ಸೆಪ್ಟೆಂಬರ್ 17 ರಿಂದ 19 ರವರೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

Spread the love

ಸೆಪ್ಟೆಂಬರ್ 17 ರಿಂದ 19 ರವರೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೆಪ್ಟೆಂಬರ್ 17 ರಿಂದ 19 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಸೆಪ್ಟೆಂಬರ್ 17 ರಂದು ಸಂಜೆ 5:25- ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, ನಂತರ ನಗರದಲ್ಲಿ ವಾಸ್ತವ್ಯ.

ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10- ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಸಂಪುಟ ಸಭೆ, ಮಧ್ಯಾಹ್ನ 2:30- ಹೆಲಿಕಾಪ್ಟರ್ ಮೂಲಕ ಉಡುಪಿ ಜಿಲ್ಲೆ ಹೆಬ್ರಿಗೆ ತೆರಳಲಿದ್ದಾರೆ. ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ.

ಸೆಪ್ಟೆಂಬರ್ 18 ಬೆಳಿಗ್ಗೆ 9:30 ಕ್ಕೆ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‍ನಲ್ಲಿ ಮಂಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ತೆರಳಲಿದ್ದಾರೆ.


Spread the love
Subscribe
Notify of

0 Comments