Home Mangalorean News Kannada News ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್...

ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಉಡುಪಿ ಪ್ರದೇಶ ಆಗ್ರಹ

Spread the love

ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಉಡುಪಿ ಪ್ರದೇಶ ಆಗ್ರಹ

ಉಡುಪಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ ಕೆ ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಕ್ರೈಸ್ತ ಸಮುದಾಯದ ಶಾಸಕ ಕೆ ಜೆ ಜಾರ್ಜ್ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಕರಾವಳಿಯ ಐವಾನ್ ಡಿಸೋಜಾ ಅವರಿಗೆ ಮಂತ್ರಿ ಸ್ಥಾನವನ್ನು ನೀಡುವಂತೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿದೆ.

ಕೆ ಜೆ ಜಾರ್ಜ್ ಅವರು ಅತ್ಯಂತ ಹಿರಿಯ ರಾಜಕಾರಣಿಯಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಅತ್ಯುನ್ನತವಾದ ಸೇವೆಯನ್ನು ನೀಡಿರುತ್ತಾರೆ. ಕ್ರೈಸ್ತ ಸಮುದಾಯಕ್ಕೆ ಈ ವರೆಗೆ ಇಂತಹ ಉನ್ನತ ಹುದ್ದೆ ಲಭಿಸಿಲ್ಲ ಈ ಬಾರಿಯಾದರೂ ಇಂತಹ ಅವಕಾಶ ಒದಗಿ ಬರಲಿದೆ ಎಂಬ ಆಶಾಭಾವನೆಯಿದ್ದು ಈ ನಿಟ್ಟಿನಲ್ಲಿ ಪಕ್ಷ ಗಮನ ಹರಿಸಬೇಕಾಗಿದೆ.

ಕರಾವಳಿಯಲ್ಲಿ ಕ್ರೈಸ್ತ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಐವನ್ ಡಿಸೋಜಾ ಅವರು ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಪರಿಷತ್ ಮುಖ್ಯ ಸಚೇತಕಾರಾಗಿ ಕ್ರೈಸ್ತ ಅಭಿವೃದ್ದಿ ನಿಗಮದಲ್ಲಿ ವಿವಿಧ ರೀತಿಯ ಜವಾಬ್ದಾರಿಯನ್ನು ವಹಿಸಿಕೊಂಡಿರುತ್ತಾರೆ,

ಕಾಂಗ್ರೆಸ್ ಪಕ್ಷದ ಗೆಲುವಿಗೆ ಕ್ರೈಸ್ತ ಸಮುದಾಯದ ಕೊಡುಗೆ ಅಪಾರವಾಗಿದ್ದು ರಾಜ್ಯದ 23 ಕ್ಷೇತ್ರಗಳಲ್ಲಿ ಕ್ರೈಸ್ತ ಸಮುದಾಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ. ಸಮುದಾಯಕ್ಕೆ ಪ್ರತಿ ಬಾರಿ ಉನ್ನತ ಸ್ಥಾನಗಳನ್ನು ನೀಡುವಾಗ ಮೋಸವಾಗುತ್ತಿದ್ದು ಈ ಬಾರಿ ಡಿ ಕೆ ಶಿವಕುಮಾರ್ ಅವರು ಎಲ್ಲಾ ಸಮುದಾಯಗಳನ್ನು ಸಮಾನವಾಗಿ ಅವಕಾಶ ನೀಡುವ ಕೆಲಸವನ್ನು ಮಾಡಬೇಕು. ಈ ಮೂಲಕ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು. ಅವರಿಗೆ ಸಚಿವ ಸ್ಥಾನವನ್ನು ನೀಡಿದ್ದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ಏಳಿಗೆಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ಸಂಘಟನೆಯ ಅಧ್ಯಕ್ಷರಾದ ಮೆಲ್ವಿನ್ ಆರಾನ್ಹಾ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version