Home Mangalorean News Kannada News ಸೆಪ್ಟೆಂಬರ್ 17 ರಿಂದ 19 ರವರೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

ಸೆಪ್ಟೆಂಬರ್ 17 ರಿಂದ 19 ರವರೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

Spread the love

ಸೆಪ್ಟೆಂಬರ್ 17 ರಿಂದ 19 ರವರೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೆಪ್ಟೆಂಬರ್ 17 ರಿಂದ 19 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಸೆಪ್ಟೆಂಬರ್ 17 ರಂದು ಸಂಜೆ 5:25- ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, ನಂತರ ನಗರದಲ್ಲಿ ವಾಸ್ತವ್ಯ.

ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10- ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಸಂಪುಟ ಸಭೆ, ಮಧ್ಯಾಹ್ನ 2:30- ಹೆಲಿಕಾಪ್ಟರ್ ಮೂಲಕ ಉಡುಪಿ ಜಿಲ್ಲೆ ಹೆಬ್ರಿಗೆ ತೆರಳಲಿದ್ದಾರೆ. ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ.

ಸೆಪ್ಟೆಂಬರ್ 18 ಬೆಳಿಗ್ಗೆ 9:30 ಕ್ಕೆ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‍ನಲ್ಲಿ ಮಂಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ತೆರಳಲಿದ್ದಾರೆ.


Spread the love

Exit mobile version