Team Mangalorean
ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಿಲ್ಲ- ಎಐಸಿಸಿ ಸದಸ್ಯ ಅಮೃತ್ ಶೆಣೈ
ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಿಲ್ಲ- ಎಐಸಿಸಿ ಸದಸ್ಯ ಅಮೃತ್ ಶೆಣೈ
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಪಕ್ಷದ ಹೈಕಮಾಂಡ್ ಜೆಡಿಎಸ್ ಪಕ್ಷಕ್ಕೆ ಮೀಸಲಾಗಿರಿಸಿರುವುದನ್ನು ವಿರೋಧಿಸಿ ನನ್ನ ಕಾಂಗ್ರೆಸ್ ಪಕ್ಷ ಹಾಗೂ ಎಐಸಿಸಿ...
ಕುಡಿಯುವ ನೀರು: ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ
ಕುಡಿಯುವ ನೀರು: ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ
ಉಡುಪಿ: ಬೇಸಿಗೆ ಹಿನ್ನಲೆಯಲ್ಲಿ ತುರ್ತು ಕುಡಿಯುವ ನೀರು ಪೂರೈಕೆ ಮತ್ತು ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ...
“ಕಾಸ್ಮೋಸ್” ಅಂತರ್ ಕಾಲೇಜು ಫೆಸ್ಟ್
"ಕಾಸ್ಮೋಸ್" ಅಂತರ್ ಕಾಲೇಜು ಫೆಸ್ಟ್
ವಿದ್ಯಾಗಿರಿ: ಭೂಮಿ ಎಲ್ಲಾ ಗ್ರಹಗಳಿಗಿಂತ ವಿಭಿನ್ನ ಗ್ರಹವಾಗಿದ್ದು, ಕೇವಲ ಇದರಲ್ಲಿ ಮಾತ್ರ ಜೀವಿಗಳು ಬದುಕಲು ಸಾಧ್ಯ. ಭೂಮಿಯ ಮೇಲೆ ಬೀರುವ ಸೂರ್ಯನ ಪ್ರಖರ ಕಿರಣಗಳನ್ನು ಓಜೋನ್ ಪದರವು ತಡೆಗಟ್ಟುತ್ತದೆ....
ರಾಜ್ಯ ರಾಜಕಾರಣಕ್ಕೆ ಬರಲಿದ್ದಾರೆ ಕರಂದ್ಲಾಜೆ; ಉಡುಪಿ-ಚಿಕ್ಕಮಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ?
ರಾಜ್ಯ ರಾಜಕಾರಣಕ್ಕೆ ಬರಲಿದ್ದಾರೆ ಕರಂದ್ಲಾಜೆ; ಉಡುಪಿ-ಚಿಕ್ಕಮಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ?
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು ಸಂಸದೆ ಶೋಭಾ ಕರಂದ್ಲಾಜೆ ಸ್ಪರ್ಧೆಯಿಂದ ಹಿಂದೆ ಸರಿಯುವ ಎಲ್ಲ...
ಮಲ್ಪೆಯಿಂದ ನಾಪತ್ತೆಯಾದ ಮೀನುಗಾರರ ಪತ್ತೆ ಒತ್ತಾಯಿಸಿ ಮೋದಿಗೆ ರಾಹುಲ್ ಪತ್ರ
ಮಲ್ಪೆಯಿಂದ ನಾಪತ್ತೆಯಾದ ಮೀನುಗಾರರ ಪತ್ತೆ ಒತ್ತಾಯಿಸಿ ಮೋದಿಗೆ ರಾಹುಲ್ ಪತ್ರ
ಕೇರಳ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮೀನುಗಾರರ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪಾರ್ಲಿಮೆಂಟ್ ಮಾರ್ಚ್ 14ರಂದು ಕೇರಳದ ತರಿಯಾಪುರದಲ್ಲಿ ನಡೆಯಿತು.
ಈ ವೇಳೆ ರಾಷ್ಟ್ರೀಯ ಫಿಶರ್...
ಗೋಲ್ಡ್ ಹಾಗೂ ಮೊಬೈಲ್ ಕಳುಹಿಸುವುದಾಗಿ ಮಹಿಳೆಯಿಂದ ಹಣ ಪಡೆದು ವಂಚನೆ
ಗೋಲ್ಡ್ ಹಾಗೂ ಮೊಬೈಲ್ ಕಳುಹಿಸುವುದಾಗಿ ಮಹಿಳೆಯಿಂದ ಹಣ ಪಡೆದು ವಂಚನೆ
ಮಂಗಳೂರು: ಗೋಲ್ಡ್ ಹಾಗೂ ಮೊಬೈಲ್ ಕಳುಹಿಸುವುದಾಗಿ ಹೇಳಿ ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ರೂ 21.61 ಲಕ್ಷ ಹಣ ವಂಚಿಸಿದ ಘಟನೆ ಪುತ್ತೂರು ತಾಲೂಕಿನಲ್ಲಿ...
ಲೋಕಸಭಾ ಚುನಾವಣೆ ಹಿನ್ನೆಲೆ; ರೌಡಿಶೀಟರ್‌ಗಳ ಪರೇಡ್
ಲೋಕಸಭಾ ಚುನಾವಣೆ ಹಿನ್ನೆಲೆ; ರೌಡಿಶೀಟರ್‌ಗಳ ಪರೇಡ್
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಮಂಗಳೂರು ಪೊಲೀಸ್ ಮೈದಾನದಲ್ಲಿ ಗುರುವಾರ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಸುಮಾರು 200 ಕ್ಕೂ ಹೆಚ್ಚು...
ರಾಜೇಂದ್ರ ಕುಮಾರ್‌ಗೆ ಟಿಕೆಟ್ ಕೊಟ್ಟರೆ ಬಂಡಾಯವಾಗಿ ಸ್ಪರ್ಧಿಸುವೆ: ಜನಾರ್ದನ ಪೂಜಾರಿ
ರಾಜೇಂದ್ರ ಕುಮಾರ್‌ಗೆ ಟಿಕೆಟ್ ಕೊಟ್ಟರೆ ಬಂಡಾಯವಾಗಿ ಸ್ಪರ್ಧಿಸುವೆ: ಜನಾರ್ದನ ಪೂಜಾರಿ
ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್‌ಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಹೈಕಮಾಂಡ್ ಟಿಕೆಟ್ ಕೊಟ್ಟರೆ ತಾನು ಬಂಡಾಯವಾಗಿ ಸ್ಪರ್ಧೆ ಮಾಡುವುದಾಗಿ ಹಿರಿಯ ಕಾಂಗ್ರೆಸ್...
ಎಂ.ಬಿ.ಎ ವಿಭಾಗದಲ್ಲಿ ಆಳ್ವಾಸ್ ನ ರಿನು ಥೋಮಸ್‍ಗೆ 2ನೇ ರ್ಯಾಂಕ್
ಎಂ.ಬಿ.ಎ ವಿಭಾಗದಲ್ಲಿ ಆಳ್ವಾಸ್ ನ ರಿನು ಥೋಮಸ್‍ಗೆ 2ನೇ ರ್ಯಾಂಕ್
ಮೂಡುಬಿದಿರೆ: ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‍ಮೆಂಟ್ ಕಾಲೇಜಿನ ರಿನು ಥೋಮಸ್, ಎಂಬಿಎ ವಿಭಾಗದ ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ ದ್ವಿತೀಯ ರ್ಯಾಂಕ್...
ತಲಪಾಡಿ ಬಳಿ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ; ಸಂಚಾರ ಅಸ್ತವ್ಯಸ್ತ
ತಲಪಾಡಿ ಬಳಿ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ; ಸಂಚಾರ ಅಸ್ತವ್ಯಸ್ತ
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ತಲಪಾಡಿ ಹಳೆ ಆರ್ ಟಿ ಒ ಬಳಿ ಗ್ಯಾಸ್ ಟ್ಯಾಂಕರ್ ಒಂದರಿಂದ ಗ್ಯಾಸ್ ಸೋರಿಕೆ ಉಂಟಾದ...