Home Mangalorean News Kannada News ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಗೆಲುವು: ಉಡುಪಿ ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಗೆಲುವು: ಉಡುಪಿ ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ

Spread the love

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಗೆಲುವು: ಉಡುಪಿ ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ

ಉಡುಪಿ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಬಾಗಲಕೋಟೆ ವಿಧಾನ ಸಭಾ ಉಪಚುನಾವಣೆ ಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಪರವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಹಾಗೂ ಸಿಹಿ ಹಂಚಿ  ಸಂಭ್ರಮಿಸಲಾಯಿತು.

ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ,ಲಕ್ಷ್ಮೀಶ್ ಶೆಟ್ಟಿ,ಸುರೇಂದ್ರ ಆಚಾರ್ಯ, ವಿಲ್ಸನ್, ಸೂರಜ್ ಕರ್ಕೇರ, ಯುವ ಕಾಂಗ್ರೆಸ್ ನ ಹಮ್ಮದ್, ಆಫ್ರಿದ್, ಅಕ್ಷಿತ್ ಪೈ, ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

Exit mobile version