25.5 C
Mangalore
Thursday, December 25, 2025
Home Authors Posts by Team Mangalorean

Team Mangalorean

3687 Posts 0 Comments

ಸುಳ್ಯದಲ್ಲಿ ಬೆಳ್ಳಂಬೆಳಗ್ಗೆ ಶೂಟೌಟ್ – ಒರ್ವ ಬಲಿ

ಸುಳ್ಯದಲ್ಲಿ ಬೆಳ್ಳಂಬೆಳಗ್ಗೆ ಶೂಟೌಟ್ – ಒರ್ವ ಬಲಿ ಮಂಗಳೂರು: ವ್ಯಕ್ತಿಯೋರ್ವನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದ ಘಟನೆ ಸುಳ್ಯದ ಶಾಂತಿನಗರದಲ್ಲಿ ಗುರುವಾರ ನಸುಕಿನ ವೇಳೆ ಸಂಭವಿಸಿದೆ. ಮೃತ ವ್ಯ್ಕತಿಯನ್ನು ಸುಳ್ಯ ನಿವಾಸಿ ಸಂಪತ್ ಕುಮಾರ್...

ಮಾಸ್ಕ್ ದಂಡ ಕಡಿಮೆ ಮಾಡಿದ ರಾಜ್ಯ ಸರಕಾರ; ನಗರದಲ್ಲಿ ರೂ. 250, ಗ್ರಾಮೀಣ ಪ್ರದೇಶಕ್ಕೆ ರೂ. 100

ಮಾಸ್ಕ್ ದಂಡ ಕಡಿಮೆ ಮಾಡಿದ ರಾಜ್ಯ ಸರಕಾರ; ನಗರದಲ್ಲಿ ರೂ. 250, ಗ್ರಾಮೀಣ ಪ್ರದೇಶಕ್ಕೆ ರೂ. 100 ಬೆಂಗಳೂರು: ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಾಸ್ಕ್ ಸಂಬಂಧಿಸಿ ದಂಡವನ್ನು...

ಕಂಟೈನ್‌ಮೆಂಟ್ ವಲಯದ ಹೊರಗೆ ಮಾತ್ರ ಹಬ್ಬ, ಜಾತ್ರೆಗಳಿಗೆ ಅವಕಾಶ: ಸರ್ಕಾರದ ನೂತನ ಮಾರ್ಗಸೂಚಿ!

ಕಂಟೈನ್‌ಮೆಂಟ್ ವಲಯದ ಹೊರಗೆ ಮಾತ್ರ ಹಬ್ಬ, ಜಾತ್ರೆಗಳಿಗೆ ಅವಕಾಶ: ಸರ್ಕಾರದ ನೂತನ ಮಾರ್ಗಸೂಚಿ! ನವದೆಹಲಿ: ಮಹಾಮಾರಿ ಕೊರೋನಾ ಕಂಟೈನ್‌ಮೆಂಟ್ ವಲಯ ಬಿಟ್ಟು ಹೊರಗಡೆ ಹಬ್ಬಗಳ ಆಚರಣೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು ಇದಕ್ಕಾಗಿ ಕೆಲ...

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೋನಾ ಪಾಸಿಟಿವ್

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೋನಾ ಪಾಸಿಟಿವ್ ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಅವರು,...

ಕುತಂತ್ರಕ್ಕೆ ಹೆದರುವ ಮಗ ನಾನಲ್ಲ, ತೊಂದರೆ ಕೊಡುವವರಿಗೆ ದೇವರು ಒಳ್ಳೆಯದು ಮಾಡಲಿ – ಡಿಕೆ ಶಿವಕುಮಾರ್

ಕುತಂತ್ರಕ್ಕೆ ಹೆದರುವ ಮಗ ನಾನಲ್ಲ, ತೊಂದರೆ ಕೊಡುವವರಿಗೆ ದೇವರು ಒಳ್ಳೆಯದು ಮಾಡಲಿ – ಡಿಕೆ ಶಿವಕುಮಾರ್ ಬೆಂಗಳೂರು: ಈ ಡಿಕೆ ಶಿವಕುಮಾರ್ ಕುತಂತ್ರಕ್ಕೆ ಹೆದರುವ ಮಗನಲ್ಲ ಕುತಂತ್ರಕ್ಕೆ ಹೆದರುವ ಮಗ ನಾನಲ್ಲ ಎಂದು ಕರ್ನಾಟಕ...

ಸಂಚಾರಿ ನಿಯಮ ಉಲ್ಲಂಘನೆ: ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ 2.35 ಕೋಟಿ ರೂ. ದಂಡ ವಸೂಲಿ

ಸಂಚಾರಿ ನಿಯಮ ಉಲ್ಲಂಘನೆ: ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ 2.35 ಕೋಟಿ ರೂ. ದಂಡ ವಸೂಲಿ ಬೆಂಗಳೂರು: ಬೆಂಗಳೂರು ನಗರ ಸಂಚಾರ ಪೊಲೀಸರು ಸೆಪ್ಟಂಬರ್ 20ರಿಂದ 26ರವರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ 55,717 ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ...

ಡ್ರಗ್ಸ್ ಪ್ರಕರಣ: ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ವರ್ಗಾವಣೆಗೆ ತಡೆ

ಡ್ರಗ್ಸ್ ಪ್ರಕರಣ: ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ವರ್ಗಾವಣೆಗೆ ತಡೆ ಮಂಗಳೂರು: ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧ ಸಿಸಿಬಿ ವಿಚಾರಣೆಗೆ ಒಳಪಟ್ಟ ನಿರೂಪಕಿ, ನಟಿ ಅನುಶ್ರೀ ಹಲವು ರಾಜಕೀಯ ನಾಯಕರಿಗೆ ಕರೆ ಮಾಡಿ ತಮ್ಮನ್ನು...

ಉತ್ತರ ಪ್ರದೇಶ: ಹತ್ರಾಸ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾರನ್ನು ವಶಕ್ಕೆ ಪಡೆದ ಪೊಲೀಸರು

ಉತ್ತರ ಪ್ರದೇಶ: ಹತ್ರಾಸ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾರನ್ನು ವಶಕ್ಕೆ ಪಡೆದ ಪೊಲೀಸರು ನವದೆಹಲಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ಥ ಯುವತಿಯ ಕುಟುಂಬಸ್ಥರನ್ನು...

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ ರೂ. 1000 ದಂಡ! – ಸಚಿವ ಡಾ ಕೆ ಸುಧಾಕರ್

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ ರೂ. 1000 ದಂಡ! – ಸಚಿವ ಡಾ ಕೆ ಸುಧಾಕರ್ ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ ದಂಡ ಪ್ರಮಾಣವನ್ನು ನಗರ ಪ್ರದೇಶದಲ್ಲಿ 1 ಸಾವಿರ ರೂ. ಹಾಗೂ...

ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ ; ಸಿನಿಮಾ ಹಾಲ್ ನಲ್ಲಿ ಶೇ.50ರಷ್ಟು ವೀಕ್ಷಕರಿಗೆ ಅವಕಾಶ

ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ ; ಸಿನಿಮಾ ಹಾಲ್ ನಲ್ಲಿ ಶೇ.50ರಷ್ಟು ವೀಕ್ಷಕರಿಗೆ ಅವಕಾಶ ಹೊಸದಿಲ್ಲಿ: ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸಿನಿಮಾ ಹಾಲ್, ಕ್ರೀಡಾಪಟುಗಳಿಗಾಗಿ ಈಜುಕೊಳ,...

Members Login

Obituary

Congratulations