Team Mangalorean
ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಗೆ ಕರ್ನಾಟಕ ಸರ್ಕಾರ ನಿಗದಿಪಡಿಸಿರುವ ದರಪಟ್ಟಿ ಇಂತಿದೆ
ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಗೆ ಕರ್ನಾಟಕ ಸರ್ಕಾರ ನಿಗದಿಪಡಿಸಿರುವ ದರಪಟ್ಟಿ ಇಂತಿದೆ
ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್-19 ಚಿಕಿತ್ಸೆಗೆ...
ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಸ್ಥಿತಿಯಲ್ಲಿ ಪತ್ತೆ
ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಸ್ಥಿತಿಯಲ್ಲಿ ಪತ್ತೆ
ಮಂಗಳೂರು: ನಾಪತ್ತೆಯಾಗಿದ್ದ 27 ವರ್ಷ ಪ್ರಾಯದ ಮಹಿಳೆಯೋರ್ವರು ಶವವಾಗಿ ಪತ್ತೆಯಾದ ಘಟನೆ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಮೃತ ಮಹಿಳೆಯನ್ನು ಹಾಸನ ನಿವಾಸಿ ಪ್ರಸ್ತುತ ಕಾವೂರಿನಲ್ಲಿ...
ನೆರೆಮನೆಯ ಚಿನ್ನಾಭರಣಗಳ ಕಳ್ಳತನ – ಇಬ್ಬರ ಬಂಧನ
ನೆರೆಮನೆಯ ಚಿನ್ನಾಭರಣಗಳ ಕಳ್ಳತನ – ಇಬ್ಬರ ಬಂಧನ
ಮೂಲ್ಕಿ: ನೆರೆಮನೆಯಲ್ಲಿಯೆ ಕಳ್ಳತನ ಮಾಡಿದ ಇಬ್ಬರನ್ನು ಬಂಧಿಸುವಲ್ಲಿ ಮೂಲ್ಕಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಮುಲ್ಕಿ ಕೆ.ಎಸ್.ರಾವ್.ನಗರದ ಲಿಂಗಪ್ಪಯ್ಯಕಾಡು ನಿವಾಸಿಗಳಾದ ಮೋಹನ್ರಾಜ್ (20) ಮತ್ತು ಮಂಜುನಾಥ ಮಾಳಗಿ (39)...
ಮಹಿಳೆಯ ಜೊತೆ ಟಿವಿ ಆ್ಯಂಕರ್ ಸಲುಗೆ – ಪತಿಯಿಂದ ಆ್ಯಂಕರ್ ಗೆ ನಡು ರೆಸ್ತೆಯಲ್ಲಿ ಹಲ್ಲೆ
ಮಹಿಳೆಯ ಜೊತೆ ಟಿವಿ ಆ್ಯಂಕರ್ ಸಲುಗೆ – ಪತಿಯಿಂದ ಆ್ಯಂಕರ್ ಗೆ ನಡು ರೆಸ್ತೆಯಲ್ಲಿ ಹಲ್ಲೆ
ಬೆಂಗಳೂರು: ಖಾಸಗಿ ಸುದ್ದಿವಾಹಿನಿಯೊಂದರ ಕಾರ್ಯಕ್ರಮ ನಿರ್ವಾಹಕರೋರ್ವರಿಗೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ನಡೆದಿದೆ.
ಮಾಹಿತಿಗಳ ಪ್ರಕಾರ...
ಮಂಗಳೂರಿನ ಒರ್ವ ಬಿಜೆಪಿ ಶಾಸಕ, ಜಿಲ್ಲೆಯ ಆರೋಗ್ಯಾಧಿಕಾರಿ ಮತ್ತು ರೋಗ ಶಾಸ್ತ್ರಜ್ಞ ರಿಗೆ ಕೊರೋನಾ ಪಾಸಿಟಿವ್
ಮಂಗಳೂರಿನ ಒರ್ವ ಬಿಜೆಪಿ ಶಾಸಕ, ಜಿಲ್ಲೆಯ ಆರೋಗ್ಯಾಧಿಕಾರಿ ಮತ್ತು ರೋಗ ಶಾಸ್ತ್ರಜ್ಞ ರಿಗೆ ಕೊರೋನಾ ಪಾಸಿಟಿವ್
ಮಂಗಳೂರು: ಕೊರೋನಾ ಮಹಾಮಾರಿಗೆ ಮಂಗಳೂರಿನ ಒರ್ವ ಬಿಜೆಪಿ ಶಾಸಕ, ಜಿಲ್ಲೆಯ ಆರೋಗ್ಯಾಧಿಕಾರಿ ಮತ್ತು ರೋಗ ಶಾಸ್ತ್ರಜ್ಞ ಒರ್ವರಿಗೆ...
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣ – ನೇರಪ್ರಸಾರ
https://www.youtube.com/watch?v=qzEi-BsgYLs&feature=youtu.be
ಪೈಲೆಟ್ ತರಬೇತಿ ಮುಗಿಸಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ
ಪೈಲೆಟ್ ತರಬೇತಿ ಮುಗಿಸಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ
ಮಂಗಳೂರು: ಪೈಲೆಟ್ ತರಬೇತಿ ಮುಗಿಸಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮರೋಳಿಯಲ್ಲಿ ನಡೆದಿದೆ
ಮೃತ ಯುವಕನನ್ನು ಮರೋಳಿ ನಿವಾಸಿ ಅದ್ವೈತ್ ಶೆಟ್ಟಿ(32)...
ಬಳ್ಳಾರಿ ಬಳಿಕ ದಾವಣಗೆರೆ ಸರದಿ- ಕಸ ಬಿಸಾಡುವಂತೆ ಗುಂಡಿಗೆ ಶವ ಎಸೆದ ಜೆಸಿಬಿ!
ಬಳ್ಳಾರಿ ಬಳಿಕ ದಾವಣಗೆರೆ ಸರದಿ- ಕಸ ಬಿಸಾಡುವಂತೆ ಗುಂಡಿಗೆ ಶವ ಎಸೆದ ಜೆಸಿಬಿ!
ದಾವಣಗೆರೆ: ಮಂಗಳವಾರವಷ್ಟೇ ಬಳ್ಳಾರಿಯಲ್ಲಿ ಕೊರೊನಾದಿಂದ ಸಾವನ್ನಪ್ಪಿದ ಮೃತ ದೇಹಗಳನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಭಾರೀ ಸುದ್ದಿಯಾಗಿತ್ತು. ಈ ಘಟನೆ...
ಜು.3ರಿಂದ ದ.ಕ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಕ್ಕೆ ಸಾರ್ವಜನಿಕ ಪ್ರವೇಶ ನಿಷಿದ್ಧ
ಜು.3ರಿಂದ ದ.ಕ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಕ್ಕೆ ಸಾರ್ವಜನಿಕ ಪ್ರವೇಶ ನಿಷಿದ್ಧ
ಮಂಗಳೂರು : ದ.ಕ. ಜಿಲ್ಲಾಧಿಕಾರಿ ಕಚೇರಿಯ ಸಂಕೀರ್ಣದಲ್ಲಿರುವ ಕಚೇರಿಗಳಿಗೆ ಜು.3ರಿಂದ 5ರವರೆಗೆ ಸಾರ್ವಜನಿಕರ ಪ್ರವೇಶವನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ....
ಪ್ರತಿಜ್ಞಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯಿಂದ ಅನುಮತಿ; ಪೊಲೀಸರು ಅಡಚಣೆ ಮಾಡುವಂತಿಲ್ಲ: ಡಿ.ಕೆ. ಶಿವಕುಮಾರ್
ಪ್ರತಿಜ್ಞಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯಿಂದ ಅನುಮತಿ; ಪೊಲೀಸರು ಅಡಚಣೆ ಮಾಡುವಂತಿಲ್ಲ: ಡಿ.ಕೆ. ಶಿವಕುಮಾರ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮ-ಪ್ರತಿಜ್ಞಾಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅನುಮತಿ ನೀಡಿದ್ದು, ಪೊಲೀಸರು ಈ ಕಾರ್ಯಕ್ರಮಕ್ಕೆ ಅಡ್ಡಿ ಮಾಡುವಂತಿಲ್ಲ ಎಂದು...