Spread the love
ಈದುಲ್ ಫಿತರ್ : ಶುಕ್ರವಾರ(ಮಾ.20) ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಉಡುಪಿ: ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ಅಚರಿಸುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20 ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ ಕೆ ಇವರು ಆದೇಶಿಸಿದ್ದಾರೆ.
Spread the love













