Home Mangalorean News Kannada News ಜನಾರ್ದನ ಪೂಜಾರಿ ನಿವಾಸಕ್ಕೆ ಸಿಎಂ ಡಿ ಕೆ ಶಿವಕುಮಾರ್ ಭೇಟಿ

ಜನಾರ್ದನ ಪೂಜಾರಿ ನಿವಾಸಕ್ಕೆ ಸಿಎಂ ಡಿ ಕೆ ಶಿವಕುಮಾರ್ ಭೇಟಿ

Spread the love

ಜನಾರ್ದನ ಪೂಜಾರಿ ನಿವಾಸಕ್ಕೆ ಸಿಎಂ ಡಿ ಕೆ ಶಿವಕುಮಾರ್ ಭೇಟಿ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ಅವರ ಬಂಟ್ವಾಳ ನಿವಾಸಕ್ಕೆ ಶುಕ್ರವಾರ ರಾತ್ರಿ ಭೇಟಿ ನೀಡಿ ಮಾತುಕತೆ ನಡೆಸಿದರು.

ಈ ವೇಳೆ ಸಚಿವರಾದ ಯು ಟಿ ಖಾದರ್, ಕಾಂಗ್ರೆಸ್ ಮುಖಂಡರಾದ ಪದ್ಮರಾಜ್ ಪೂಜಾರಿ, ಮಿಥುನ್ ರೈ, ಇನಾಯತ್ ಆಲಿ ಹಾಗೂ ಇತರರು ಉಪಸ್ಥಿತರಿದ್ದರು.


Spread the love

Exit mobile version