Home Mangalorean News Kannada News ವಿಟ್ಲದಲ್ಲಿ ಹಣ ಪಣಕ್ಕಿಟ್ಟು ಕೋಳಿ ಅಂಕ: ನಾಲ್ವರು ವಶಕ್ಕೆ

ವಿಟ್ಲದಲ್ಲಿ ಹಣ ಪಣಕ್ಕಿಟ್ಟು ಕೋಳಿ ಅಂಕ: ನಾಲ್ವರು ವಶಕ್ಕೆ

Spread the love

ವಿಟ್ಲ: ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಆರೋಪದ ಮೇರೆಗೆ ವಿಟ್ಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು, ಕೋಳಿಗಳು, ₹3,050 ನಗದು ಹಾಗೂ ಕೋಳಿ ಅಂಕಕ್ಕೆ ಬಳಸುತ್ತಿದ್ದ ಕತ್ತಿಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

2026ರ ಅಕ್ಟೋಬರ್ 2ರಂದು ಮಧ್ಯಾಹ್ನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಪೆರುವಾಯಿ ಎಂಬಲ್ಲಿ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಈ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿರುವುದು ದೃಢಪಟ್ಟಿದೆ. ಬಳಿಕ ದಾಳಿ ನಡೆಸಿ ಕೃಷಪ್ಪ (59), ಲಕ್ಷ್ಮಣ ನಾಯ್ಕ್ (38), ಶೋಬಿತ್ ರಾಜ್ (29) ಹಾಗೂ ಯುವರಾಜ್ (46) ಅವರನ್ನು ವಶಕ್ಕೆ ಪಡೆಯಲಾಗಿದೆ.

ಸ್ಥಳದಲ್ಲಿದ್ದ ಕೋಳಿಗಳು, ಆರೋಪಿಗಳು ಕೋಳಿ ಅಂಕಕ್ಕೆ ಬಳಸಿದ್ದ ₹3,050 ನಗದು ಹಾಗೂ ಕತ್ತಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version