ಸ್ಪೆಷಾಲಿಟಿ ತಂಗುದಾಣವನ್ನು ಸಾರ್ವಜನಿಕ ಸೇವೆಗಾಗಿ ಬುಧವಾರ ಲೋಕಾರ್ಪಣೆಗೊಳಿಸಲಾಯಿತು. ಹೊಳ್ಮಗೆ ಕರುಣಾಕರ...

ಬೈಂದೂರು: “ಕೈ” ಬಿಟ್ಟು “ಕಮಲ” ಹಿಡಿದ ಪ್ರಭಾವಿ ನಾಯಕ!

ಬೈಂದೂರು: "ಕೈ" ಬಿಟ್ಟು "ಕಮಲ" ಹಿಡಿದ ಪ್ರಭಾವಿ ನಾಯಕ! ಕುಂದಾಪುರ: ಬೈಂದೂರು ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದ್ದು, ಸಾಕಷ್ಟು ವರ್ಷಗಳಿಂದ ಕಾಂಗ್ರೆಸ್ನ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಹರ್ಕೂರು ಮಂಜಯ್ಯ ಶೆಟ್ಟಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ...

ಕೊರೋನಾ ಕರಿನೆರಳು: ಅಡಕತ್ತರಿಯಲ್ಲಿ ಸಿಲುಕಿದ್ದಾರೆ ಹೆಮ್ಮಾಡಿ ಸೇವಂತಿಗೆ ಬೆಳೆಗಾರರು!

ಕೊರೋನಾ ಕರಿನೆರಳು: ಅಡಕತ್ತರಿಯಲ್ಲಿ ಸಿಲುಕಿದ್ದಾರೆ ಹೆಮ್ಮಾಡಿ ಸೇವಂತಿಗೆ ಬೆಳೆಗಾರರು! ಸಾರ್ವಜನಿಕ, ಧಾರ್ಮಿಕ ಆಚರಣೆಗಳಿಗೆ ನಿಷೇಧ. ಕೋಲ, ಪಾಣಾರಾಟ, ಕೆಂಡ ಸೇವೆಗಳಲ್ಲಿ ದೈವದ ಮುಡಿಯಲ್ಲಿ ರಾರಾಜಿಸುವ ಹೆಮ್ಮಾಡಿ ಸೇವಂತಿಗೆ ಹೂವಿನ ಬೆಳೆಗೆ ನಿರಾಸಕ್ತಿ. ಕುಂದಾಪುರ: ಪ್ರತೀ...

ಗ್ರಾಮೀಣ ಭಾಗದ ಯುವಕ-ಯುವತಿಯರಿಗೆ ಆಸರೆಯಾದ ‘ರಕ್ಷಾ ಪಂಚಕ ಕಿಟ್’

ಗ್ರಾಮೀಣ ಭಾಗದ ಯುವಕ-ಯುವತಿಯರಿಗೆ ಆಸರೆಯಾದ 'ರಕ್ಷಾ ಪಂಚಕ ಕಿಟ್'   ಕುಂದಾಪುರ: ಇಡೀ ದೇಶವನ್ನು ಬೆಂಬಿಡದೆ ಕಾಡುತ್ತಿರುವ ಮಹಾಮಾರಿ ಕೊರೋನಾ ವೈರಸ್ ದೇಶದ ಆರ್ಥಿಕತೆಯನ್ನೇ ಬುಡಮೇಲು ಮಾಡಿದೆ. ಕೋವಿಡ್ ಅಟ್ಟಹಾಸದಿಂದಾಗಿ ಎಲ್ಲಾ ಕ್ಷೇತ್ರಗಳು ನೆಲಕಚ್ಚಿ ಹೋಗಿವೆ....

ಗುಜ್ಜಾಡಿ ಗ್ರಾಪಂ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಶಾಸಕ ಸುಕುಮಾರ್ ಶೆಟ್ಟಿ ಗುದ್ದಲಿ ಪೂಜೆ

ಗುಜ್ಜಾಡಿ ಗ್ರಾಪಂ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಶಾಸಕ ಸುಕುಮಾರ್ ಶೆಟ್ಟಿ ಗುದ್ದಲಿ ಪೂಜೆ ಕುಂದಾಪುರ : ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನ ಬಳಸಿಕೊಂಡು ರಸ್ತೆ, ಕುಡಿಯುವ...

Members Login

Obituary

Congratulations