Spread the love
BWF ಅಧ್ಯಕ್ಷೆ ಖುಯಿಂಗ್ ಪಠಮಾ ಅವರನ್ನು ಭೇಟಿಯಾದ DKBA ನಿಯೋಗ
ಮಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ವರ್ಲ್ಡ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಸಂದರ್ಭದಲ್ಲಿ ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ (DKBA) ನಿಯೋಗವು ವರ್ಲ್ಡ್ ಬ್ಯಾಡ್ಮಿಂಟನ್ ಫೆಡರೇಷನ್ (BWF) ಅಧ್ಯಕ್ಷೆ ಖುಯಿಂಗ್ ಪಠಮಾ ಲೀಸ್ವಾದ್ತ್ರಕುಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು.
ಈ ಸಂದರ್ಭದಲ್ಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ (BAI) ಕಾರ್ಯದರ್ಶಿ ಸಂಜಯ್ ಮಿಶ್ರಾ ಉಪಸ್ಥಿತರಿದ್ದರು.
DKBA ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಅಬಿದ್ ಅಲಿ ಹಾಗೂ ಅಶೋಕ್ ಹೆಗ್ಡೆ ಮತ್ತು ಕಾರ್ಯದರ್ಶಿ ಸುಪ್ರೀತ್ ಆಳ್ವ ಅವರು ನಿಯೋಗದಲ್ಲಿದ್ದರು.
Spread the love













