Home Mangalorean News Kannada News ಡಿಸಿಎಂ ಡಿ ಕೆ ಶಿವಕುಮಾರ್ ಗೆ ಶಿರೂರು ಪರ್ಯಾಯಕ್ಕೆ ಆಮಂತ್ರಣ

ಡಿಸಿಎಂ ಡಿ ಕೆ ಶಿವಕುಮಾರ್ ಗೆ ಶಿರೂರು ಪರ್ಯಾಯಕ್ಕೆ ಆಮಂತ್ರಣ

Spread the love

ಡಿಸಿಎಂ ಡಿ ಕೆ ಶಿವಕುಮಾರ್ ಗೆ ಶಿರೂರು ಪರ್ಯಾಯಕ್ಕೆ ಆಮಂತ್ರಣ

ಉಡುಪಿ: ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಶಾಸಕ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಯಶ್ ಪಾಲ್ ಸುವರ್ಣ ಮಂಗಳೂರಿನಲ್ಲಿ ಭೇಟಿ ಮಾಡಿ ಶೀರೂರು ಪರ್ಯಾಯದ ಆಮಂತ್ರಣ ಪತ್ರಿಕೆ ನೀಡಿದರು.

ಈ ಸಂದರ್ಭದಲ್ಲಿ ಆಮಂತ್ರಣವನ್ನು ಸ್ವೀಕರಿಸಿದ ಡಿ ಕೆ ಶಿವಕುಮಾರ್ ಅವರು ಪರ್ಯಾಯದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಇಚ್ಛೆಯನ್ನು ವ್ಯಕ್ತಪಡಿಸಿದರು.

ಸ್ವಾಗತ ಸಮಿತಿ ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ ವಿಷ್ಣುಮೂರ್ತಿ ಆಚಾರ್ಯ, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್ ಉಪಸ್ಥಿತರಿದ್ದರು.


Spread the love

Exit mobile version