Team Mangalorean
ಯುವಜನರ ಅಭಿವೃದ್ಧಿಗಾಗಿ ಮಿಥುನ್ ರೈ ಗೆಲ್ಲಿಸಿ – ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ
ಯುವಜನರ ಅಭಿವೃದ್ಧಿಗಾಗಿ ಮಿಥುನ್ ರೈ ಗೆಲ್ಲಿಸಿ – ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ
ಮಂಗಳೂರು: ಯುವಜನರಿಗೆ ಉದ್ಯೋಗವಕಾಶ, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಯುವನಾಯಕ, ಮೈತ್ರಿ ಅಭ್ಯರ್ಥಿ ಮಿಥುನ್ ರೈ ಅವರನ್ನು...
ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು – ಸಸಿಕಾಂತ್ ಸೆಂಥಿಲ್
ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಸಸಿಕಾಂತ್ ಸೆಂಥಿಲ್
ಮಂಗಳೂರು: ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲಾ ಸಿದ್ದತೆಮಾಡಿಕೊಳ್ಳಲಾಗಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಮತದಾನ ಪ್ರಕ್ರಿಯೆಗೆ 8,920 ಸಿಬ್ಬಂದಿ ಜಿಲ್ಲೆಯ 1861 ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸಲು 8,920 ಸಿಬ್ಬಂದಿ ಸಿದ್ಧರಾಗಿದ್ದಾರೆ. ಸಿಬ್ಬಂದಿಯನ್ನು ವಿಧಾನ ಸಭಾ ಕ್ಷೇತ್ರಗಳಿಗೆ ತಲುಪಿಸಲು ಒಟ್ಟು 79 ವಾಹನಗಳು ಹಾಗೂ ವಿಧಾನ ಸಭಾ ಕ್ಷೇತ್ರಗಳಿಂದಸಂಬಂಧಪಟ್ಟ ಮತಗಟ್ಟೆಗಳಿಗೆ ತಲುಪಿಸಲು 668 ವಾಹನಗಳ ವ್ಯವಸ್ಥೆ ಮಾಡಲಾಗಿದೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಇದುವರೆಗೆ 15 ವಾಹನಗಳು (1.08 ಕೋಟಿ ರೂ. ವೌಲ್ಯ) ಹಾಗೂ 31 ಲಕ್ಷ ರೂ. ನಗದನ್ನು ವಿವಿಧಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದರು.
ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಅವಧಿಯಲ್ಲಿ 84,285.10 ಲೀಟರ್ ಮದ್ಯ (94.55 ಲಕ್ಷ ರೂ. ವೌಲ್ಯ) ವಶಪಡಿಸಿಕೊಳ್ಳಲಾಗಿದೆ ಎಂದರು.
ಅಬಕಾರಿ ಕಾನೂನು ಉಲ್ಲಂಘನೆಗೆ ಸಂಬಂಧಿಸಿ 587 ಪ್ರಕರಣಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸುವಿಧಾ ಮೂಲಕ 584 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 520 ಪ್ರಕರಣಗಳನ್ನುಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು.
ಇಂದು ಸಂಜೆ (ಎ.16) 6 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. 6 ಗಂಟೆಯ ನಂತರ ಕ್ಷೇತ್ರದಿಂದ ಹೊರಗಿನ ಚುನಾವಣಾ ಪ್ರಚಾರಕರು ಜಿಲ್ಲೆಯಲ್ಲಿ ಇರುವಂತಿಲ್ಲ. ಈ ಬಗ್ಗೆ ಪರಿಶೀಲನೆನಡೆಸಲು ಮೇಲ್ವಿಚಾರಕರನ್ನು ಹೊಟೇಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ನಿಯೋಜಿಸಲಾಗಿದೆ. ಅವಧಿ ಮೀರಿ ಹೊರ ಕ್ಷೇತ್ರಗಳ ಪ್ರಚಾರಕರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.
JDS Pressmeet – Live
https://www.facebook.com/MangaloreanNews/videos/986658795057109/
District All Set for LS Polls, Dry Day to begin from 6 pm Today...
District All Set for LS Polls, Dry Day to begin from 6 pm Today – DC Sasikanth Senthil
Mangaluru: “We have taken all the measures...
ಶೋಭಾಗೆ ಸಿ.ಟಿ.ರವಿ ವೋಟಾಕಲ್ವಂತೆ! – ಸಿದ್ದರಾಮಯ್ಯ
ಶೋಭಾಗೆ ಸಿ.ಟಿ.ರವಿ ವೋಟಾಕಲ್ವಂತೆ! - ಸಿದ್ದರಾಮಯ್ಯ
ಚಿಕ್ಕಮಗಳೂರು : ಈ ಬಾರಿಯ ಲೋಕ ಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಗೆ ಶಾಸಕ ಸಿ ಟಿ ರವಿಯೇ ವೋಟು...
ಮೀನುಗಾರರ ಪತ್ತೆಗೆ ನ್ಯಾಯಾಲಯದ ಮೊರೆ: ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ
ಮೀನುಗಾರರ ಪತ್ತೆಗೆ ನ್ಯಾಯಾಲಯದ ಮೊರೆ: ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ
ಚಿಕ್ಕಮಗಳೂರು : ಚುನಾವಣೆ ಫಲಿತಾಂಶ ಏನೇ ಬರಲಿ ಮಲ್ಪೆಯಲ್ಲಿ ನಾಪತ್ತೆಯಾಗಿರುವ ಮೀನುಗಾರರನ್ನು ಪತ್ತೆ ಹಚ್ಚಿಕೊಡಿ ಎಂದು ನಾನು ನ್ಯಾಯಾಲಯದ ಮೊರೆ ಹೋಗುವುದಾಗಿ ಉಡುಪಿ-...
ಕೋಮುವಾದಿಗಳು ಮತ್ತು ಜಾತ್ಯತೀತ ಶಕ್ತಿಗಳ ನಡುವೆ ನಡೆಯುತ್ತಿರುವ ಸಂಘರ್ಷ ಈ ಚುನಾವಣೆ: ಸಿದ್ದರಾಮಯ್ಯ
ಕೋಮುವಾದಿಗಳು ಮತ್ತು ಜಾತ್ಯತೀತ ಶಕ್ತಿಗಳ ನಡುವೆ ನಡೆಯುತ್ತಿರುವ ಸಂಘರ್ಷ ಈ ಚುನಾವಣೆ: ಸಿದ್ದರಾಮಯ್ಯ
ಚಿಕ್ಕಮಗಳೂರು: ಕೋಮುವಾದಿಗಳು ಮತ್ತು ಜಾತ್ಯತೀತ ಶಕ್ತಿಗಳ ನಡುವೆ ನಡೆಯುತ್ತಿರುವ ಸಂಘರ್ಷ ಈ ಚುನಾವಣೆ. ಜಗತ್ತಿನ ಗಮನ ಈ ಚುನಾವಣೆ ಕಡೆಗಿದೆ...
ಚುನಾವಣಾ ಪೊಲೀಸ್ ಸಿಬಂದಿ ಅವಶ್ಯಕತೆಗೆ 1500 ಕಿಟ್ ವಿತರಣೆ – ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್
ಚುನಾವಣಾ ಪೊಲೀಸ್ ಸಿಬಂದಿ ಅವಶ್ಯಕತೆಗೆ 1500 ಕಿಟ್ ವಿತರಣೆ – ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್
ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯ ಮತಗಟ್ಟೆ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡ 1500 ಮಂದಿ ಇಲಾಖಾ ಸಿಬಂದಿ ಮತ್ತು...
ನಳಿನ್ ಕುಮಾರ್ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ: ಡಿ.ಕೆ.ಶಿವಕುಮಾರ್
ನಳಿನ್ ಕುಮಾರ್ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ: ಡಿ.ಕೆ.ಶಿವಕುಮಾರ್
ಮಂಗಳೂರು: ಕಳೆದ 10 ವರ್ಷಗಳಲ್ಲಿ ದ.ಕ. ಸಂಸದ, ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಅವರು ಅಭಿವೃದ್ಧಿ ವಿಚಾರದಲ್ಲಿ ಮಾಡಿರುವ ಸಾಧನೆಯ ರಿಪೋರ್ಟ್ ಕಾರ್ಡ್...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಉಡುಪಿ ಪ್ರಥಮ, ದ.ಕ. ದ್ವಿತೀಯ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಉಡುಪಿ ಪ್ರಥಮ, ದ.ಕ. ದ್ವಿತೀಯ
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2018-19ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು ಬೆಳಗ್ಗೆ ಪ್ರಕಟಿಸಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಉಯ...



















