ಜನಾರ್ದನ ಪೂಜಾರಿ ನಿವಾಸಕ್ಕೆ ಸಿಎಂ ಡಿ ಕೆ ಶಿವಕುಮಾರ್ ಭೇಟಿ

Spread the love

ಜನಾರ್ದನ ಪೂಜಾರಿ ನಿವಾಸಕ್ಕೆ ಸಿಎಂ ಡಿ ಕೆ ಶಿವಕುಮಾರ್ ಭೇಟಿ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ಅವರ ಬಂಟ್ವಾಳ ನಿವಾಸಕ್ಕೆ ಶುಕ್ರವಾರ ರಾತ್ರಿ ಭೇಟಿ ನೀಡಿ ಮಾತುಕತೆ ನಡೆಸಿದರು.

ಈ ವೇಳೆ ಸಚಿವರಾದ ಯು ಟಿ ಖಾದರ್, ಕಾಂಗ್ರೆಸ್ ಮುಖಂಡರಾದ ಪದ್ಮರಾಜ್ ಪೂಜಾರಿ, ಮಿಥುನ್ ರೈ, ಇನಾಯತ್ ಆಲಿ ಹಾಗೂ ಇತರರು ಉಪಸ್ಥಿತರಿದ್ದರು.


Spread the love
Subscribe
Notify of

0 Comments